ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜದ ಕನ್ನಡಿ ಮಾಧ್ಯಮಗಳ ಮೇಲೆ ಹೆಚ್ಚಿನ ಹೊಣೆ: ಡಾ.ಪ್ರಭಾ
ಕನ್ನಡಿಯು ಬಾಹ್ಯ ಸೌಂದರ್ಯವನ್ನಷ್ಟೇ ತೋರಿಸುತ್ತದೆ. ಆದರೆ, ಸುದ್ದಿ ಮಾಧ್ಯಮವು ಸಮಾಜದ ಕನ್ನಡಿಯಾಗಿದ್ದು, ಸಮಾಜದ ಒಳಗು, ಹೊರಗನ್ನು ತೋರಿಸುವ ಸಾಮರ್ಥ್ಯ ಇದಕ್ಕಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಭಿಪ್ರಾಯಪಟ್ಟರು.
ಪುಸ್ತಕ ಕಲಿಕೆಯೇ ಮಕ್ಕಳ ಸರ್ವತೋಮುಖ ಬೆಳವಣಿಗೆ ಎನಿಸುವುದಿಲ್ಲ: ಡಾ.ಪುಷ್ಪಲತಾ
ಮಕ್ಕಳಿಗೆ ಪಠ್ಯದ ಚೌಕಟ್ಟಿನೊಳಗೆ ವಿನೂತನ ನಾವಿನ್ಯತೆಗಳ ವಿಚಾರಗಳನ್ನು ಕಟ್ಟಿಕೊಡುವುದು ಕೂಡ ಪ್ರತಿಯೊಂದು ಶಾಲೆ ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಪುಷ್ಪಲತಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ಏಪ್ರಿಲ್‌ನಿಂದ 35 ಬಾಲ್ಯವಿವಾಹ ಪ್ರಕರಣ ವರದಿ
ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಏಪ್ರಿಲ್‌ನಿಂದ ಆಗಸ್ಟ್‌ವರೆಗೆ ಜಿಲ್ಲೆಯಲ್ಲಿ 35 ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಶಾಲೆ ಬಿಟ್ಟ ಮಕ್ಕಳ ವಿವರ ಸಂಗ್ರಹಿಸಿ, ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಗ ಮಾತ್ರ ನಿಯಂತ್ರಣ ಸಾಧ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣಾ ಎಂ. ಕೊಳ್ಳಾ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕಲಾವಿದರು ನಾಡಿನ ಸಾಂಸ್ಕೃತಿಕ ಸಂಪತ್ತು: ರಾಜು
ಕಲೆ, ಸಾಹಿತ್ಯ, ಸಂಸ್ಕೃತಿಗಳು ನಮ್ಮ ಬದುಕನ್ನು ಹಸನುಗೊಳಿಸುವ ಮೂಲಕ ಆದರ್ಶಗೊಳಿಸುತ್ತವೆ ಎಂದು ರಂಗಕರ್ಮಿ ಎನ್.ಎಸ್. ರಾಜು ಹೇಳಿದ್ದಾರೆ.
ಪಂಪ್ ಸೆಟ್‌ಗಳಿಗೆ ಆಧಾರ್ ಹಿಂದೆ ಶುಲ್ಕ ಹುನ್ನಾರ
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ನಂಬರ್ ಜೋಡಣೆ ವಿರೋಧಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದ ತಾಲೂಕು ಘಟಕದಿಂದ ಹರಿಹರದ ಬೆಸ್ಕಾಂ ಉಪವಿಭಾಗ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ಲಾಸ್ಟರ್ ಆಫ್ ಪ್ಯಾರಿಸ್ ಪಿಒಪಿ ಗಣೇಶ ವಿಗ್ರಹಗಳ ಮಾರಾಟ, ಉತ್ಪಾದನೆ ಹಾಗೂ ವಿಸರ್ಜನೆ ನಿಷೇಧ
ದಾವಣಗೆರೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ನಿಂದ ಮಾಡಿದ ಗಣೇಶ ಮೂರ್ತಿಗಳ ಮಾರಾಟ, ಉತ್ಪಾದನೆ ಮತ್ತು ವಿಸರ್ಜನೆಯನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಪರಿಸರ ಸ್ನೇಹಿ ಮೂರ್ತಿಗಳನ್ನು ಬಳಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಹಣ ವಸೂಲಿ ಆರೋಪ: ಇಬ್ಬರು ಪೇದೆ ಅಮಾನತು
ಚೆಕ್ ಪೋಸ್ಟ್ ಕರ್ತವ್ಯದ ವೇಳೆ ಅಡಕೆ ತುಂಬಿದ ಟ್ರ್ಯಾಕ್ಟರ್‌ಗಳಿಂದ ಹಣ ವಸೂಲಿ ಮಾಡುತ್ತ, ಅಮಾಯಕ ರೈತರ ಮೇಲೆ ದೌರ್ಜನ್ಯ ಎಸಗುತ್ತಿದ್ದ ಆರೋಪದ ಹಿನ್ನೆಲೆ ಆಜಾದ್ ನಗರ ಠಾಣೆಯ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.
ಪತ್ರಕರ್ತರಿಗೆ ನಿವೇಶನ, ಚಿಕಿತ್ಸೆ ಸೌಲಭ್ಯ ಕಲ್ಪಿಸಿ: ನಾಗರಾಜ ಬಡದಾಳ
17 ವರ್ಷಗಳ ಹಿಂದೆ ಸ್ವಾಭಿಮಾನಿ ಪತ್ರಕರ್ತರು ಸೇರಿ ಕಟ್ಟಿದ ದಾವಣಗೆರೆ ಜಿಲ್ಲಾ ವರದಿಗಾರರ ಕೂಟ ಇದುವರೆಗೂ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಪತ್ರಕರ್ತರು, ಕುಟುಂಬ ವರ್ಗಕ್ಕಾಗಿ ಸಾಕಷ್ಟು ಚಟುವಟಿಕೆ ನಡೆಸಿಕೊಂಡು ಬಂದಿದೆ ಎಂದು ವರದಿಗಾರರ ಕೂಟ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ್ ಹೇಳಿದ್ದಾರೆ.
ಬಸವನಹಳ್ಳಿ ನ್ಯಾಯಬೆಲೆಯಲ್ಲಿ ತೂಕ ವಂಚನೆ: ಅಮಾನತು
ನ್ಯಾಮತಿ ತಾಲೂಕಿನ ಬಸವನಹಳ್ಳಿಯ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೇ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ದಾವಣಗೆರೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಉಚ್ಚಾಟನೆ ಬಗ್ಗೆ ಕಾಂಗ್ರೆಸ್ಸಿನಿಂದ ಯಾವುದೇ ನೋಟಿಸ್, ಪತ್ರ ಬಂದಿಲ್ಲ
ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಗ್ಗೆ ನನಗೆ ಯಾವುದೇ ನೋಟಿಸ್ ಆಗಲಿ, ಪತ್ರವಾಗಲೀ ಬಂದಿಲ್ಲ ಎಂದು ಸ್ವಾಭಿಮಾನಿ ಬಳಗದ ಪ್ರಮುಖ, ದಾವಣಗೆರೆ ಲೋಕಸಭೆ ಕ್ಷೇತ್ರ ಪರಾಜಿತ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ್ ಸ್ಪಷ್ಟಪಡಿಸಿದ್ದಾರೆ.
< previous
1
...
328
329
330
331
332
333
334
335
336
...
582
next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್ ತಯಾರಿ
ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು