ಇಬ್ಬರು ಕಳ್ಳರ ಬಂಧನ: ₹90 ಸಾವಿರ ಮೌಲ್ಯದ ಸ್ವತ್ತು ವಶಮನೆಗಳಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಚಿನ್ನದ ಗಟ್ಟಿ, 395 ಗ್ರಾಂ ಒಡವೆ, ಹಿತ್ತಾಳೆ ಹಂಡೇವು ಸೇರಿದಂತೆ ₹90 ಸಾವಿರ ಮೌಲ್ಯದ ಸ್ವತ್ತನ್ನು ಗಾಂಧಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಾವಣಗೆರೆಯ ಲಂಬು ದಾದು ಹಾಗೂ ಹುಸೇನಿ ಬಂಧಿತರು.