ಯುವಜನತೆ ದುಶ್ಚಟಕ್ಕೆ ಬಲಿಯಾಗಬೇಡಿ: ಪೊಲೀಸ್ ಅಧಿಕಾರಿ ಬಾಲಚಂದ್ರವಿದ್ಯಾರ್ಥಿ, ಯುವಜನರು, ಯುವತಿಯರು ದುಶ್ಚಟಗಳಿಗೆ ದಾಸರಾಗುತ್ತಿದ್ದು, ಅಂತಹವುಗಳಿಂದ ದೂರವಿರುವ ಜೊತೆಗೆ ಓದು, ಭವಿಷ್ಯದ ಕಡೆಗೆ ಗಮನ ಕೇಂದ್ರೀಕರಿಸುವಂತೆ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಬಾಲಚಂದ್ರ ನಾಯಕ್ ಕಿವಿಮಾತು ಹೇಳಿದರು.