ಜಗಳೂರು ತಾಲೂಕಲ್ಲಿ ಕೆರೆ, ಕಟ್ಟೆಗಳಿಗೆ ನೀರುಸೋಮವಾರ ರಾತ್ರಿ ಸುರಿದ ಕೃತ್ತಿಕಾ ಮಳೆಯಬ್ಬರಕ್ಕೆ ಜಗಳೂರು ತಾಲೂಕಿನ ಗಡಿಮಾಕುಂಟೆ, ಹುಚ್ಚವ್ವನಹಳ್ಳಿ, ದೊಡ್ಡಬೊಮ್ಮನಹಳ್ಳಿ ಸೇರಿದಂತೆ ಅನೇಕ ಕೆರೆಗಳಿಗೆ ನೀರು ಹರಿದುಬಂದಿದೆ. ಚೆಕ್ ಡ್ಯಾಂಗಳು ತುಂಬಿ ಅನೇಕ ಕೆರೆಗಳಿಗೆ ಶೇ.30ರಷ್ಟು ನೀರು ಸಂಗ್ರಹವಾಗಿದೆ. ಸಿಡಿಲು ಬಡಿದು ಹಸು ಸತ್ತರೆ, ಅಡಕೆ ಮರಗಳಿಗೆ ಹಾನಿಯಾಗಿದೆ.