ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃತಕ ಬುದ್ಧಿಮತ್ತೆ ಕ್ರಾಂತಿ ಅಲಕ್ಷಿಸುವಂತಿಲ್ಲ: ಡಾ.ರಂಗಸ್ವಾಮಿ
ವಿಶ್ವವ್ಯಾಪಿ ಕೃತಕ ಬುದ್ಧಿಮತ್ತೆಯೇ ಈಗ ಬಹುಚರ್ಚಿತ ವಿಷಯವಾಗಿದೆ. ಕೃತಕ ಬುದ್ಧಿಮತ್ತೆಯ ಕ್ರಾಂತಿಯನ್ನು ಯಾರೂ ಅಲಕ್ಷಿಸುವಂತಿಲ್ಲ ಎಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯದ ರಿಜಿಸ್ಟ್ರಾರ್ ಡಾ. ಬಿ.ಇ.ರಂಗಸ್ವಾಮಿ ಅಭಿಪ್ರಾಯಪಟ್ಟರು.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರ್ವೆ ಕಚೇರಿ ಸ್ಥಳಾಂತರ
ದಾವಣಗೆರೆ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅಧೀನದಲ್ಲಿದ್ದ ಭೂ ಸರ್ವೇ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯನ್ನು ನಗರದ ದೇವರಾಜ ಅರಸು ಬಡಾವಣೆಯ ಶಿವಾಲಿ ಚಿತ್ರ ಮಂದಿರದ ಬಳಿ ಸ್ಥಳಾಂತರಿಸಿರುವುದು ರೈತರ ವಿರೋಧಿ ಧೋರಣೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ, ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ತೀವ್ರವಾಗಿ ಆಕ್ಷೇಪಿಸಿದ್ದಾರೆ.
ದಾವಣಗೆರೆ : ಜಿಲ್ಲೆಯಲ್ಲಿ ಮಳೆಗೆ ನೂರಾರು ಎಕರೆ ಭತ್ತ ನಾಶ
ದಾವಣಗೆರೆ ನಗರ, ಜಿಲ್ಲೆಯ ವಿವಿಧೆಡೆ ಸತತ ನಾಲ್ಕನೇ ದಿನವೂ ವರುಣನ ಕೃಪೆ ಮುಂದುವರಿದಿದ್ದು, ಭಾನುವಾರವೂ ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ, ಸಂಜೆ ಮಳೆಯಾಗುವ ಮೂಲಕ ಜನರು ವಿಶೇಷವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಸಬ್ಸಿಡಿ ಹಣ ಸಾಲಕ್ಕೆ ಮುಟ್ಟುಗೋಲು ಖಂಡಿಸಿ ಇಂದು ಪ್ರತಿಭಟನೆ
ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ವಿಜಯ ಬ್ಯಾಂಕ್‌ನಲ್ಲಿ ಮಹಿಳಾ ಗ್ರಾಹಕರ ಸಾಮಾಜಿಕ ಭದ್ರತೆ, ಸಬ್ಸಿಡಿ ಹಣವನ್ನು ಸಾಲದ ಹಣಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಬ್ಯಾಂಕ್ ವ್ಯವಸ್ಥಾಪಕರ ಈ ಕ್ರಮ ದುಂಡಾವರ್ತನೆಯಾಗಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ದಾವಣಗೆರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದುರ್ಬುದ್ಧಿಗೆ ಮನಸ್ಸು ಕೊಡಬಾರದು: ಬಸವಪ್ರಭು ಶ್ರೀ
ದುರ್ಬುದ್ಧಿಯಿಂದ ದುಷ್ಕೃತ್ಯಗಳಾಗುತ್ತವೆ ಎಂಬುದಕ್ಕೆ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ, ಅಂಜಲಿ ಅಂಬಿಗೇರ ಹತ್ಯೆಗಳೇ ಸಾಕ್ಷಿಯಾಗಿವೆ. ಈ ಹಿನ್ನೆಲೆ ಪ್ರತಿಯೊಬ್ಬರೂ ಸದ್ಭುದ್ಧಿಯಿಂದ ಜೀವನ ನಡೆಸಬೇಕು. ದುರ್ಬುದ್ಧಿಗೆ ಎಂದಿಗೂ ಮನಸ್ಸು ಕೊಡಬಾರದು ಎಂದು ಚಿತ್ರದುರ್ಗ ಮುರುಘಾ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.
ಬೆಳೆ ನಷ್ಟ ಪರಿಹಾರ ಶೀಘ್ರ ನೀಡದಿದ್ದರೆ ಸರ್ಕಾರಗಳ ವಿರುದ್ಧ ಕಾನೂನು ಹೋರಾಟ
ಬಿಸಿಲಿನ ತಾಪಮಾನದಿಂದ ರೈತರ ಬೆಳೆ ಹಾಳಾಗಿದ್ದು, ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಬೆಳೆ ನಷ್ಟ ಹಾಗೂ ಸಾಲದ ಮಾನವ ನಷ್ಟದ ಹಣವನ್ನು ನೀಡಬೇಕು. ಪರಿಹಾರ ವಿಳಂಬ ಮಾಡಿದರೆ ನ್ಯಾಯಾಲಯ ಮೊರೆ ಹೋಗುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯದರ್ಶಿ ಬಲ್ಲೂರು ರವಿಕುಮಾರ ಎಚ್ಚರಿಸಿದ್ದಾರೆ.
ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಚದುರಂಗ ಸಹಕಾರಿ: ದಿನೇಶ ಶೆಟ್ಟಿ
ಜಿಲ್ಲಾ ಚೆಸ್ ಅಸೋಸಿಯೇಷನ್ ವತಿಯಿಂದ ನಗರದ ಗುರುಭವನದಲ್ಲಿ ಭಾನುವಾರ ಅಂತರ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಗೆ ಕ್ರೀಡಾಪಟುಗಳ ಸಂಘದ ಜಿಲ್ಲಾಧ್ಯಕ್ಷ ದಿನೇಶ ಕೆ. ಶೆಟ್ಟಿ ಚಾಲನೆ ನೀಡಿದರು.
ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು, ಮುಖಂಡ ಬಿ. ಚಿದಾನಂದಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಮಲೇಬೆನ್ನೂರಲ್ಲಿ ನಾಡ ಕಚೇರಿ ಉಪ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮಳೆ ಆರಂಭವಾಗಿದ್ದು, ಹತ್ತಿ ಬಿತ್ತಲು ಈಗ ಸಕಾಲ
ಮಳೆ ಆರಂಭಗೊಂಡಿದ್ದು, ಹತ್ತಿಬೀಜ ಬಿತ್ತಲು ಈಗ ನೆಲದ ಫಲವತ್ತತೆ ಸೂಕ್ತವಾಗಿರುತ್ತದೆ. ರೈತರು ಹತ್ತಿ ಬಿತ್ತನೆ ಮಾಡಬಹುದು ಎಂದು ಕೃಷಿತಜ್ಞ ಆರ್.ಜಿ.ಗೊಲ್ಲರ್ ತಿಳಿಸಿದ್ದಾರೆ.
ನೀರು ಸಂಗ್ರಹ ತೊಟ್ಟಿ, ಪಾತ್ರೆಗಳ ಸ್ವಚ್ಛವಾಗಿಡಿ: ಟಿಎಚ್‌ಒ ಡಾ.ಖಾದರ್
ಸಾರ್ವಜನಿಕರು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿದಾಗ ಮಾತ್ರವೇ ಸೊಳ್ಳೆ ಕಡಿತದಿಂದ ಪಾರಾಗಿ, ಡೆಂಘೀಜ್ವರ ಹಾಗೂ ಚಿಕೂನ್ ಗುನ್ಯಾದಂಥ ಮಹಾಮಾರಿಗಳಿಂದ ಮುಕ್ತರಾಗಲು ಸಾಧ್ಯ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಖಾದರ್ ಹರಿಹರದಲ್ಲಿ ಹೇಳಿದ್ದಾರೆ.
< previous
1
...
357
358
359
360
361
362
363
364
365
...
498
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ