• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಮಹಿಳೆ ಪಹಣಿ ಲೋಪ ಸರಿಪಡಿಸಲು ಮೇ 28ರವರೆಗೆ ಗಡುವು
ಕೊಗ್ಗನೂರು ಗ್ರಾಮದ ರೈತ ಮಹಿಳೆ ನಿಂಗಮ್ಮ ಅವರಿಗೆ ಸೇರಿದ ಜಮೀನಿನ ಪಹಣಿಯಲ್ಲಿದ್ದ ಲೋಪದೋಷಗಳನ್ನು ಮೇ 27ರೊಳಗೆ ಸರಿಪಡಿಸಬೇಕು. ಇಲ್ಲದಿದ್ದರೆ ದಾವಣಗೆರೆ ತಹಸೀಲ್ದಾರ್ ಕಚೇರಿ ಎದುರು ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಬುಳ್ಳಾಪುರ ಹನುಮಂತಪ್ಪ ಎಚ್ಚರಿಸಿದ್ದಾರೆ.
ಬಸವ ಜಯಂತಿ ಉಗಮ ಸ್ಥಳ ದಾವಣಗೆರೆ ವಿರಕ್ತ ಮಠ
ದಾವಣಗೆರೆಯಲ್ಲಿ ಮೊಟ್ಟಮೊದಲ ಬಾರಿಗೆ 1913ರಲ್ಲಿ ಬಸವ ಜಯಂತಿ ಆಚರಿಸಿದ ಹಿನ್ನಲೆಯಲ್ಲಿ ನಗರದ ದೊಡ್ಡಪೇಟೆಯ ವಿರಕ್ತ ಮಠದಲ್ಲಿ ಶುಕ್ರವಾರ ಬಸವ ಕೇಂದ್ರ, ಶಿವಯೋಗಾಶ್ರಮ ಟ್ರಸ್ಟ್, ಲಿಂಗಾಯತ ತರುಣ ಸಂಘದ ಸಹಯೋಗದಲ್ಲಿ 112ನೇ ವರ್ಷದ ಬಸವ ಜಯಂತಿ ಅಂಗವಾಗಿ 108ನೇ ವರ್ಷದ ಬಸವ ಪ್ರಭಾತ್ ಪೇರಿ ನಡೆಯಿತು.
ವ್ಯಕ್ತಿ ಶಕುನಿಯಾದರೆ ಸಮಾಜ ಛಿದ್ರ: ರಂಭಾಪುರಿ ಶ್ರೀ
ವ್ಯಕ್ತಿಯು ಶಕುನಿಯಾದರೆ ಸಮಾಜವು ಛಿದ್ರವಾಗುತ್ತದೆ. ವ್ಯಕ್ತಿಯು ವೀರಭದ್ರನಾದರೆ ಸಮಾಜವು ಭದ್ರವಾಗುತ್ತದೆ ಎಂದು ಬಾಳೆಹೊನ್ನೂರು ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ನುಡಿದಿದ್ದಾರೆ.
ಮೌಢ್ಯ ನಿವಾರಣೆಗೆ ಶ್ರಮಿಸಿದ ಬಸವಣ್ಣ, ಮಲ್ಲಮ್ಮ
ವಿಶ್ವಗುರು ಹಾಗೂ ಸಾಂಸ್ಕೃತಿಕ ನಾಯಕರಾದ ಬಸವಣ್ಣನವರು ವರ್ಗರಹಿತ, ಜಾತಿರಹಿತ ಸಮಾಜ ನಿರ್ಮಾಣ ಮಾಡುವ ಮೂಲಕ ಸಾಮಾಜಿಕ ಹರಿಕಾರ ಎನಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಟಿಪ್ಪರ್ ಲಾರಿ ಹೊಡೆತಕ್ಕೆ ಪಿಲ್ಲರ್ ಸಮೇತ ಕಿತ್ತುಬಿದ್ದ ಸ್ವಾಗತ ಫಲಕ
ಟಿಪ್ಪರ್ ಲಾರಿಯೊಂದು ಜಿಲ್ಲಾ ಕೇಂದ್ರದ ಸ್ವಾಗತ ಫಲಕಕ್ಕೆ ಅಪ್ಪಳಿಸಿದ ಪರಿಣಾಮ ಪಿಲ್ಲರ್ ಸಮೇತ ಫಲಕಗಳು ಕಿತ್ತುಬಂದ ಘಟನೆ ಶುಕ್ರವಾರ ರಾತ್ರಿ ದಾವಣಗೆರೆ ನಗರದ ಹೊರವಲಯದ ಬಾತಿ ಸಮೀಪ ಸಂಭವಿಸಿದೆ.
ರಾಜ್ಯದಲ್ಲಿ ಶಿಕ್ಷಕರಿಗೆ ಸಂಬಳ ನೀಡದೇ, ಸರ್ಕಾರ ದಿವಾಳಿ: ನಾರಾಯಣಸ್ವಾಮಿ ಟೀಕೆ
ರಾಜ್ಯದ ಶಿಕ್ಷಕರಿಗೆ ಸಂಬಳ ನೀಡಿದಂತಹ ದಯನೀಯ ಸ್ಥಿತಿಗೆ ರಾಜ್ಯ ಸರ್ಕಾರ ತಲುಪಿದ್ದು, ಸರ್ಕಾರ ದಿವಾಳಿ ಆಗಿದೆ ಎಂದು ವಿಧಾನ ಪರಿಷತ್ತು ಸದಸ್ಯರು ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವೈ.ಎ.ನಾರಾಯಣಸ್ವಾಮಿ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ಹೊನ್ನಾಳಿ ತಾಲೂಕಿಗೆ ಶೇ.80.72 ಫಲಿತಾಂಶ
ರಾಜ್ಯಾದ್ಯಂತ ಗುರುವಾರ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಹೊನ್ನಾಳಿ ತಾಲೂಕು ಶೇ.80.72 ಫಲಿತಾಂಶ ಪಡೆದು ದಾವಣಗೆರೆ ಜಿಲ್ಲೆಗೆ 2ನೇ ಸ್ಥಾನ ಗಳಿಸಿದೆ.
ಫೇಲಾಗುವ ಭೀತಿಯಿಂದ ವಿದ್ಯಾರ್ಥಿ ಆತ್ಮಹತ್ಯೆ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ಆಗುತ್ತೇನೆಂಬ ಭಯದಲ್ಲಿ ಫಲಿತಾಂಶ ಬರುವ ದಿನವಾದ ಗುರುವಾರ ಬೆಳಗ್ಗೆಯೇ ಮನೆಯಲ್ಲಿ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನಲ್ಲಿ ಗುರುವಾರ ನಡೆದಿದೆ.
12ರಂದು ಛಲವಾದಿ ಸಮಾಜ ವಧು-ವರರ ಸಮಾವೇಶ
ದಾವಣಗೆರೆ ನಗರದ ಜಯನಗರದ ಎಸ್‌.ಎಸ್‌. ಹೈಟೆಕ್ ಆಸ್ಪತ್ರೆ ರಸ್ತೆಯ ಶ್ರೀ ಭಗೀರಥ ವೃತ್ತದ ಎಚ್.ಬಿ. ಇಂದಿರಮ್ಮ ರಾಮಯ್ಯ ಸಭಾಂಗಣದಲ್ಲಿ ಮೇ 12ರಂದು ಛಲವಾದಿ ಸಮಾಜದ ವಧು-ವರರ ಸಮಾವೇಶ ನಡೆಯಲಿದೆ.
ಇಂದು ಕೆ.ಆರ್‌.ಮಾರುಕಟ್ಟೆ ಶುಭಾರಂಭ: ಬಕ್ಕೇಶ್‌
ಶ್ರೀ ಕೃಷ್ಣ ರಾಜೇಂದ್ರ ತರಕಾರಿ ಮಾರುಕಟ್ಟೆ ವರ್ತಕರ ಸಂಘದಿಂದ ನಗರದಲ್ಲಿ ನೂತನ ಕೆ.ಆರ್.ಮಾರುಕಟ್ಟೆ ಸಂಕೀರ್ಣದಲ್ಲಿ ಮೇ 10ರಂದು ಬಸವ ಜಯಂತಿಯಂದು ವಿಶೇಷ ಪೂಜೆ, ವಾಸ್ತು ಶಾಂತಿ, ಪ್ರಸಾದ ವಿನಿಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಕ್ಕೇಶ್ ಐರಣಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 497
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved