• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ, ರಾಜ್ಯ ರೈತ ಮುಖಂಡರ ಸಮಾವೇಶ

ದೆಹಲಿ ಮಾದರಿ ರೈತ ಹೋರಾಟವನ್ನು ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸಲು ಜೂ.24ರಂದು ಶಿವಮೊಗ್ಗ ನಗರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಹಮ್ಮಿಕೊಳ್ಳಲಾಗಿದೆ.  

ಮೊಬೈಲ್‌ಗಳಿಂದಾಗಿ ಕೌಟುಂಬಿಕ ಜೀವನದಲ್ಲಿ ಕೋಲಾಹಲ
ಮನಸ್ಸು ಹತೋಟಿಯಲ್ಲಿದ್ದರೆ ಸಂತೋಷವಾಗಿರಲು ಸಾಧ್ಯವಿದೆ. ಮನಸ್ಸು ನಿಯಂತ್ರಣದಲ್ಲಿಡುವುದೇ ಯೋಗದ ಉದ್ದೇಶ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಮಗುವಿಗೆ ಹಾಲುಣಿಸುತ್ತಿದ್ದ ಮಹಿಳೆಗೆ ಇರಿದ ಕುಡುಕ
ಕುಡಿದ ಅಮಲಿನಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆಗೆ ಚಾಕು ಇರಿದು, ಹಲ್ಲೆ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕು ಚಿಕ್ಕಮ್ಮನಹಟ್ಟಿಯಲ್ಲಿ ನಡೆದಿದೆ.
ಯೋಗ, ಧ್ಯಾನದಿಂದ ಉತ್ತಮ ಆರೋಗ್ಯ: ನ್ಯಾ.ವಿಶ್ವನಾಥ
ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯವಂತರಾಗಿ ಇರಬೇಕಾದರೆ ಯೋಗ ಮತ್ತು ಧ್ಯಾನ ನಿರಂತರ ಅಭ್ಯಾಸದಿಂದ ಮಾತ್ರ ಸಾಧ್ಯ ಎಂದು ಸ್ಥಳೀಯ ಜೆ.ಎಂ.ಎಫ್.ಸಿ ನ್ಯಾಯಾಲಯ ಹಿರಿಯ ಸಿವಿಲ್ ನ್ಯಾಯಾಧೀಶ ವಿಶ್ವನಾಥ ವಿ. ಮೂಗತಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಕ್ರಿಮಿನಲ್ ಕಾನೂನು ತಿದ್ದುಪಡಿಗಳ ಸೂಕ್ತ ಬಳಕೆ ಅಗತ್ಯ
ದೇಶದಲ್ಲಿ ಅನೇಕ ಕ್ರಿಮಿನಲ್ ಕಾನೂನುಗಳನ್ನು ಈಗಾಗಲೇ ತಿದ್ದುಪಡಿ ಮಾಡಿದ್ದು, ಯಾರು ಮಾಡಿದ್ದಾರೆಂಬ ಬಗ್ಗೆ ಆಲೋಚಿಸುವ ಬದಲಿಗೆ, ಅವುಗಳನ್ನು ಸೂಕ್ತ ರೀತಿ ಬಳಸಿಕೊಳ್ಳುವತ್ತ ನ್ಯಾಯಾಧೀಶರು ಹಾಗೂ ವಕೀಲರು ಗಮನ ಹರಿಸಬೇಕು ಎಂದು ಭಾರತದ ಲೋಕಪಾಲ ನ್ಯಾಯಾಂಗ ಸದಸ್ಯ ಹಾಗೂ ಹಿಮಾಚಲ ಪ್ರದೇಶ ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಹೇಳಿದರು.
ಕಾಲ್ ಡೀಟೇಲ್ಸ್‌, ಲೊಕೇಷನ್ ಸಮೇತ ಚರ್ಚೆಗೆ ಬನ್ನಿ
ದಾವಣಗೆರೆ ಲೋಕಸಭೆ ಚುನಾವಣೆ ಘೋಷಣೆ ಪೂರ್ವದಿಂದ ಫಲಿತಾಂಶದ ನಂತರದ ದಿನಗಳ‍ವರೆಗಿನ ಲಗಾನ್ ತಂಡದ ಎಲ್ಲ ಸದಸ್ಯರ ಕಾಲ್‌ ಲೀಸ್ಟ್‌, ಲೊಕೇಷನ್‌ ತೆಗೆಸೋಣ, ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಸೇರಿದಂತೆ ನಾವೂ ತೆಗೆಸುತ್ತೇವೆ. ಪಕ್ಷದ ಕಚೇರಿಯಲ್ಲಿ ಕುಳಿತು, ಯಾರ ತಪ್ಪು, ಯಾರದು ಸರಿ ಎಂಬ ಚರ್ಚೆ ಮಾಡಲು ನಾವು ಸಿದ್ಧ, ನೀವು ಸಿದ್ಧರಿದ್ದೀರಾ ಎಂದು ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ.ಎಸ್. ಜಗದೀಶ ದಾವಣಗೆರೆಯಲ್ಲಿ ಸವಾಲು ಹಾಕಿದ್ದಾರೆ.
ವಿಶ್ವಾದ್ಯಂತ ಯೋಗಕಲೆ ವಿಸ್ತರಿಸಿದ ಮೋದಿ: ಹರೀಶ್
ಭಾರತಕ್ಕೆ ಸೀಮಿತವಾಗಿದ್ದ ಯೋಗವನ್ನು ವಿಶ್ವದಾದ್ಯಂತ ವಿಸ್ತರಿಸಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.
ಋಷಿ ಪರಂಪರೆ ದೇಶ ಭಾರತಕ್ಕೆ ಯೋಗವೇ ಅಡಿಪಾಯ: ಗುರುಬಸವ ಸ್ವಾಮೀಜಿ
ಭಾರತ ಋಷಿ ಪರಂಪರೆಯ ದೇಶವಾಗಿದ್ದು, ಇದಕ್ಕೆ ಯೋಗವೇ ಅಡಿಪಾಯವಾಗಿದೆ. ಲೋಕಕ್ಕೆ ಯೋಗದ ಕೊಡುಗೆ ನೀಡಿದ ದೇಶ ನಮ್ಮದು ಎಂಬ ವಿಷಯದ ಬಗ್ಗೆ ಹೆಮ್ಮೆ ಇರಲಿ ಎಂದು ಪಾಂಡೋಮಟ್ಟಿ ಶ್ರೀ ಗುರುಬಸವ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.
ಕೃತಕ ಬುದ್ಧಿಮತ್ತೆ ಆವಿಷ್ಕಾರ ಸದ್ಬಳಕೆ ಮುಖ್ಯ: ಸಿ.ವಿ.ಗೌಡರ್
ಕೃತಕ ಬುದ್ಧಿಮತ್ತೆ ಆವಿಷ್ಕಾರ ಈಗಿನ್ನೂ ಆರಂಭಿಕ ಹಂತದಲ್ಲಿದ್ದು, ಮುಂದೆ ವ್ಯಾಪಕವಾದಲ್ಲಿ ತಂತ್ರಾಂಶ ಅಭಿವೃದ್ಧಿ ಅಂದರೆ ಸಾಫ್ಟ್ ವೇರ್ ಡೆವಲೆಪ್ಮೆಂಟ್ ಸಹಾ ಒಂದು ಕೌಶಲ್ಯವಾಗಿರದೇ ಸಾಮಾನ್ಯ ಎನ್ನಿಸಬಹುದು. ಆದ್ದರಿಂದ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಇರುವವರು ಕೃತಕ ಬುದ್ಧಿಮತ್ತೆಯ ಚಿಕ್ಕಚಿಕ್ಕ ಕೋರ್ಸ್‌ಗಳನ್ನು ಈಗಿನಿಂದಲೇ ಪಡೆಯುವುದು ಕ್ಷೇಮಕರ ಎಂದು ಬೆಂಗಳೂರಿನ ಎಂಪ್ಲೇ ಇನ್ಕಾರ್ಪೊರೇಷನ್ ಮುಖ್ಯ ವಿಶ್ಲೇಷಣಾಧಿಕಾರಿ ಸಿ.ವಿ.ಗೌಡರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಪರಿಪೂರ್ಣ ವ್ಯಕ್ತಿತ್ವ ಹೊಂದಲು ಯೋಗ ಸಹಕಾರಿ
ಯೋಗ ಭಾರತದ ಸನಾತನ ಧರ್ಮದ ಕೊಡುಗೆಯಾಗಿದ್ದು, ಮನುಷ್ಯ ಪರಿಪೂರ್ಣ ವ್ಯಕ್ತಿತ್ವ ಹೊಂದಲು ಯೋಗ ತುಂಬಾ ಸಹಕಾರಿಯಾಗಿದೆ ಎಂದು ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ನುಡಿದರು.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved