ರಣಬಿಸಿಲಿಗೆ ಒಣಗಿದ ಬೆಳೆಗಳ ಸಮೀಕ್ಷೆ ನಡೆಸಬೇಕುಬಿಸಿಲಿನ ಧಗೆಯಿಂದ ಒಣಗಿ ನಾಶವಾದ ತೆಂಗು, ಅಡಕೆ, ಬಾಳೆ, ಕಬ್ಬು ಸೇರಿದಂತೆ ವಿವಿಧ ಬೆಳೆಗಳ ಸಮೀಕ್ಷೆ ಕೈಗೊಳ್ಳುವಂತೆ ಜಿಲ್ಲಾ ರೈತರ ಒಕ್ಕೂಟ ಹಾಗೂ ಕುಕ್ಕವಾಡ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಸಂಘ ನೇತೃತ್ವದಲ್ಲಿ ರೈತರು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.