ಒಂದೇ ದಿನ ಶಿಶು ಸೇರಿ 7 ಸಾವು, ಗ್ರಾಮಸ್ಥರಲ್ಲಿ ತೀವ್ರ ಆತಂಕ!ದಾವಣಗೆರೆ ಹೊರ ವಲಯದ ಹೊಸ ಕುಂದುವಾಡ ಗ್ರಾಮದಲ್ಲಿ ಒಂದೇ ದಿನ 7 ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗೆ ಜಾಗವೂ ಇಲ್ಲವೆಂದು ಇಡೀ ಗ್ರಾಮಸ್ಥರು ಪ್ರತಿಭಟಿಸಿ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಸಮಸ್ಯೆ ಪರಿಹರಿಸಬೇಕೆಂದು ಪಟ್ಟು ಹಿಡಿದಿರುವುದು.