ಬಿಜೆಪಿ ಸೋಲಿಗೆ ಸಿದ್ದೇಶ್ವರ ಟೀಂ ಕಾರಣದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ನೇತೃತ್ವದ ದಾವಣಗೆರೆ ಬಾಯ್ಸ್ ಟೀಂ ಸ್ವಯಂಕೃತಾಪರಾಧ ಕಾರಣವೇ ಹೊರತು, ಬೇರೆ ಯಾರೂ ಅಲ್ಲ ಎಂದು ಕ್ಷೇತ್ರದ ವಿವಿಧ ತಾಲೂಕುಗಳ ಬಿಜೆಪಿ ಮುಖಂಡರು, ಕಾರ್ಯಕರ್ತರು ದಾವಣಗೆರೆಯಲ್ಲಿ ತಿರುಗೇಟು ನೀಡಿದ್ದಾರೆ.