18, 19ರಂದು ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಸಿಇಟಿಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024ನೇ ಸಾಲಿನ ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಏ.18, 19ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ನಗರದ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಸೈಯ್ಯದ್ ಆಫ್ರೀನ್ ಭಾನು ಎಸ್. ಬಳ್ಳಾರಿ ದಾವಣಗೆರೆಯ್ಲಲ್ಲಿ ಹೇಳಿದ್ದಾರೆ.