ದಾವಣಗೆರೆ: ಭಾರೀ ಸಿಡಿಲು-ಮಳೆ: 25 ಮೇಕೆ ಬಲಿದಾವಣಗೆರೆ ತಾ. ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು, 25 ಮೇಕೆಗಳು ಸತ್ತ ಸ್ಥಳಕ್ಕೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭೇಟಿ ನೀಡಿ, ರೈತ ಕುಟುಂಬಕ್ಕೆ ಧೈರ್ಯ ತುಂಬಿದರು. ಹಳೆ ಪ್ರವಾಸಿ ಮಂದಿರ ರಸ್ತೆಯಲ್ಲಿ ವಿದ್ಯುತ್ ಕಂಬ, ಮರಗಳು ಧರೆಗುರುಳಿ, ದ್ವಿಚಕ್ರ ವಾಹನಗಳು ಜಖಂಗೊಂಡಿವೆ.