ನರೇಗಾ ಕಾರ್ಮಿಕರಿಗೆ ಹೆಚ್ಚುವರಿ 50 ದಿನ ಕೆಲಸ ನೀಡಿ: ರೂಪ್ಲಾ ನಾಯ್ಕದಾವಣಗೆರೆ, ಚನ್ನಗಿರಿ, ಹೊನ್ನಾಳಿ, ಹರಿಹರ ತಾಲೂಕಿನ ಅರ್ಹ ಕಾರ್ಮಿಕರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಕಾಯ್ದೆ ಪ್ರಕಾರ ದುಡಿಯುವ ಕೈಗಳಿಗೆ ಉದ್ಯೋಗ, ಕೂಲಿ ಹಣ ಪಾವತಿಸುವ ಕೆಲಸ ಆಗಬೇಕು. ಆದರೆ, ಅರ್ಹ ಫಲಾನುಭವಿಗಳಿಗೆ ಹಣವನ್ನು ಸಕಾಲದಲ್ಲಿ ಪಾವತಿಸುತ್ತಿಲ್ಲ.