ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಚೆ ಸೌಲಭ್ಯ ಪಡೆದು ಆರ್ಥಿಕ ಸಬಲರಾಗಿ: ಶಾಸಕ ಕೆ.ಎಸ್.ಬಸವಂತಪ್ಪ
ದಾವಣಗೆರೆ ತಾಲೂಕಿನ ಕಂದನಕೋವಿ ಗ್ರಾಮದಲ್ಲಿ ಅಂಚೆ ಕಚೇರಿಯನ್ನು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಉದ್ಘಾಟಿಸಿದರು.
ದಾವಣಗೆರೆ ನಾಲ್ಕು ಕಡೆ ಫುಡ್ ಕೋರ್ಟ್ ನಿರ್ಮಾಣ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ನೂತನ ಫುಡ್ ಕೋರ್ಟ್ ನಿರ್ಮಾಣವಾದ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕಿದೆ. ಮುಖ್ಯವಾಗಿ ಕುಡಿಯುವ ನೀರು, ಒಳ ಚರಂಡಿ ವ್ಯವಸ್ಥೆ ಮಾಡಬೇಕಿದೆ.
ಮನಸ್ಸಿನ ನಿಯಂತ್ರಣಕ್ಕೆ ಶರಣರ ವಚನಗಳ ಅಧ್ಯಯನ ಅವಶ್ಯ: ಬಸವಪ್ರಭು ಸ್ವಾಮೀಜಿ
ದಾವಣಗೆರೆಯಲ್ಲಿ ನಡೆದ ಶ್ರಾವಣ ಮಾಸದ ಪ್ರವಚನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿ ಉಳವಿ ಚನ್ನಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು.
ಜಗಳೂರು ಪಪಂಗೆ ಅಧ್ಯಕ್ಷ ನವೀನ್, ಉಪಾಧ್ಯಕ್ಷೆ ಲೋಕಮ್ಮ
ಜಗಳೂರು ಪಪಂ ಅಧ್ಯಕ್ಷರಾಗಿ ಬಿಜೆಪಿ 15ನೇ ವಾರ್ಡ್ ಸದಸ್ಯ ನವೀನ್ ಕುಮಾರ್, ಉಪಾಧ್ಯಕ್ಷರಾಗಿ 2ನೇ ವಾರ್ಡ್ ಸದಸ್ಯ ಲೋಕಮ್ಮ ಓಬಳೇಶ್ ಅವಿರೋಧವಾಗಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ
ಬಿಜೆಪಿಯಿಂದ ಮಾತ್ರ ಪ್ರಜಾತಂತ್ರಕ್ಕೆ ಬಲ: ಗಾಯಿತ್ರಿ ಸಿದ್ದೇಶ್ವರ
ಬಿಜೆಪಿಯನ್ನು ಅತ್ಯಂತ ಬಲಿಷ್ಠಗೊಳಿಸುವ ಮೂಲಕ ಮೋದಿಯವರನ್ನು ಮುಂದಿನ ದಿನಗಳಲ್ಲಿ ಕೂಡ ಪ್ರಧಾನಿಯಾಗಿ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ 3 ನೇ ಸ್ಥಾನಕ್ಕೆ ತರಬೇಕಿದೆ
ಪಂಪ್‌ಸೆಟ್‌ಗೆ ಆಧಾರ್ ವಿರೋಧಿಸಿ ಬೆಸ್ಕಾಂಗೆ ಮುತ್ತಿಗೆ
ದಾವಣಗೆರೆಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಿ, ಬೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿರುವುದು.
ಒಕ್ಕಲೆಬ್ಬಿಸದಂತೆ ಪಾಲಿಕೆಗೆ ಬೀದಿಬದಿ ವ್ಯಾಪಾರಸ್ಥರ ಮುತ್ತಿಗೆ
ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸದಂತೆ ಸೇರಿ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಜಿಲ್ಲಾ ಸ್ಥಿರ ಮತ್ತು ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ದಾವಣಗೆರೆಯಲ್ಲಿ ಬುಧವಾರ ವ್ಯಾಪಾರಸ್ಥರು ಪ್ರತಿಭಟಿಸಿದರು.
ಕಸ ಸಂಗ್ರಹಣಾ ವಾಹನಕ್ಕೆ ಜಿಪಿಆರ್‌ಎಸ್ ಅಳವಡಿಕೆ
ಪಾಲಿಕೆ ವ್ಯಾಪ್ತಿಯಲ್ಲಿರುವ ಒಟ್ಟು ಕುಟುಂಬ, ಜನಸಂಖ್ಯೆ, ಉತ್ಪತ್ತಿಯಾಗುವ ತ್ಯಾಜ್ಯದ ಪ್ರಮಾಣ, ತ್ಯಾಜ್ಯ ಸಂಗ್ರಹದ ಪ್ರಮಾಣಕ್ಕೆ ತಕ್ಕಂತೆ ವಾಹನ, ಕಸ ಸಂಗ್ರಹಣೆ ಪೌರ ಕಾರ್ಮಿಕರನ್ನು ನೇಮಿಸಲಾಗಿದೆ.
ದಾವಣಗೆರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ: ಡಾ.ಪ್ರಭಾ
ಕಳೆದ ಎರಡೂವರೆ ದಶಕಗಳಿಂದ ಬಿಜೆಪಿ ವಶದಲ್ಲಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುವ ಮೂಲಕ ಮತದಾರರು ಪಕ್ಷದ ತೆಕ್ಕೆಗೆ ನೀಡಿದ್ದಾರೆ. ಈಗ ದಾವಣಗೆರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಪರ್ವ ಪ್ರಾರಂಭಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
ವೈಜ್ಞಾನಿಕ ಮನೋಭಾವ ಬಿತ್ತಿ, ಮೌಢ್ಯಗಳ ತೊಲಗಿಸಿ
ವಿದ್ಯಾರ್ಥಿ ಸಮೂಹ ಹಾಗೂ ಸಮಾಜದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವತ್ತ ವಿಜ್ಞಾನ ಶಿಕ್ಷಕರು ಶ್ರಮಿಸುವ ಅಗತ್ಯವಿದೆ ಎಂದು ಹರಿಹರ ತಾಲೂಕು ವಿಜ್ಞಾನ ಶಿಕ್ಷಕರ ವೇದಿಕೆ ಅಧ್ಯಕ್ಷ ಮಂಜುನಾಥ ಜೋಗಪ್ಪನವರ ಹರಿಹರದಲ್ಲಿ ಹೇಳಿದ್ದಾರೆ.
< previous
1
...
382
383
384
385
386
387
388
389
390
...
641
next >
Top Stories
ಶತ್ರುವಿನ ಬುದ್ಧಿ ಜೊತೆಗೂ ಇಂದು ಹೋರಾಡಬೇಕಿದೆ!
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್ ಸೇರಿ 8 ಉಗ್ರರ ಅರೆಸ್ಟ್
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್ ಸಂಚು