25ರಂದು ಕ್ಷಯರೋಗ ದಿನಾಚರಣೆ: ಡಾ.ಮುರಳೀಧರನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಆಶ್ರಯದಲ್ಲಿ ಮಾ.24ರಂದು ವಿಶ್ವ ಕ್ಷಯರೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಪಿ.ಡಿ. ಮುರಳೀಧರ ಹೇಳಿದ್ದಾರೆ.