ಹೊನ್ನಾಳಿ ತಾಲೂಕಿನ ಗ್ರಾಮಗಳಲ್ಲಿ ವಿನಯಕುಮಾರ್ ಪ್ರಚಾರದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಅವರು ಹೊನ್ನಾಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ಪ್ರತಿ ಗ್ರಾಮಗಳಲ್ಲಿಯೂ ನೂರಾರು ಸಂಖ್ಕೆಯಲ್ಲಿ, ಯುವಕರು, ಅಭಿಮಾನಿಗಳು, ಹಿತೈಷಿಗಳು, ಬೆಂಬಲಿಗರು ಅದ್ಧೂರಿ ಸ್ವಾಗತ ಕೋರಿದ್ದಾರೆ.