• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಶಿಕ್ಷಣದಿಂದ ಬದುಕು ಕಟ್ಟಿಕೋಳ್ಳಿ
ಹೊನ್ನಾಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರಂಭದಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು.
20ರಂದು ನಟರಾಜ್‌ಗೆ ಕೆಳದಿ ರಾಣಿ ಚನ್ನಮ್ಮಾಜಿ ಪ್ರಶಸ್ತಿ ಪ್ರದಾನ
ಚನ್ನಗಿರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 20ರಂದು ಬೆಳಗ್ಗೆ 12 ಗಂಟೆಗೆ ಪಟ್ಟಣದ ಶ್ರೀ ಈಶ್ವರಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಪತ್ರಿಕಾ ದಿನ ಸಮಾರಂಭವನ್ನು ನಡೆಸಲು ಗುರುವಾರ ತಾಲೂಕು ಅಧ್ಯಕ್ಷ ವೀರೇಶ್ ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ನಿರ್ಧರಿಸಲಾಯಿತು.
ತುಂಗಭದ್ರಾ, ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗಳಲ್ಲಿ ಎಚ್‌.ಪಿ.ರಾಜೇಶ್‌ ಕೊಡುಗೆ ಅಪಾರ

ಕ್ಷೇತ್ರದಲ್ಲಿ ಜಾರಿಯಾದ ಎರಡು ಮಹತ್ವದ ನೀರಾವರಿ ಯೋಜನೆಗಳಾದ 57  ಕೆರೆಗಳಿಗೆ ತುಂಗಭದ್ರಾ ನೀರು ತುಂಬಿಸುವ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯಲ್ಲಿ ಮಾಜಿ ಶಾಸಕ ಎಚ್.ಪಿ.ರಾಜೇಶ್ ಕೊಡುಗೆ ಅಪಾರವಾಗಿದೆ 

ಸಿದ್ದರಾಮಯ್ಯ ರಾಜೀನಾಮೆಗೆ ಹರಿಹರ ಶಾಸಕ ಒತ್ತಾಯ
ಮುಡಾ ಹಗರಣದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಹತಾಶರಾಗಿ ಜಾತಿ ಅಸ್ತ್ರವನ್ನು ಅಂತಿಮವಾಗಿ ಬಳಸುತ್ತಿದ್ದಾರೆ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಆರೋಪಿಸಿದ್ದಾರೆ.
ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಹಾಸ್ಟೆಲ್‌, ಬಸ್‌ ಒದಗಿಸಿ
ರಾಜ್ಯದಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಒತ್ತಾಯಿಸಿ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಮುಡಾ ಹಗರಣ ವಿರುದ್ಧ ಬಿಜೆಪಿ ಹೋರಾಟಗಾರರ ಬಂಧನ ಖಂಡನೀಯ
ಮುಡಾ ಹಗರಣದ ವಿರುದ್ಧ ಹೋರಾಟಕ್ಕೆ ಮುಂದಾಗಿದ್ದ ಬಿಜೆಪಿ ಮುಖಂಡರ ಬಂಧನ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವದ ಕಗ್ಗೊಲೆ, ಹೋರಾಟ ಹತ್ತಿಕ್ಕುವ ಹತಾಶ ಪ್ರಯತ್ನ ಎಂದು ಆರೋಪಿಸಿ ಶುಕ್ರವಾರ ಬಿಜೆಪಿ ಮುಖಂಡರು, ಕಾರ್ಯಕರ್ತರು ಜಿಲ್ಲಾಡಳಿತ ಭವನ ಬಳಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಡೆಂಘೀ ತಡೆಗೆ ಸ್ವಚ್ಛತೆ, ಫಾಗಿಂಗ್‌ ನಡೆಸಿ: ಶಾಸಕ ಬಸವರಾಜು
ಡೆಂಘೀಜ್ವರ ವ್ಯಾಪಕವಾಗಿ ಹರಡುತ್ತಿದ್ದು, ಪಟ್ಟಣ ವ್ಯಾಪ್ತಿಯಲ್ಲಿ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಹಿಡಿದಿಟ್ಟುಕೊಳ್ಳಲು ಪುರಸಭೆಯವರು ಪ್ರತಿದಿನ ಪಟ್ಟಣದ ಸ್ವಚ್ಛತೆ, ಚರಂಡಿಗಳ ಸ್ವಚ್ಛತೆ, ಮನೆಗಳಿಂದ ಕಸ ಸಂಗ್ರಹ ಸೇರಿದಂತೆ ಫಾಗಿಂಗ್ ಮಾಡಬೇಕು. ಆ ಮೂಲಕ ಡೆಂಘೀಜ್ವರ ಹರಡದಂತೆ ನಿಯಂತ್ರಿಸಬೇಕು ಎಂದು ಶಾಸಕ ಬಸವರಾಜು ವಿ.ಶಿವಗಂಗಾ ಪುರಸಭೆಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಮುಡಾ, ವಾಲ್ಮೀಕಿ ನಿಗಮ ಹಗರಣ ಸಿಬಿಐ ತನಿಖೆಯಾಗಲಿ
ಮುಡಾ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ಅತಿಯಾದ ಜನಸಂಖ್ಯೆ ಏರಿಕೆಯಿಂದ ನೈಸರ್ಗಿಕ ಸಂಪನ್ಮೂಲಗಳ ನಾಶ: ನಿಂಗಪ್ಪ
ಜನಸಂಖ್ಯಾ ಸ್ಫೋಟದಿಂದಾಗಿ ನೈಸರ್ಗಿಕ ಸಂಪನ್ಮೂಲಗಳು ಶೀಘ್ರ ಕ್ಷೀಣಿಸುತ್ತಿವೆ. ಪಳೆಯುಳಿಕೆ ಇಂಧನದಂತಹ ಕೆಲವು ಸಂಪನ್ಮೂಲಗಳು ನವೀಕರಿಸಲು ಸಾಧ್ಯವಿಲ್ಲ. ಇದರಿಂದಾಗಿ ಈಗಾಗಲೇ ಪ್ರಮುಖ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಇಂತಹ ಸವಕಳಿ, ಕೊರತೆಯು ಜನರ ಜೀವನೋಪಾಯ ಮತ್ತು ದೈನಂದಿನ ಜೀವನವನ್ನು ಹಾಳು ಮಾಡುತ್ತಿವೆ ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಬಿ.ನಿಂಗಪ್ಪ ನ್ಯಾಮತಿಯಲ್ಲಿ ಹೇಳಿದ್ದಾರೆ.
ಡೆಂಘೀ, ಚಿಕೂನ್‍ ಗುನ್ಯಾ: ಮೆಲಾತೀನ್ ಪೌಡರ್ ಸಿಂಪರಣೆ
ಹೊನ್ನಾಳಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಡೆಂಘೀಜ್ವರ ಹಾಗೂ ಚಿಕೂನ್‍ ಗುನ್ಯಾ ಪ್ರಕರಣಗಳು ಹರಡುತ್ತಿವೆ. ಇದರಿಂದ ಜನತೆ ಆತಂಕದಲ್ಲಿದ್ದಾರೆ. ಈ ಬಗ್ಗೆ ಆರೋಗ್ಯ ಇಲಾಖೆ ಹಾಗೂ ಪುರಸಭೆ ಹಾಗೂ ಸ್ಥಳೀಯ ಗ್ರಾ.ಪಂ.ಗಳ ಅಧಿಕಾರಿಗಳು ರೋಗ ಹರಡದಂತೆ ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚುರುಕು ನೀಡಿದ್ದಾರೆ. ನೀರು ನಿಂತಿರುವ ಕಡೆಗಳಲ್ಲಿ ಮೆಲಾತಿನ್ ಪೌಡರ್ ಸಿಂಪರಣೆ ಮಾಡಲಾಗುತ್ತಿದೆ.
  • < previous
  • 1
  • ...
  • 384
  • 385
  • 386
  • 387
  • 388
  • 389
  • 390
  • 391
  • 392
  • ...
  • 584
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved