ಇತ್ತೀಚೆಗೆ ಶಿಶುಗಳಲ್ಲೂ ಮೂತ್ರಪಿಂಡದ ಸಮಸ್ಯೆ ಕಂಡಿದೆ: ಡಾ.ನವೀನ್ಅನುವಂಶಿಕತೆ, ಪರಿಸರ, ಜೀವನಶೈಲಿ, ಮೂತ್ರಪಿಂಡದಲ್ಲಿ ಕಲ್ಲುಗಳ ರಚನೆ, ಕಲ್ಲಿನ ಪ್ರತಿಬಂಧಕ ಅಂಶಗಳ ನಡುವೆ ಅಸಮತೋಲನದಿಂದ ಸಮಸ್ಯೆ ಉಂಟಾಗುತ್ತದೆ. ಆದ್ರ್ರೀಕರಣ, ಅತಿ ಆದ್ರಿಕರಣ, ಬೀಜಿಕರಣ. ಸ್ಪಟಿಕ ಬೆಳವಣಿಗೆ,ಸ್ಫಟಿಕ ಧಾರಣೆ, ಕಲ್ಲಿನ ರಚನೆಯ ವಿಧಾನದಿಂದ ಹರಳುಗಳು ರೂಪುಗೊಳ್ಳುತ್ತವೆ. ಸ್ಥಳದ ಮತ್ತು ಕಲ್ಲಿನ ಮಿಶ್ರಣದ ಮೇಲೆ ಕಲ್ಲುಗಳ ವರ್ಗೀಕರಣ ಮಾಡಲಾಗುತ್ತದೆ.