ಬಿಜೆಪಿ ವಿರುದ್ಧ ಎದ್ದೇಳು ಕರ್ನಾಟಕ ಅಭಿಯಾನ: ರಾಮಚಂದ್ರಕೇವಲ ಧರ್ಮ, ಜಾತಿಯಂತಹ ಭಾವನಾತ್ಮಕ ವಿಷಯಗಳ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಸರ್ಕಾರವು ದೇಶದ ರೈತರು, ಕಾರ್ಮಿಕರು, ಯುವಕರು, ದಲಿತ, ಹಿಂದುಳಿದವರನ್ನು ಹತ್ತಿಕ್ಕುವ ಕಾರ್ಯ ಮಾಡುತ್ತಿದೆ ಎಂದು ತುಮಕೂರಿನ ರೈತ ಮುಖಂಡ ಎನ್.ಜಿ.ರಾಮಚಂದ್ರ ಹರಿಹರದಲ್ಲಿ ಆರೋಪಿಸಿದ್ದಾರೆ.