• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಸ್ಪೀಟ್: ಪೊಲೀಸರ ದಾಳಿ: ₹1.35 ಲಕ್ಷ ನಗದು ವಶ
ಇಸ್ಪೀಟ್‌ ಜೂಜಾಡುತ್ತಿದ್ದ 14 ಜನರನ್ನು ಹರಿಹರ ಪೊಲೀಸರು ವಶಕ್ಕೆ ಪಡೆದು, ಆರೋಪಿಗಳು ಆಟಕ್ಕೆ ತೊಡಗಿಸಿದ್ದ ₹1,35,000 ಹಣವನ್ನು ವಶಪಡಿಸಿಕೊಂಡಿದ್ದಾರೆ.
19, 20ರಂದು ಇಷ್ಟಲಿಂಗ ಮಹಾಪೂಜೆ, ಧರ್ಮ ಸಮಾರಂಭ
ಚನ್ನಗಿರಿಯ ವೀರಶೈವ ಲಿಂಗಾಯತ ಸಮಾಜ ಮತ್ತು ಪುರೋಹಿತ ಬಳಗ ಹಾಗೂ ಹೊದಿಗೆರೆಯ ದೈವ ಸಂಸ್ಕೃತಿ ಪ್ರತಿಷ್ಠಾನ ಟ್ರಸ್ಟ್ ಆಶ್ರಯದಲ್ಲಿ ಲೋಕಕಲ್ಯಾಣಾರ್ಥ ಪಟ್ಟಣದಲ್ಲಿ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಹಾಲಸ್ವಾಮಿ ಸಮುದಾಯ ಭವನದಲ್ಲಿ ಅ.19 ಮತ್ತು 20ರಂದು ಜರುಗಲಿದೆ ಎಂದು ಟ್ರಸ್ಟ್‌ ಅಧ್ಯಕ್ಷ ವಿದ್ವಾನ್ ಬೂದಿ ಸ್ವಾಮಿ ಹಿರೇಮಠ ತಿಳಿಸಿದ್ದಾರೆ.
ಪ್ರಗತಿಪರ ಬರಹಗಾರರ ಒಕ್ಕೂಟಕ್ಕೆ 30ರ ಸಂಭ್ರಮ
ಪ್ರಗತಿಪರ ಬರಹಗಾರರ ಒಕ್ಕೂಟಕ್ಕೆ 30 ವರ್ಷಗಳು ಸಂದಿವೆ. ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷೆ ಲಲಿತಮ್ಮ ಡಾ.ಚಂದ್ರಶೇಖರ್ ಅವರು 93 ವರ್ಷಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಅವರ ಜನ್ಮ ದಿನಾಚರಣೆ ಅಂಗವಾಗಿ ಅ.20ರಂದು ಬೆಳಗ್ಗೆ 10.30 ಗಂಟೆಗೆ ಹರಿಹರದ ಕೋಟೆಯಲ್ಲಿರುವ ಶ್ರೀ ಹರಿಹರೇಶ್ವರ ಸಭಾಭವನದಲ್ಲಿ ಅವರಿಗೆ ಶುಭ ಕೋರಲಾಗುವುದು ಎಂದು ಗೌರವಾಧ್ಯಕ್ಷ ಎಚ್.ಕೆ. ಕೊಟ್ರಪ್ಪ ಹೇಳಿದ್ದಾರೆ.
ರವೀಂದ್ರನಾಥ್‌ ಕ್ಷಮೆ ಕೇಳಲು ಸಿದ್ದೇಶ್ವರಗೆ ಒತ್ತಾಯ
ದಾವಣಗೆರೆಯಲ್ಲಿ ಮಂಗಳ‍ವಾರ ಬಿಜೆಪಿ ಯುವ ಮುಖಂಡರಾದ ಸಂತೋಷ ಪೈಲ್ವಾನ್, ರಾಜು ವೀರಣ್ಣ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಯೂರೋಪ್ ಮಾದರಿಯಲ್ಲಿ ದಾವಣಗೆರೆ ವೃತ್ತಗಳ ನಿರ್ಮಾಣ
Davanagere doctors' sit-in in support of Kolkata strike: IMA is very,angry. the rape, murder of a medical. student in West Bengal, ದಾವಣಗೆರೆ ಸುದ್ದಿ: ಕೊಲ್ಕತ್ತಾ ಮುಷ್ಕರ, ಬೆಂಬಲಿಸಿ. ದಾವಣಗೆರೆ ವೈದ್ಯರ, ಧರಣಿ.
ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲು ತೂರಾಟ : ಹಿಂಜಾವೇ ಪೂಜಾರಿ ಸೇರಿ 48 ಜನಕ್ಕೆ ಜಾಮೀನು
ದಾವಣಗೆರೆಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಹಿಂದು ಜಾಗರಣಾ ವೇದಿಕೆಯ ಸತೀಶ ಪೂಜಾರಿಗೆ ಕೆಟಿಜೆ ನಗರದ ನಿವಾಸದ ಬಳಿ ನೂರಾರು ಹಿಂದು ಮುಖಂಡರು, ಕಾರ್ಯಕರ್ತರು ಸ್ವಾಗತಿಸುತ್ತಿರುವುದು.
ಬಿಡಿಎ ಮಾದರಿಯಲ್ಲಿ ಮನೆ ನಿರ್ಮಾಣ: ಎಸ್‌ಎಸ್‌ಎಂ
ದಾವಣಗೆರೆಯಲ್ಲಿ ನಡೆದ ದೂಡಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿದರು.
ಸಿದ್ದು ಸಿಎಂ ಕುರ್ಚಿ ಇಳಿದು ಹೊಸ ಜನಾದೇಶ ಪಡೆಯಲಿ
ದಾವಣಗೆರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು.
ಕೊಲ್ಕತ್ತಾ ಮುಷ್ಕರ ಬೆಂಬಲಿಸಿ ದಾವಣಗೆರೆ ವೈದ್ಯರ ಧರಣಿ
ಪಶ್ಚಿಮ ಬಂಗಾಳದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಖಂಡಿಸಿ ಕೋಲ್ಕತ್ತಾದಲ್ಲಿ ಕಿರಿಯ ವೈದ್ಯರ ಹೋರಾಟ ಬೆಂಬಲಿಸಿ ದಾವಣಗೆರೆ ಐಎಂಎ ಹಾಲ್ ಮುಂದೆ ಕಿರಿಯ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸಿದರು.
ಅಧಿಕಾರಕ್ಕೆ ಸಮಸ್ಯೆಯಾದ್ರೆ ಸಿದ್ದರಾಮಯ್ಯ ಅಹಿಂದ ಜಪ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
2ನೇ ದೊಡ್ಡ ಸಿಮ್ ಎಂದೇ ಹೆಸರಾಗಿದ್ದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಯತ್ನಿಸಿದರು.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 642
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved