• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಂಡ್ ಮಿಲ್ ಅಳವಡಿಕೆ ಖಂಡಿಸಿ ರೈತರ ಪ್ರತಿಭಟನೆ
ದೈತ್ಯ ಪವನ ವಿದ್ಯುತ್‌ ಯಂತ್ರಗಳ ಹಾವಳಿಯಿಂದಾಗಿ ಜಗಳೂರು ತಾಲೂಕಿನ ಗಡಿಗ್ರಾಮ ಹಿರೇಮಲ್ಲನಹೊಳೆ ಭಾಗದ ರೈತರು ದಿನದಿನಕ್ಕೂ ಹೈರಾಣಾಗುತ್ತಿದ್ದಾರೆ. ಎತ್ತ ನೋಡಿದರತ್ತ ಕ್ಲೀನ್ ಮ್ಯಾಕ್ಸ್ ವಿಂಡ್ ಫ್ಯಾನ್ ಕಂಪನಿ ಯಂತ್ರಗಳು ಎದ್ದು ನಿಲ್ಲುತ್ತಿವೆ. ಕಂಪನಿ ಹಾವಳಿಯಿಂದಾಗಿ ರೈತರ ಬದುಕೇ ನರಕವಾಗುತ್ತಿದೆ ಎಂದು ಆರೋಪಿಸಿ ಗುರುವಾರ ರೈತರು ಪ್ರತಿಭಟಿಸಿದರು.
ಹಿರೇಕೋಗಲೂರು ಕೆರೆ ಕಳಪೆ ಕಾಮಗಾರಿ ತನಿಖೆ ನಡೆಸಿ
ಜನ, ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ರೈತರಿಗೆ ಅನುಕೂಲವಾಗಲೆಂದು ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮಕ್ಕೆ ₹10 ಕೋಟಿ ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಮಂಜೂರಾಗಿದೆ. ಆದರೆ, ಈ ಕಾಮಗಾರಿಗಳೆಲ್ಲ ಸಂಪೂರ್ಣ ಕಳಪೆಯಾಗಿವೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಕೊಳೇನಹಳ್ಳಿ ‍ಆರೋಪಿಸಿದ್ದಾರೆ.
ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯ
ಹೊನ್ನಾಳಿ ಪಟ್ಟಣಗಳ ಸ್ವಚ್ಛತೆ, ಜನರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ ಎಂದು ಪುರಸಭೆ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಹೇಳಿದ್ದಾರೆ.
ವಿದ್ಯಾರ್ಥಿಗಳು ಜೀವನ ಕೌಶಲ್ಯಗಳ ಅಭಿವೃದ್ಧಿಗೆ ಶ್ರಮಿಸಲಿ
ವಿದ್ಯಾರ್ಥಿಗಳು ಕಲಿಕೆಯ ಜವಾಬ್ದಾರಿ ತೆಗೆದುಕೊಳ್ಳುವ ಮೂಲಕ, ಸ್ವಯಂಪ್ರೇರಣೆ, ಸಮಯ ನಿರ್ವಹಣೆ ಮತ್ತು ಪರಿಶ್ರಮದಂತಹ ನಿರ್ಣಾಯಕ ಜೀವನಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ಆ ಮೂಲಕ ಭವಿಷ್ಯದ ಯಶಸ್ಸನ್ನು ರೂಪಿಸಿಕೊಳ್ಳಬೇಕು ಎಂದು ಬೆಂಗಳೂರಿನ ಎಕ್ಸ್ ಹೆಡ್, ಬೋಶ್ ಇಂಡಿಯಾ ಫೌಂಡೇಷನ್ ಸಿಎಸ್‌ಆರ್ ಅಂಡ್ ಸ್ಕಿಲ್ ಡೆವಲಪ್‌ಮೆಂಟ್ ಕನ್ಸಲ್ಟೆಂಟ್ ಡಾ. ಒ.ಪಿ.ಗೋಯಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಆವರಗೊಳ್ಳ ತ್ಯಾಜ್ಯ ಘಟಕಕ್ಕೆ ಪಾಲಿಕೆ ಆಡಳಿತ ಭೇಟಿ
ದಾವಣಗೆರೆ ತಾಲೂಕಿನ ಆವರಗೊಳ್ಳದಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಿರ್ವಹಿಸುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆದ ಹಿನ್ನೆಲೆ ಪಾಲಿಕೆ ಸದಸ್ಯರು ಹಾಗೂ ಆಯುಕ್ತೆ ರೇಣುಕಾ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಯಿತು.
ಖಾಸಗಿ ಶಾಲೆಗಳ ಶುಲ್ಕ ದಂಧೆಗೆ ಕಡಿವಾಣ ಹಾಕಿ
ಸರ್ಕಾರಿ ಶಿಕ್ಷಣ ವ್ಯವಸ್ಥೆಯು ರಾಜ್ಯದಲ್ಲಿ ಸಂಪೂರ್ಣ ಹದಗೆಟ್ಟಿದ್ದು, ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಇದರ ಪರಿಣಾಮ ಖಾಸಗಿ ಶಿಕ್ಷಣ ಸಂಸ್ಥೆಗಳ ಶುಲ್ಕ ದಂಧೆಯು ಮಿತಿ ಮೀರುತ್ತಿದೆ. ಇಂತಹ ಧನದಾಹಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ಮಲೇರಿಯಾ ನಿಯಂತ್ರಣಕ್ಕೆ ಜಿಲ್ಲಾದ್ಯಂತ ತೀವ್ರ ನಿಗಾ
ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅನ್ವಯ ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟ ತೀವ್ರಗೊಳಿಸುವ ಘೋಷವಾಕ್ಯದೊಂದಿಗೆ ಏ.25ರಂದು ವಿಶ್ವ ಮಲೇರಿಯಾ ದಿನ ಆಚರಿಸಲಾಗುತ್ತಿದೆ. ರಾಜ್ಯ ಹಾಗೂ ಜಿಲ್ಲೆಯನ್ನು ಮಲೇರಿಯಾ ಮುಕ್ತಗೊಳಿಸಬೇಕಾಗಿದೆ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಗಂಗಾಧರ ಹೇಳಿದ್ದಾರೆ.
ಕಾಯಕ ಮಹತ್ವ ಸಾರಿದ ಬಸವಣ್ಣ: ಪ್ರೊ.ಬಿ.ಡಿ.ಕುಂಬಾರ
ಮಾತಿನ ಮಹತ್ವವನ್ನು, ಕಾಯಕದ ಮಹತ್ವವನ್ನು ಇಡೀ ಜಗತ್ತಿಗೆ ಸಾರಿದಂತ ಮಹಾನ್ ವ್ಯಕ್ತಿ ಶ್ರೀ ಜಗಜ್ಯೋತಿ ಬಸವೇಶ್ವರರು. ಅವರ ತತ್ವಗಳನ್ನು, ಮೌಲ್ಯಗಳನ್ನು ಅನುಸರಿಸಿದರೆ ಅಷ್ಟೇ ಸಾಕು, ಸಮಸಮಾಜ ನಿರ್ಮಾಣ ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಬಿ.ಡಿ.ಕುಂಬಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಎಲೆಬೇತೂರು ಕೆರೆಗೆ ವಿಷ: 5 ಟನ್‌ ಮೀನುಗಳ ಮಾರಣಹೋಮ
ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಕೆರೆಯಲ್ಲಿ ಒಂದಲ್ಲ, ಎರಡಲ್ಲ 8-10 ಕೆ.ಜಿ.ವರೆಗೆ ತೂಗುವ ಮೀನುಗಳಿದ್ದು, ಕೆರೆಗೆ ಯಾರೋ ದುಷ್ಕರ್ಮಿಗಳು ವಿಷವಿಕ್ಕಿದ ಪರಿಣಾಮ ಸುಮಾರು 5 ಟನ್‌ನಷ್ಟು ಮೀನುಗಳು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ.
ಶ್ರೀ ದುರ್ಗಾದೇವಿ ನೂತನ ಉತ್ಸವ, ಪಂಚಮ ವರ್ಷ ವರ್ಧಂತಿ
ಕೋಡಿಯಾಲ ಹೊಸಪೇಟೆ ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಮೇ ೨೦ ಮತ್ತು ೨೧ರಂದು ಪಂಚಮ ವರ್ಷ ವರ್ಧಂತಿ ಉತ್ಸವ ಹಾಗೂ ಶ್ರೀ ದುರ್ಗಾದೇವಿಯ ನೂತನ ಉತ್ಸವ ಮೂರ್ತಿ ಪ್ರತಿಷ್ಠಾನ ಕಾರ್ಯಕ್ರಮ ನಡೆಯಲಿದೆ ಎಂದು ಧರ್ಮದರ್ಶಿ ಅಪ್ಪಾಜಿ ಮಂಜುನಾಥ್ ಹರಿಹರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 498
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved