• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತತ ಪ್ರಯತ್ನ, ಆತ್ಮವಿಶ್ವಾಸದಿಂದ ಗುರಿ ಸಾಧಿಸಬೇಕು: ಡಾ.ವೆಂಕಟೇಶ್ ಬಾಬು
ಸತತ ಪ್ರಯತ್ನ, ಆತ್ಮವಿಶ್ವಾಸದಿಂದ ಗುರಿಯನ್ನು ಸಾಧಿಸಬೇಕು. ದೃಢ ಮನಸ್ಸಿನ ಪ್ರಯತ್ನದಿಂದ ಮಾತ್ರವೇ ಸಾಧನೆ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ವೆಂಕಟೇಶ್ ಬಾಬು ದಾವಣಗೆರೆಯಲ್ಲಿ ಹೇಳಿದ್ದಾರೆ.
ಸ್ವರಾಜ್‌ ಟ್ರ್ಯಾಕ್ಟರ್‌ ಕೂಡ ರೈತನ ಮಿತ್ರ
ರೈತನ ಮಿತ್ರ ಎರೇಹುಳುವಿನಂತೆ ಇತ್ತೀಚಿನ ದಿನಗಳಲ್ಲಿ ಸ್ವರಾಜ್ ಟ್ರ್ಯಾಕ್ಟರ್ ಕೂಡ ರೈತನ ಮಿತ್ರವಾಗಿದೆ ಎಂದು ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶೀವಾಚಾರ್ಯ ಸ್ವಾಮೀಜಿ ಬಣ್ಣಿಸಿದರು.
ಶಾಮನೂರು ಕುಟುಂಬದ ಬಗ್ಗೆ ಟೀಕಿಸುವ ಮುನ್ನ ವಿನಯಕುಮಾರ್‌ ಎಚ್ಚರಿಕೆ ವಹಿಸಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಕುಟುಂಬದ ಮಧ್ಯೆ ಅವಿನಾಭಾವ ಸಂಬಂಧವಿದೆ. ದಾವಣಗೆರೆಗೆ ಅತಿಥಿ ಆಗಿರುವ ಜಿ.ಬಿ.ವಿನಯಕುಮಾರ ಈ ದೊಡ್ಡವರ ಬಗ್ಗೆ ಮಾತನಾಡಿದರೆ ತಾನೂ ದೊಡ್ಡವನಾಗುತ್ತೇನೆಂಬ ಭ್ರಮೆಯಿಂದ ಹೊರಬರಲಿ ಎಂದು ಕಾಂಗ್ರೆಸ್ ಯುವ ಘಟಕ ಮುಖಂಡ ಶಿವರತನ್ ಹೇಳಿದರು.
ಆಂಗ್ಲಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳಿಗೆ ಕುತ್ತು: ಚಂದ್ರಶೇಖರಪ್ಪ ಗೌಡ
ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಆಂಗ್ಲ ಭಾಷಾ ವ್ಯಾಮೋಹ ಹೆಚ್ಚಾಗುತ್ತಿದೆ. ಇದರಿಂದ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾನಪದ ಕಲಾವಿದ ಸೋಗಿಲು ಎಸ್.ಪಿ.ಚಂದ್ರಶೇಖರಪ್ಪ ಗೌಡ ಹೊನ್ನಾಳಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ತಿಂಗಳ ಗಡುವು: ಬಿಜೆಪಿ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 15 ತಿಂಗಳಾದರೂ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಇನ್ನೊಂದು ತಿಂಗಳಲ್ಲೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಬಿ.ಜಿ.ಸಚಿನ್‌ ಎಚ್ಚರಿಸಿದ್ದಾರೆ.
ಹರಿಹರದಲ್ಲಿ ಹಿಂದೂ ಮಹಾಗಣಪತಿ ಗಣೇಶೋತ್ಸವಕ್ಕೆ ಹಂದರಗಂಬ ಪೂಜೆ
ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ನಡೆಯುತ್ತಿರುವ 5ನೇ ವರ್ಷದ ಗಣೇಶೋತ್ಸವ ಅಂಗವಾಗಿ ಭಾನುವಾರ ನಗರದ ಪೇಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಭಾರತ ಮಾತಾ ಹಾಗೂ ಗೋಮಾತಾ ಪೂಜೆಯೊಂದಿಗೆ ಹಂದರಗಂಬ ಪೂಜೆ ನೇರವೇರಿಸಲಾಯಿತು.
ನದಿಗಳ ಸ್ವಚ್ಛತೆ ಎಲ್ಲ ಸೇವೆಗಿಂತ ಮಿಗಿಲು
ದೇಶವೇ ನಮ್ಮ ಧರ್ಮವಾಗಲಿ, ದೇಶದಲ್ಲಿ ಹರಿಯುವ ನದಿಗಳೇ ದೇವತೆಗಳು. ಅವುಗಳನ್ನು ಕಾಪಾಡುವುದು ದೇಶದ ಹಾಗೂ ಧರ್ಮದ ಕಾರ್ಯ ಮಾಡಿದಂತೆ ಎಂದು ನಿರ್ಮಲ ತುಂಗಭದ್ರಾ ಅಭಿಯಾನ ರಾಜ್ಯ ಪ್ರವರ್ತಕ ಸಂದೀಪ್‌ ಗುರೂಜಿ ಹರಿಹರದಲ್ಲಿ ಹೇಳಿದ್ದಾರೆ.
10 ಕೆಜಿ ಗಾಂಜಾ ಜಪ್ತಿ: ಒರಿಸ್ಸಾ ಮೂಲದ ಇಬ್ಬರು ಸೇರಿ 3 ಬಂಧನ
ಅಕ್ರಮವಾಗಿ ಗಾಂಜಾ ಸಂಗ್ರಹಿಸಿ, ಮಾರಾಟ ಮಾಡುತ್ತಿದ್ದ ಸ್ಥಳದ ಮೇಲೆ ದಾಳಿ ಮಾಡಿದ ಪೊಲೀಸರು ರೈಲ್ವೆ ಹಳಿಗಳ ಕಾಮಗಾರಿ ಕೆಲಸಕ್ಕೆಂದು ಬಂದು, ಗಾಂಜಾವನ್ನೂ ತಂದಿದ್ದ ಒರಿಸ್ಸಾ ಮೂಲದ ಇಬ್ಬರು ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ₹10 ಲಕ್ಷ ಮೌಲ್ಯದ 10 ಕೆಜಿ ಗಾಂಜಾ, 1 ಬೈಕ್‌ ಜಪ್ತಿ ಮಾಡಿರುವ ಘಟನೆ ಹರಿಹರ ನಗರದಲ್ಲಿ ನಡೆದಿದೆ.
ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ

ಲೋಹಿಯಾ, ಅರಸು ಸಿದ್ಧಾಂತಗಳ ಅಳವಡಿಸಿಕೊಂಡು, ನಾಲ್ಕು ದಶಕಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌಲ್ಯಾಧಾರಿತ, ಭ್ರಷ್ಟಾಚಾರರಹಿತ ರಾಜಕಾರಣ ಮಾಡುತ್ತಿದ್ದಾರೆ. ಒಂದು ಕಪ್ಪು ಚುಕ್ಕೆಯೂ ಇಲ್ಲದಂತೆ ಸ್ವಚ್ಛ ರಾಜಕಾರಣ ಮಾಡುತ್ತಿದ್ದಾರೆ.  

ಆಧುನಿಕ ಕೃಷಿ ಚಟುವಟಿಕೆಗೆ ಡ್ರೋನ್ ಸಹಕಾರಿ
ಕೃಷಿ ಯಂತ್ರಗಳು ಆಧುನೀಕರಣಗೊಂಡಂತೆ 50 ಎಕ್ಕರೆ ಜಮೀನಿದ್ದರೂ ಯಂತ್ರಗಳನ್ನು ಬಳಸಿಕೊಂಡು ವೇಗವಾಗಿ ಕೃಷಿ ಮಾಡಬಹುದು ಎಂಬ ಧೈರ್ಯ ಈಗ ರೈತರಿಗೆ ಬಂದಿದೆ. "ಬೇಸಾಯ ಮನೆ-ಮಂದಿ ಎಲ್ಲಾ ಸಾಯ " ಎಂಬ ಮಾತು ಚಾಲ್ತಿಯಲ್ಲಿತ್ತು.
  • < previous
  • 1
  • ...
  • 350
  • 351
  • 352
  • 353
  • 354
  • 355
  • 356
  • 357
  • 358
  • ...
  • 583
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved