ಡಾ.ಪ್ರಭಾ ಮಲ್ಲಿಕಾರ್ಜುನ ಗೆಲುವೇ ಗುರಿ: ನಾಗರಾಜ2009ರಲ್ಲಿ ಭದ್ರಾ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಸರ್ಕಾರದಿಂದ ಸಹಕಾರ ಕೊಡಿಸುವಂತೆ ಬೇಡಿಕೆ ಮುಂದಿಟ್ಟು, ರೈತರು- ಕಾರ್ಮಿಕರ ಹಿತಕ್ಕಾಗಿ ಬಿಜೆಪಿಗೆ ಸೇರ್ಪಡೆಗಿದ್ದೆ. ಆದರೆ, ಸಂಸದರಿಂದ ಬೇಸತ್ತು ಪಕ್ಷ ತೊರೆದಿದ್ದೇನೆ. ಇದೇ ರೀತಿ ಬಹಳಷ್ಟು ನಿಷ್ಠಾವಂತರು ಪಕ್ಷ ತೊರೆಯುತ್ತಿದ್ದಾರೆ ಎಂದು ಯುವ ಮುಖಂಡ, ಜನತಾ ಬಜಾರ್ ಮಾಜಿ ಅಧ್ಯಕ್ಷ ಎಚ್.ಎಸ್. ನಾಗರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.