ಮಕ್ಕಳಲ್ಲಿ ಸಂಸ್ಕೃತಿ, ಸಂಸ್ಕಾರ, ಸದ್ಗುಣ ಬಿತ್ತಬೇಕು: ಬಕ್ಕಪ್ಪಮಕ್ಕಳಲ್ಲಿ ಹೃದಯ ಶ್ರೀಮಂತಿಕೆ, ಧಾರ್ಮಿಕ ಶ್ರೀಮಂತಿಕೆ, ಸಾಹಿತ್ಯಿಕ ಶ್ರೀಮಂತಿಕೆ ಬಿತ್ತುವ ಮೂಲಕ ನಾಡಿನ ಆಸ್ತಿಯಾಗಿ ಬೆಳೆಸುವ ಹೊಣೆಗಾರಿಕೆ ಪ್ರತಿ ಮನೆಯಿಂದ, ಪ್ರತಿಯೊಬ್ಬ ಪಾಲಕರಿಂದಲೂ ಆಗಬೇಕು ಎಂದು ಶ್ರೀ ಜಗದ್ಗುರು ಜಯವಿಭವ ವಿದ್ಯಾಸಂಸ್ಥೆ ನಿವೃತ್ತ ಕಾರ್ಯದರ್ಶಿ ಎಂ.ಕೆ.ಬಕ್ಕಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.