ನಾಳೆ ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಪ್ರತಿಭಟನೆಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದ್ದು, ಮುಖಂಡರು, ಕಾರ್ಯಕರ್ತರು, ವಿವಿಧ ಮೋರ್ಚಾ ಪದಾಧಿಕಾರಿಗಳು, ಹಾಲಿ-ಮಾಜಿ ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.