₹44.35 ಕೋಟಿ ಬೆಳೆ ನಷ್ಟ ಪರಿಹಾರ ಬಿಡುಗಡೆಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವಾಗಿ ಎರಡನೇ ಕಂತಿನಲ್ಲಿ ಜಿಲ್ಲೆಯ 69575 ರೈತರಿಗೆ ₹44.35 ಕೋಟಿ ಇನ್‌ಫುಟ್ ಸಬ್ಸಿಡಿ ಬಿಡುಗಡೆ ಮಾಡಿದ್ದು, ದಾಖಲಾತಿ ಹೊಂದಾಣಿಕೆಯಾಗದ 11597 ರೈತರಿಗೆ ಪರಿಹಾರ ಬಿಡುಗಡೆ ಮಾಡಲು ಬ್ಯಾಂಕ್ ಖಾತೆ ದಾಖಲಾತಿಗಳನ್ನು ಸರಿಪಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದ್ದಾರೆ.