ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದಾವಣಗೆರೆ ಜಿಲ್ಲಾದ್ಯಂತ ಮಳೆಯಾರ್ಭಟ
ರಾತ್ರೋರಾತ್ರಿ ಸುರಿಯುತ್ತಿದ್ದ ಮಳೆ ಬುಧವಾರ ದಾವಣಗೆರೆ ನಗರ, ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಮತ್ತೆ ಜನರನ್ನು ಆತಂಕಕ್ಕೆ ನೂಕಿದೆ.
ಇ-ಸ್ವತ್ತು, ರಸ್ತೆ ದುರಸ್ತಿ ಮತ್ತಿತರ ಸೌಲಭ್ಯ ಶೀಘ್ರ ಕಲ್ಪಿಸಿ
ದಾವಣಗೆರೆ ತಾಲೂಕಿನ ಕಾರಿಗನೂರಿನ ಅಡ್ಡ ರಸ್ತೆಯ ಆಂಜನೇಯ ನಗರದ 200ಕ್ಕೂ ಹೆಚ್ಚು ಜನರಿಗೆ ವಿತರಣೆಯಾದ ಹಕ್ಕುಪತ್ರಗಳ ಖಾಲಿ ನಿವೇಶನಗಳಿಗೆ ಇ-ಸ್ವತ್ತು ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ಬುಧವಾರ ಪ್ರತಿಭಟಿಸಲಾಯಿತು.
ರಾಜ್ಯಪಾಲರ ನಿಂದಿಸಿದ ಐವಾನ್, ಜಮೀರ್ ಬಂಧಿಸಿ
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ, ನಿಂದಿಸಿರುವ ಕಾಂಗ್ರೆಸ್ ನಾಯಕರ ವಿರುದ್ಧ ಜಾತಿ ನಿಂದನೆ, ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ, ಶೀಘ್ರವೇ ಬಂಧಿಸಬೇಕು ಎಂದು ಕೋಲಾರದ ಬಿಜೆಪಿ ಮಾಜಿ ಶಾಸಕ ವೈ.ಸಂಪಂಗಿ ಒತ್ತಾಯಿಸಿದರು.
ಅಧಿಕಾರ ಅವಧಿಯಲ್ಲಿ ಸಲ್ಲಿಸಿದ ಅಭಿವೃದ್ಧಿ ಸೇವೆಗಳೇ ಶಾಶ್ವತ
ಯಾವುದೇ ಅಧಿಕಾರ ಶಾಶ್ವತವಲ್ಲ. ಆದರೆ, ಅಧಿಕಾರ ಸಿಕ್ಕಾಗ ಮಾಡಿದ ಜನಪರ ಸೇವೆಯ ಕೆಲಸಗಳು ಶಾಶ್ವತವಾಗಿರುತ್ತವೆ. ಶಾಸಕನಾಗಿದ್ದಾಗ ಮತ್ತಿಹಳ್ಳಕ್ಕೆ ₹6 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸಿದೆ. ಇದರ ಪರಿಣಾಮ ಈ ಭಾಗದ ರೈತರು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಸ್ಪರ್ಧಿಗಳಿಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ವೀರೇಶ್ ಅಭಿಮತ
ಪ್ರತಿಭಾ ಕಾರಂಜಿ ಸ್ಪರ್ಧೆಯು ವಿದ್ಯಾರ್ಥಿಗಳ ಪಠ್ಯೇತರ ಪ್ರತಿಭೆ, ಜಾಣತನ, ಬುದ್ಧಿಮತ್ತೆ ಬೆಳಗಲು ಅವಕಾಶ ಕಲ್ಪಿಸುವ ಉತ್ತಮ ವೇದಿಕೆಯಾಗಿದೆ ಎಂದು ಅಣಬೂರು ಗ್ರಾಮ ಪಂಚಾಯಿತಿ ಸದಸ್ಯ ವೀರೇಶ್ ಜಗಳೂರಲ್ಲಿ ಹೇಳಿದ್ದಾರೆ.
ತುಮ್ಕೋಸ್ ಸೂಪರ್ ಮಾರ್ಕೆಟ್‌ನಲ್ಲಿ ಎಲ್ಲ ವಸ್ತುಗಳು ಲಭ್ಯ
ತೋಟಗಾರಿಕೆ ಉತ್ಪನ್ನಗಳ ಮಾರಾಟ ಸಹಕಾರ ಸಂಘ (ತುಮ್ಕೋಸ್) ಸಂಸ್ಥೆಯು ವರ್ಷದಿಂದ ವರ್ಷಕ್ಕೆ ಪ್ರಗತಿ ಹೊಂದುತ್ತಿದೆ. ಅಡಕೆ ಮಾರಾಟದ ವಹಿವಾಟಿನ ಜೊತೆಯಲ್ಲಿ ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಬೇಕಾಗುವ ಎಲ್ಲ ವಸ್ತುಗಳು ಒಂದೇ ಸೂರಿನಡಿ ಸಿಗುವಂತಹ ಸೂಪರ್ ಮಾರ್ಕೆಟ್ ಅನ್ನು ತುಮ್ಕೋಸ್ ಸಂಸ್ಥೆಯಿಂದ ಆರಂಭಿಸಿದ್ದು, ಲಾಭ ದಾಯಕವಾಗಿ ಮುನ್ನಡೆದಿದೆ ಎಂದು ತುಮ್ಕೋಸ್ ಅಧ್ಯಕ್ಷ ಆರ್.ಎಂ. ರವಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕುರ್ಕಿ ಬಳಿ ಸೇತುವೆ ದುರಸ್ತಿಗೆ ₹4.5 ಕೋಟಿ ಬಿಡುಗಡೆ
ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಬಳಿ ಕುಸಿದಿದ್ದ ಭದ್ರಾ ಕಾಲುವೆ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ನೀರಾವರಿ ನಿಗಮ ₹4.5 ಕೋಟಿ ತುರ್ತಾಗಿ ಬಿಡುಗಡೆ ಮಾಡಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪ್ರತಿ ತಾಲೂಕಿನಲ್ಲೂ ಜನಸ್ಪಂದನ ಸಭೆ: ಸಂಸದೆ ಡಾ.ಪ್ರಭಾ ಭರವಸೆ
ಜನರ ಅಹವಾಲು ಆಲಿಸಿ, ಅವುಗಳನ್ನು ಪರಿಹರಿಸಲು ಹರಪನಹಳ್ಳಿ ಸೇರಿದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದ ಪ್ರತಿ ತಾಲೂಕುಗಳಲ್ಲೂ ಶೀಘ್ರದಲ್ಲೇ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹರಪನಹಳ್ಳಿಯಲ್ಲಿ ಹೇಳಿದ್ದಾರೆ.
ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇಗೊಳಿಸಿ
ಅರಣ್ಯ ಹಕ್ಕು ಸಮಿತಿ ಸಭೆಗಳನ್ನು ಆದಷ್ಟು ಬೇಗನೆ ಕರೆದು ಅರಣ್ಯ ಭೂಮಿ ಸಾಗುವಳಿದಾರರ ಅರ್ಜಿ ವಿಲೇವಾರಿ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಲಾಯಿತು.
ಸಿರಿಗೆರೆ ಶ್ರೀ ಪರ ರಕ್ತದಲ್ಲಿ ಸಹಿ ಮಾಡಿದ ಹೆಮ್ಮನಬೇತೂರು ಭಕ್ತಗಣ
ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳೇ ಶ್ರೀಪೀಠದಲ್ಲಿ ಮುಂದುವರಿಯುವಂತೆ ಒತ್ತಾಯಿಸಿ ತಾಲೂಕಿನ ಹೆಮ್ಮನಬೇತೂರು ಗ್ರಾಮದ ಶ್ರೀಮಠದ ಭಕ್ತರು ರಕ್ತದಲ್ಲಿ ಸಹಿ ಮಾಡುವ ಮೂಲಕ ಗುರುಗಳಿಗೆ ಬಹಿರಂಗ ಬೆಂಬಲ ವ್ಯಕ್ತಪಡಿಸಿದ್ದಾರೆ.
< previous
1
...
398
399
400
401
402
403
404
405
406
...
641
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?