ಆಡಳಿತ, ಅಭಿವೃದ್ಧಿ ವಿಚಾರಗಳಲ್ಲಿ ಒಗ್ಗೂಡಿ ಕೆಲಸ ಮಾಡಬೇಕು: ಡಿಜಿಎಸ್ಚುನಾವಣೆಗಳ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು, ಆಡಳಿತ ಮತ್ತು ಅಭಿವೃದ್ದಿ ವಿಚಾರಗಳಲ್ಲಿ ಎಲ್ಲರೂ ಪಕ್ಷಾತೀತವಾಗಿ ಒಗ್ಗೋಡಿ ಕೆಲಸ ಮಾಡಿದಾಗ ಮಾತ್ರ ಗ್ರಾಮ, ರಾಜ್ಯ, ದೇಶ ಪ್ರಗತಿಯಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.