ದಾವಣಗೆರೆ ಪಾಲಿಕೆ ಬಜೆಟ್: ಸ್ಕೈವಾಕ್, ಫ್ಲೈಓವರ್ ಗೆ ಅನುದಾನಸ್ಕೈ ವಾಕ್, ಮೇಲ್ಸೇತುವೆಗಳು, ಸೋಲಾರ್ ದೀಪಗಳ ಅಳವಡಿಕೆ, ಬಾತಿ ಕೆರೆ, ಆವರಗೆರೆ ಕೆರೆಗಳ ಅಭಿವೃದ್ಧಿ, ನೂತನ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು, ವೇತನ, ಮತ್ತಿತರೆ ಖರ್ಚುಗಳಿಗೆ ಅನುದಾನ ಮೀಸಲಿಟ್ಟು, ಪಾಲಿಕೆಯಿಂದ 17.65 ಕೋಟಿ ರು.ಗಳ ಉಳಿತಾಯ ಬಜೆಟ್ ಮಂಡಿಸಿದರೆ, ಆಡಳಿತ ಪಕ್ಷ ಬಜೆಟ್ ಸಮರ್ಥಿಸಿಕೊಂಡರೆ ವಿಪಕ್ಷ ಬಿಜೆಪಿ ಬಜೆಟ್ಗೆ ಖಾಲಿ ಡಬ್ಬದ ಬಜೆಟ್ ಅಂತಾ ಹೀಗಳೆಯಿತು.