• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮ ದಶರಥಗಲ್ಲ, ಪುರೋಹಿತಗೆ ಹುಟ್ಟಿದ್ದು: ಪ್ರೊ. ಭಗವಾನ್
ಶ್ರೀರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ವಿವಾದಾತ್ಮಕ ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಹರಿಹರದಲ್ಲಿ ಹೇಳಿದ್ದಾರೆ.
ತಂದೆ, ತಾಯಿಯೇ ಜಗದ್ಗುರು ಎಂದು ಭಾವಿಸಿ ಜೀವಿಸಬೇಕು
ಹಳೆಯ ವಿದ್ಯಾರ್ಥಿಗಳು ತಂದೆ ತಾಯಿಯೇ ಜಗದ್ಗುರುಗಳೆಂದು ಭಾವಿಸಿ, ಪೂಜಿಸಬೇಕು. ಗೌರವದಿಂದ ನಡೆದುಕೊಂಡು ಬದುಕಬೇಕು ಎಂದು ಶರಣ ಪುಟ್ಟಪ್ಪ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ ಕೆ.ಸಿರಸಾಚಾರ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಚನ್ನಗಿರಿಯಲ್ಲಿ ಬಿಜೆಪಿ ಸಂಭ್ರಮ
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಚನ್ನಗಿರಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಚನ್ನಗಿರಿ ಪಟ್ಟಣ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
11ಕ್ಕೆ. (ಬಾಟಂಗೆ ಬಾಕ್ಸ್‌) ಒಳಮೋಸದಿಂದಾಗಿ ಬಿಜೆಪಿ ಸೋತಿದೆ: ಶಿವಶಂಕರ
ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಮೋಸ, ಸಂಚು, ಒಳಗಿನ ಮೋಸ ಅರಿಯಲಾಗದೇ, ಅತಿಯಾದ ಆತ್ಮವಿಶ್ವಾಸದಿಂದ ನಾವು ಸೋತಿದ್ದೇವೆ. ಇಲ್ಲಿ ಬಿಜೆಪಿ ಸೋತಿದ್ದು ಕಾಂಗ್ರೆಸ್‌ ಪಕ್ಷದಿಂದಲ್ಲ. ಕೆಲವರ ಕುತಂತ್ರ, ಬಿಜೆಪಿಯ ಕೆಲ ಮುಖಂಡರಿಂದ ಎಂಬ ಮಾತನ್ನು ನಾವು ಒಪ್ಪಲೇಬೇಕು ಎಂದು ಜೆಡಿಎಸ್ ಮುಖಂಡ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ ಹೇಳಿದ್ದಾರೆ.
ಕುಂಚಿಟಿಗರು ಸಂಘಟಿತರಾದರೆ ಸ್ಥಾನಮಾನ ಸಾಧ್ಯ: ತಿಮ್ಮಪ್ಪ
ಸಮಾಜದ ಸರ್ಕಾರಿ ನೌಕರರು ಒಗ್ಗಟ್ಟಾದ ಹಿನ್ನೆಲೆಯಲ್ಲಿ ಎಲ್ಲ ಸಂಘ-ಸಂಸ್ಥೆಗಳಲ್ಲಿ ಕುಂಚಿಟಿಗ ನೌಕರರಿಗೆ ಸ್ಥಾನಮಾನ ಸಿಗುವಂತಾಗಿದೆ ಎಂದು ಕುಂಚಿಟಿಗ ನೌಕರರ ಸಂಘ ಅಧ್ಯಕ್ಷ ಜಿ.ಎಸ್. ತಿಮ್ಮಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.
ತಾಪಂ, ಜಿಪಂ, ಪಾಲಿಕೆ ಸಮರಕ್ಕೆ ಸಜ್ಜಾಗಿ: ಸಿದ್ದೇಶ್ವರ
ದಾವಣಗೆರೆ ಲೋಕಸಭೆ ಚುನಾವಣೆಯಲ್ಲಿ ಆರು ಸಲ ಬಿಜೆಪಿಯನ್ನು ಕ್ಷೇತ್ರದ ಮತದಾರರು ಗೆಲ್ಲಿಸಿದ್ದು, 2 ಸಲವಷ್ಟೇ ನಾವು ಸೋತಿದ್ದೇವೆ. ಮೊನ್ನೆಯ ಫಲಿತಾಂಶವನ್ನು ನೋಡಿದರೆ ನಾನೇ ನಿಲ್ಲಬೇಕಿತ್ತೇನೋ ಅನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಲಾರಿ ಚಾಲಕನ ದರೋಡೆ ಪ್ರಕರಣ: ಇಬ್ಬರು ಅಪ್ರಾಪ್ತರು ಸೇರಿ ಐವರ ವಶ
ರಾಷ್ಟ್ರೀಯ ಹೆದ್ದಾರಿಯಲ್ಲಿ ಊಟಕ್ಕೆಂದು ಲಾರಿ ನಿಲ್ಲಿಸಿದ್ದ ಚಾಲಕನ ದರೋಡೆ ಮಾಡಿದ್ದ ಐ‍ವರನ್ನು ಮಿಂಚಿನ ವೇಗದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಂಧಿಸಿ, ₹1200 ನಗದು, ₹10 ಸಾವಿರ ಮೌಲ್ಯದ 1 ಮೊಬೈಲ್ ಹಾಗೂ ₹1.20 ಲಕ್ಷ ಮೌಲ್ಯದ ಆಟೋ ಜಪ್ತಿ ಮಾಡಿದ ಘಟನೆ ತಾಲೂಕಿನ ಎಚ್.ಕಲ್ಪನಹಳ್ಳಿ ಬಳಿ ನಡೆದಿದೆ.
ರಾಜನಹಳ್ಳಿ ರಸ್ತೆ ವಾಹನ ಸಂಚಾರಕ್ಕೋ, ಕೃಷಿ ಒಕ್ಕಣೆಗೋ?
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಒಕ್ಕಣೆ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಈ ಅವ್ಯವಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಳೆಹೊಳೆ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ರೈತ ಆತ್ಯಹತ್ಯೆ: ಶವಾಗಾರ ಬಳಿ ಪ್ರತಿಭಟನೆ
ಬರದಿಂದಾಗಿ ಬೆಳೆಗಳು ಕೈ ಕೊಟ್ಟಿದ್ದರಿಂದ ಸಾಲದ ಶೂಲಕ್ಕೆ ಹೆದರಿದ ರೈತನೊಬ್ಬ ಹೈಟೆನ್ಷನ್ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಡಾಳ್‌ ಗೊಲ್ಲರಹಟ್ಟಿ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಗ್ರಾಮದ ಹನುಮಂತಪ್ಪ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಕಲಚೇತನ ಪತ್ನಿ ಹಾಗೂ ಇಬ್ಬರು ಮಕ್ಕಳಿರುವ ಹನುಮಂತಪ್ಪ ತನ್ನ ಹೊಲದ ಹೈಟೆನ್ಷನ್ ವಿದ್ಯುತ್‌ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ಬಡಕುಟುಂಬದ ಮೇಲೆ ಬರಸಿಡಿಲಿನಂತೆ ಅಪ್ಪಳಿಸಿದೆ.
ಜಿಲ್ಲೆ ಸಾಂಸ್ಕೃತಿಕ ಸಿರಿತನಕ್ಕೆ ಡಾ. ಎಂ.ಜಿ. ಈಶ್ವರಪ್ಪ ಕೊಡುಗೆ ಅಪಾರ
ಸಾಂಸ್ಕೃತಿಕ ವಲಯದಲ್ಲಿ ದಾವಣಗೆರೆ ಅದ್ಭುತ ಕೆಲಸ ಮಾಡಿದ್ದು, ಪ್ರತಿಭಾ ಸಭಾ ಆರಂಭಿಸುವ ಮೂಲಕ ಸಾಂಸ್ಕೃತಿಕ ಸಿರಿತನಕ್ಕೆ ಜನಪದ ತಜ್ಞ, ಹಿರಿಯ ರಂಗಕರ್ಮಿ ದಿವಂಗತ ಡಾ. ಎಂ.ಜಿ. ಈಶ್ವರಪ್ಪ ಕೊಂಡಿಯಾಗಿದ್ದರು ಎಂದು ಹಿರಿಯ ಸಾಂಸ್ಕೃತಿಕ ಸಂಘಟಕ, ರಂಗಕರ್ಮಿ ಶ್ರೀನಿವಾಸ ಜಿ. ಕಪ್ಪಣ್ಣ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 585
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved