• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊನ್ನಾಳಿ ಕೋರ್ಟಲ್ಲಿ 447 ಪ್ರಕರಣ ರಾಜಿ ಸಂಧಾನ
ಹೊನ್ನಾಳಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ಹಾಗೂ ಹೆಚ್ಚುವರಿ ನ್ಯಾಯಾಲಯದಲ್ಲಿ ಶನಿವಾರ ರಾಷ್ಟ್ರೀಯ ಲೋಕ್‌ ಆದಾಲತ್ ನಡೆಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶ ದೇವದಾಸ್ ಹಾಗೂ ಹೆಚ್ಚುವರಿ ನ್ಯಾಯಾಲಯ ನ್ಯಾಯಾಧೀಶ ಪುಣ್ಯಕೋಟಿ ಸಮ್ಮುಖ ಸುಮಾರು 447 ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಯಿತು.
ಇಂದು ವಿನೋಬನಗರ, ಚನ್ನಗಿರಿ ಏಕತಾ ಗಣೇಶ ಮೂರ್ತಿ ಮೆರವಣಿಗೆ
ದಾವಣಗೆರೆ ವಿನೋಬ ನಗರದ 2ನೇ ಮುಖ್ಯ ರಸ್ತೆಯಲ್ಲಿ ಪ್ರತಿಷ್ಟಾಪಿಸಿರುವ ಗಣೇಶ ವಿಸರ್ಜನೆ ಹಾಗೂ ಚನ್ನಗಿರಿ ಪಟ್ಟಣದ ಹಿಂದು ಏಕತಾ ಗಣೇಶ ವಿಸರ್ಜನೆಯನ್ನು ಸೆ.15ರಂದು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಕಾನೂನು, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗಣೇಶ ವಿಸರ್ಜನೆ ಸಮಯದಲ್ಲಿ ಕೆಲ ಅಂಶಗಳನ್ನು ಪಾಲಿಸಲು ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.
ಪರಿಸರ ಕಾಪಾಡಿದರೆ ಎಲ್ಲರ ಆರೋಗ್ಯ ಸುರಕ್ಷಿತ: ದೇವೇಂದ್ರಪ್ಪ
ಪರಿಸರವನ್ನು ನಾವು ಕಾಪಾಡಿದರೆ ಪರಿಸರವೂ ನಮ್ಮನ್ನು ಕಾಪಾಡುತ್ತದೆ. ಪಟ್ಟಣ ಪಂಚಾಯಿತಿ ಆಡಳಿತ ಸಹ ಸರ್ಕಾರದ ಆದೇಶದಂತೆ ಸ್ವಚ್ಛತೆ ಸೇವಾ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಶಾಸಕ ಬಿ.ದೇವೇಂದ್ರಪ್ಪ ಜಗಳೂರಲ್ಲಿ ಹೇಳಿದ್ದಾರೆ.
ಮೀಸಲಾತಿ ವಿರೋಧಿ ರಾಗಾ ಸಂಸದ ಸ್ಥಾನ ಅನರ್ಹಗೊಳಿಸಿ
ಅಮೇರಿಕಾದ ಜಾರ್ಜ್ ಟೌನ್‌ ವಿಶ್ವವಿದ್ಯಾನಿಲಯದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆ ರದ್ದುಪಡಿಸುವುದಾಗಿ ಹೇಳಿಕೆ ನೀಡಿರುವುದು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಹಿಂದಿ ವಿಚಾರದಲ್ಲಿ ಕನ್ನಡ ಮೇಲೆ ಕೇಂದ್ರ ದಬ್ಬಾಳಿಕೆ
ಹಿಂದಿ ಸಪ್ತಾಹ ಆಚರಣೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪದಾಧಿಕಾರಿಗಳು, ಸದಸ್ಯರು ತೋಳಿಗೆ ಕಪ್ಪು ಪಟ್ಟಿ ಧರಿಸಿ, ನಗರದ ಲೋಕೋಪಯೋಗಿ ಇಲಾಖೆ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿದರು. ಕರಾಳ ದಿನವಾಗಿ ಆಚರಿಸುವ ಮೂಲಕ ಹಿಂದಿ ಹೇರಿಕೆ ನೀತಿಯನ್ನು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.
ವಕ್ಫ್ ಮಸೂದೆ ಹಿಂಪಡೆಯಲು ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಸಮಿತಿ ವತಿಯಿಂದ ವಕ್ಫ್‌ ಬಚಾವೋ ಆಂದೋಲನ ಅಂಗವಾಗಿ ವಕ್ಫ್ ತಿದ್ದುಪಡಿ ಮಸೂದೆ -2024 ವಿರೋಧಿಸಿ ನಗರದ ಅಕ್ತರ್ ರಜಾ ಸರ್ಕಲ್‌ನಿಂದ ಮದೀನಾ ಆಟೋ ಸ್ಟ್ಯಾಂಡ್‌ವರೆಗೆ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಗಣೇಶೋತ್ಸವ, ಈದ್‌ ಮಿಲಾದ್‌: ವಿವಿಧೆಡೆ ಪೊಲೀಸ್ ಪಥ ಸಂಚಲನ
ದಾವಣಗೆರೆ ನಗರದಲ್ಲಿ ಸೆ.15ರ ಭಾನುವಾರ ನಡೆಯಲಿರುವ ವಿನೋಬ ನಗರ 2ನೇ ಮುಖ್ಯ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶ ವಿಸರ್ಜನೆ ಮೆರವಣಿಗೆ ಹಾಗೂ ಸೆ.16ರಂದು ನಡೆಯಲಿರುವ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರಲ್ಲಿ ಭಯಮುಕ್ತ ವಾತಾವರಣ ನಿರ್ಮಾಣ ದೃಷ್ಠಿಯಿಂದ ಶನಿವಾರ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ನೇತೃತ್ವದಲ್ಲಿ ‘ಪೊಲೀಸ್ ಪಥ ಸಂಚಲನ’ ನಡೆಯಿತು.
25 ದಂಪತಿಗಳ ಸಂಸಾರ ಕೊಂಡಿ ಬೆಸೆದ ರಾಷ್ಟ್ರೀಯ ಲೋಕ್‌ ಅದಾಲತ್‌
ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 7042 ಜಾರಿ ಪ್ರಕರಣ ಮುಕ್ತಾಯಗೊಂಡಿದ್ದು, ₹11,48,01,784 ಪರಿಹಾರವಾಗಿದೆ. 1,46,135 ವ್ಯಾಜ್ಯ ಪೂರ್ವ ಪ್ರಕರಣ ಮುಕ್ತಾಯವಾಗಿದ್ದು, ₹61,38,221 ಪರಿಹಾರವಾಗಿ ರಾಜಿ ಮೂಲಕ ಮುಕ್ತಾಯವಾಗಿದೆ. ಜಿಲ್ಲೆಯಲ್ಲಿ ಒಟ್ಟು 25 ಜೋಡಿ ಗಂಡ-ಹೆಂಡತಿ ವಿವಿಧ ಕಾರಣಕ್ಕೆ ನ್ಯಾಯಾಲಯದ ಮೆಟ್ಟಿಲೇರಿದ್ದವರು ಸಹ ರಾಜಿ ಮೂಲಕ ಒಂದಾಗಿದ್ದಾರೆ.
ಇಂದು ವೃತ್ತಿ ರಂಗಭೂಮಿ ರಂಗಾಯಣ ಚಟುವಟಿಕೆಗೆ ನಾಂದಿ
ವೃತ್ತಿ ರಂಗಭೂಮಿ ದಾವಣಗೆರೆ ರಂಗಾಯಣದ 2024- 2025ನೇ ಸಾಲಿನ ರಂಗ ಚಟುವಟಿಕೆಗಳ ನಾಂದಿ-ಆರಂಭೋತ್ಸವ ಕಾರ್ಯಕ್ರಮ ಸೆ.15ರಂದು ನಗರದ ಬಾಪೂಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಂಗಾಯಣ ನಿರ್ದೇಶಕ, ಹಿರಿಯ ರಂಗಕರ್ಮಿ ಮಲ್ಲಿಕಾರ್ಜುನ ಕಡಕೋಳ ಹೇಳಿದ್ದಾರೆ.
ಹೊನ್ನಾಳಿ ತಾಲೂಕು ನರಿಗಿನಕೆರೆ ಗ್ರಾಮ ಬಳಿ ಬೃಹತ್ ಹೆಬ್ಬಾವು ರಕ್ಷಣೆ
ಮನೆಯೊಂದರ ಹಿಂಭಾಗದಲ್ಲಿ ಕಾಣಿಸಿಕೊಂಡ ದೊಡ್ಡ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಗೂ ಉರಗ ತಜ್ಞರು ಸುರಕ್ಷಿತವಾಗಿ ಹಿಡಿದು, ಮೀಸಲು ಅರಣ್ಯ ಪ್ರದೇಶಕ್ಕೆ ಬಿಟ್ಟ ಘಟನೆ ಹೊನ್ನಾಳಿ ತಾಲೂಕಿನಲ್ಲಿ ಶುಕ್ರವಾರ ವರದಿಯಾಗಿದೆ.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 641
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved