• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಪಂಪ್‌ ಸೆಟ್‌ಗೆ ಆಧಾರ್‌ ಜೋಡಣೆ: ಸೆ.2ರಂದು ಪ್ರತಿಭಟನೆ
ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್‌ ನಂಬರ್ ಅಳವಡಿಸಲು ಮುಂದಾಗಿರುವುದನ್ನು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ತೀವ್ರವಾಗಿ ವಿರೋಧಿಸುತ್ತದೆ. ಅಲ್ಲದೇ, ಸೆ.2ರಂದು ಸರ್ಕಾರದ ನಡೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ತಿಳಿಸಿದ್ದಾರೆ.
ಒಳಮೀಸಲು ಜಾರಿಗೆ ತುರ್ತು ಕ್ರಮಕ್ಕೆ ಸಿಎಂಗೆ ಮನವಿ
ಸುಪ್ರೀಂ ಕೋರ್ಟ್‌ ತೀರ್ಪಿನ ಅನ್ವಯ ಒಳಮೀಸಲಾತಿ ಜಾರಿಗೆ ತುರ್ತು ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಪಕ್ಷದ ಮಾದಿಗ ಸಮುದಾಯದ ಮುಖಂಡರು ಮತ್ತು ಸಚಿವ ಕೆ.ಎಚ್. ಮುನಿಯಪ್ಪ, ಆರ್.ಬಿ. ತಿಮ್ಮಾಪೂರ್, ಎಚ್.ಆಂಜನೇಯ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗುಡ್ಡದಹಟ್ಟಿಗೆ ಮೂಲಸೌಕರ್ಯ ಕಲ್ಪಿಸಲು 15 ದಿನ ಗಡುವು
ಮಾಯಕೊಂಡ ಮೀಸಲು ಕ್ಷೇತ್ರದ ವ್ಯಾಪ್ತಿಯ, ದಾವಣಗೆರೆ ತಾಲೂಕಿನ ಗುಡ್ಡದಹಟ್ಟಿ (ಶ್ರೀರಂಗಯ್ಯನ ಮಟ್ಟಿ) ಗ್ರಾಮಕ್ಕೆ ಮೂಲಸೌಕರ್ಯ, ಗ್ರಾಮಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಎಚ್.ಮಂಜುನಾಥ ಒತ್ತಾಯಿಸಿದರು.
ನಾಳೆ ಚನ್ನಗಿರಿ ಕೆರೆಗಳ ತುಂಬಿಸಲು ಆಗ್ರಹಿಸಿ ಜಾಥಾ
ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆಯಿಂದ ಚನ್ನಗಿರಿ ತಾಲೂಕಿನ ನಿಗದಿತ ಕೆರೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಆ.30ರಂದು ಚನ್ನಗಿರಿ ಪಟ್ಟಣದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಖಡ್ಗ ಸ್ವಯಂ ಸೇವಕರ ಸಂಘದ ಮುಖಂಡ ರಘು ಹೇಳಿದರು.
ರೈತನಿಗೆ ಕಿರುಕುಳ ಖಂಡಿಸಿ ನೀರಾವರಿ ಇಲಾಖೆಗೆ ಮುತ್ತಿಗೆ
ನಾಲ್ಕುದುರೆ ಗ್ರಾಮದಲ್ಲಿ ಪೈಪ್‌ ಲೈನ್ ಅಳವಡಿಸಲು ರೈತನಿಗೆ ಅಡ್ಡಿಪಡಿಸಿದ್ದಲ್ಲದೇ, ಆತನ ಆರೋಗ್ಯ ಹದಗೆಡಲು ನೀರಾವರಿ ಇಲಾಖೆ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.
ಭಾರತೀಯರೆಲ್ಲರೂ ಮೂಲತಃ ಹಿಂದೂಗಳೇ: ಶಿವಾಚಾರ್ಯ ಶ್ರೀ
ಭಾರತೀಯರೆಲ್ಲರೂ ಮೂಲತಃ ಹಿಂದೂಗಳೇ, ಯಾರು ಏನೇ ಹೇಳಿದರೂ ವೀರಶೈವ ಲಿಂಗಾಯತರು ಮೊದಲು ಹಿಂದೂಗಳು ಎನ್ನುವುದನ್ನು ಮರೆಯಬಾರದು ಎಂದು ಹಿರೇಕಲ್ಮಠದ ಡಾ. ಒಡೆಯರ್‌ ಚನ್ನಮಲ್ಲಿಕಾರ್ಜನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶಾಂತಿಸಾಗರ-ಮಾವಿನಕಟ್ಟೆ 300 ಎಕರೆ ಅರಣ್ಯ ಒತ್ತುವರಿ
ಚನ್ನಗಿರಿ ತಾಲೂಕು ಶಾಂತಿಸಾಗರ - ಮಾವಿನಕಟ್ಟೆ ವಲಯದಲ್ಲಿ 250-300 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿರುವ ಬಗ್ಗೆ ಸಮಗ್ರ ತನಿಖೆ ಕೈಗೊಂಡು, ಒತ್ತುವರಿ ತೆರವುಗೊಳಿಸದ ಭದ್ರಾವತಿಯ ಆರ್‌ಎಫ್‌ಓ, ಎಸಿಎಫ್‌, ಡಿಸಿಎಫ್‌ ಅನ್ನು ತಕ್ಷಣವೇ ಅಮಾನತುಗೊಳಿಸುವಂತೆ ವಕೀಲ ಜಿ.ಆರ್‌. ಷಡಕ್ಷರಪ್ಪ ಒತ್ತಾಯಿಸಿದ್ದಾರೆ.
ಬನಾಯೇಂಗೆ ಮಂದಿರ್‌ ಹಾಡಿಗೆ ಆಕ್ಷೇಪ: ಡಿಸಿ ಗರಂ, ವ್ಯಕ್ತಿ ನರಂ!
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಬನಾಯೇಂಗೆ ಮಂದಿರ್ ಹಾಡು ಹಾಕಬಾರದು. ಈ ಹಾಡು ಹಾಕಿದರೆ ನಮ್ಮ ಮನಸ್ಸಿಗೆ ನೋವಾಗುತ್ತದೆ ಎನ್ನುವ ಮೂಲಕ ಸೌಹಾರ್ದತಾ ಸಭೆಯಲ್ಲಿ ಶಾಂತಿ ಕದಡಲು ಮುಂದಾದ ಮುಸ್ಲಿಂ ವ್ಯಕ್ತಿಗೆ, "ಕೇಸ್ ಜಡಿದು, ಒಳಗೆ ಹಾಕಬೇಕಾದೀತು " ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಎಚ್ಚರಿಸಿದ ಘಟನೆ ನಡೆಯಿತು.
31ರಂದು ವರದಿಗಾರರ ಕೂಟದ ಪದಗ್ರಹಣ, ಮಾಧ್ಯಮ ದಿನಾಚರಣೆ
ದಾವಣಗೆರೆ ಜಿಲ್ಲಾ ವರದಿಗಾರರು ಕೂಟದ 2024ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಮಾಧ್ಯಮ ದಿನಾಚರಣೆ-2024, ಮಾಧ್ಯಮ ಪ್ರಶಸ್ತಿ ಪ್ರಧಾನ ಹಾಗೂ ಜೀವಮಾನ ಸಾಧನೆಗಾಗಿ ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ಆ.31ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಯದೇವ ಪ್ರಸಾದ ನಿಲಯಗಳಿಂದ ಶಿಕ್ಷಣ ಕ್ರಾಂತಿ: ಶ್ರಿ ಬಸವಪ್ರಭು ಸ್ವಾಮೀಜಿ
ಶತಮಾನಗಳ ಹಿಂದೆಯೇ ಜಯದೇವ ಜಗದ್ಗುರು ಅವರು ಪ್ರಸಾದ ನಿಲಯ ಸ್ಥಾಪಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಲಿಂಗೈಕ್ಯ ಜಯದೇವ ಜಗದ್ಗುರು ದೂರದೃಷ್ಟಿಯಿಂದಾಗಿ ಇಲ್ಲಿ ಓದಿದ್ದ ಹಳೆಯ ವಿದ್ಯಾರ್ಥಿಗಳು ಇಂದು ದೇಶ- ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಧಕರಾಗಿ ಜೀವನ ಸಾರ್ಥಕಪಡಿಸಿಕೊಳ್ಳುತ್ತಿದ್ದಾರೆ ಎಂದು ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 641
  • next >
Top Stories
ದಿಲ್ಲಿ ಕೆಂಪುಕೋಟೆ ಕಾರು ಸ್ಫೋಟಕ್ಕೆ 8 ಬಲಿ
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved