ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಲಿಷ್ಠ ಭಾರತ ನಿರ್ಮಾಣಕ್ಕೆ ಮತದಾನ ಹಕ್ಕು ಚಲಾಯಿಸಿ
ಯುವಜನರು ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಬಲಿಷ್ಠ ಭಾರತ ಕಟ್ಟುವಲ್ಲಿ ತಮ್ಮ ಸುತ್ತಮುತ್ತಲಿನ ಜನರಿಗೂ ಮತದಾನದ ಮಹತ್ವ ತಿಳಿಸಿಕೊಡಬೇಕೆಂದು ದಾವಣಗೆರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದರು.
ಪಕ್ಷೇತರ ಅಭ್ಯರ್ಥಿ ವಿನಯಕುಮಾರ ಪರ ಪ್ರಚಾರ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ಪರ ಮಹಿಳಾ ಮುಖಂಡರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ತಾಲೂಕಿನ ವಿವಿಧೆಡೆ ಶನಿವಾರ ಮತಯಾಚಿಸಿದರು.
ಮತದಾನ ಬಹಿಷ್ಕರಿಸಿದ ಹೊನ್ನೂರು ವಡ್ಡರಹಟ್ಟಿ ತಾಂಡ ಜನ
ಹೊನ್ನಾಳಿ ತಾಲೂಕಿನ ಹೊನ್ನೂರು ವಡ್ಡರಹಟ್ಟಿ ತಾಂಡಕ್ಕೆ ಪ್ರತ್ಯೇಕ ಮತಗಟ್ಟೆ ಮಂಜೂರು ಮಾಡಬೇಕು. ಇಲ್ಲವಾದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಥಳೀಯ ಮತದಾರರು ಘೋಷಿಸಿದ್ದಾರೆ.
ಹರಪನಹಳ್ಳಿಗೆ ಕೇಂದ್ರ ರಿಸರ್ವ್ ಬೆಟಾಲಿಯನ್ ತರುವ ಗುರಿ: ಗಾಯತ್ರಿ
ರಾಜ್ಯದ 12 ಕೆಎಸ್ಆರ್ಪಿ ತುಕಡಿಗಳ ಹೊರತಾಗಿ ಕಾನೂನು, ಸುವ್ಯವಸ್ಥೆ ನಿಭಾಯಿಸಲು ಎರಡು ಇಂಡಿಯಾ ರಿಸರ್ವ್ ಬೆಟಾಲಿಯನ್ ಸ್ಥಾಪಿಸುವ ಪ್ರಸ್ತಾವನೆ ಕೇಂದ್ರ ಗೃಹ ಸಚಿವಾಲಯದ ಹಂತದಲ್ಲಿದೆ. ಹರಪನಹಳ್ಳಿಯಲ್ಲಿ ಬೆಟಾಲಿಯನ್ ಸ್ಥಾಪಿಸುವ ಸಂಸದ ಜಿ.ಎಂ.ಸಿದ್ದೇಶ್ವರ ಪ್ರಯತ್ನವನ್ನು ಸಾಕಾರಗೊಳಿಸುವೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹರಪನಹಳ್ಳಿಯಲ್ಲಿ ಭರವಸೆ ನೀಡಿದ್ದಾರೆ.
ದಾವಣಗೆರೆಗೆ ತಂಪೆರೆದ ಮಳೆರಾಯ
ವರುಣ ಮತ್ತೆ ದಾವಣಗೆರೆ ಜಿಲ್ಲೆಗೆ ಕೃಪೆ ತೋರಿದ್ದು, ನಗರ ಸೇರಿದಂತೆ ತಾಲೂಕುಗಳ ವಿವಿಧೆಡೆ ಶನಿವಾರ ಮಧ್ಯಾಹ್ನ ಹಾಗೂ ಸಂಜೆ ಮತ್ತೆ ಮಳೆಯಾಗಿದೆ. ನಗರ, ಗ್ರಾಮೀಣ ವಾಸಿಗಳು ಮಳೆಯಿಂದಾಗಿ ಕೊಂಚ ನೆಮ್ಮದಿ ನಿಟ್ಟಿಸಿರು ಬಿಟ್ಟಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ನಾಮಪತ್ರ: ಎಸ್ಎಸ್ಎಂ ಸಾಥ್
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಶುಕ್ರವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ದ್ವಿಪ್ರತಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ನಾಮಪತ್ರ: ಎಸ್ಎಸ್ಎಂ ಸಾಥ್
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಪ್ರಭಾ ಮಲ್ಲಿಕಾರ್ಜುನ ಶುಕ್ರವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅವರಿಗೆ ದ್ವಿಪ್ರತಿಯಲ್ಲಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಪ್ರಣಾಳಿಕೆ ಮಾಧ್ಯಮಗಳ ಮೂಲಕವೇ ತಿಳಿಸುವ ವ್ಯವಸ್ಥೆ ಬೇಕು: ಕೇದಾರಲಿಂಗ ಶ್ರೀ
ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತಗಳನ್ನು ಚಲಾಯಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಟ್ಟಿಗೊಳಿಸಬೇಕು ಎಂದು ಸ್ಥಳೀಯ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.
ಸಂಸದೆಯಾದರೆ ಎಲ್ಲ ಗ್ರಾಮಗಳ ಸಮಸ್ಯೆಗಳಿಗೆ ಪರಿಹಾರ
ಗೆದ್ದ ತಕ್ಷಣ ಮನೆಯಲ್ಲಿ ಕೂರದೇ ಪ್ರತಿ ಗ್ರಾಮಗಳ ಸಮಸ್ಯೆಗಳನ್ನು ಪಟ್ಟಿ ಮಾಡಿಕೊಂಡು, ಸರ್ಕಾರದ ಹಂತದಲ್ಲಿ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈಗಲೂ ನಮ್ಮ ಕುಟುಂಬ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಜಿಲ್ಲೆ ಅಭಿವೃದ್ಧಿಯಲ್ಲಿ ನಾಗಾಲೋಟದಲ್ಲಿ ಹೋಗುವಂತೆ ನೋಡಿಕೊಳ್ಳುತ್ತೇನೆ. ಜನಸೇವೆಗೆ ಅವಕಾಶ ಕೊಡಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
44.53 ಕೋಟಿ ಒಡತಿ ಡಾ.ಪ್ರಭಾ ಮಲ್ಲಿಕಾರ್ಜುನ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಬಾಪೂಜಿ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಸದಸ್ಯೆ, ಎಸ್.ಎಸ್. ಕೇರ್ ಟ್ರಸ್ಟ್ನ ಡಾ.ಪ್ರಭಾ ಮಲ್ಲಿಕಾರ್ಜುನ ₹44.53 ಕೋಟಿ ಆಸ್ತಿ ಒಡತಿಯಷ್ಟೇ ಅಲ್ಲ, ₹97.28 ಲಕ್ಷ ಸಾಲ ಸಹ ಹೊಂದಿದ್ದಾರೆ.
< previous
1
...
395
396
397
398
399
400
401
402
403
...
496
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು