ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧರ್ಮದಿಂದ ಅರ್ಥ, ಅಧರ್ಮದಿಂದ ಅವನತಿ: ಜಡೆಸಿದ್ದ ಶ್ರೀ
ಧರ್ಮದಿಂದ ಅರ್ಥ ಪ್ರಾಪ್ತಿಯಾಗುತ್ತದೆ, ಅಧರ್ಮ ಅವನತಿಯ ದಾರಿ ಹಿಡಿಯುತ್ತಿದೆ ಎಂದು ದಾವಣಗೆರೆ ಜಡೆಸಿದ್ದ ಮಠದ ಶಿವಾನಂದ ಮಹಾಸ್ವಾಮೀಜಿ ನುಡಿದಿದ್ದಾರೆ.
ರಂಗಭೂಮಿ ಕಲಾವಿದರು ಪ್ರಶಸ್ತಿಗಳ ಹಿಂದೆ ಬೀಳಬಾರದು: ಕಪ್ಪಣ್ಣ
ಜನರು ನೀಡುವ ಮರ್ಯಾದೆಗಿಂತ ದೊಡ್ಡ ಪ್ರಶಸ್ತಿ ಬೇರೊಂದಿಲ್ಲ. ಹಾಗಾಗಿ ರಂಗಭೂಮಿ ಕಲಾವಿದರು ಪ್ರಶಸ್ತಿಗಾಗಿ ಯಾರಿಗೂ ಕಾಡಬೇಡಿ, ಬೇಡ ಬೇಡಿ. ಪ್ರಶಸ್ತಿ ಬರುವುದಿದ್ದರೆ ಯಾವತ್ತಿದ್ದರೂ ನಿಮಗೆ ಬಂದೇ ಬರುತ್ತದೆ ಎಂದು ಬಿ.ವಿ.ಕಾರಂತ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ಜಿ. ಕಪ್ಪಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಕೀಲರ ಸಂಘದೊಂದಿಗೆ ಸೌಹಾರ್ದಕ್ಕೆ ಬದ್ಧ: ಖೋಡೆ
ದಾವಣಗೆರೆ ಜಿಲ್ಲಾ ವಕೀಲರ ಸಂಘವು ಪ್ರಕರಣಗಳ ವಿಲೇವಾರಿಯಲ್ಲಿ ಲೋಕ್ ಅದಾಲತ್ನಲ್ಲಿ ಮತ್ತು ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಕರ್ನಾಟಕದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಇದು ಪ್ರಶಂಸನೀಯ ಎಂದು ನೂತನ ನ್ಯಾಯಾಧೀಶೆ ವೇಲಾ ದಾಮೋದರ ಖೋಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ನಟ ಡಾ.ಪುನೀತ್ ಯುವಕರಿಗೆ ಸ್ಫೂರ್ತಿ
ದಾವಣಗೆರೆ: ಇಲ್ಲಿಯ ಕೆಟಿಜೆ ನಗರದ ಡಾ.ರಾಜಕುಮಾರ ಅಭಿಮಾನಿಗಳ ಸಂಘ ವತಿಯಿಂದ ಸೋಮವಾರ ಕನ್ನಡ ಚಿತ್ರರಂಗದ ಧ್ರುವತಾರೆ ಡಾ.ಪುನೀತ್ ರಾಜಕುಮಾರ್ ಹಾಗೂ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ಹಾಗೂ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರ 62ನೇ ಜನ್ಮ ದಿನ ಆಚರಿಸಲಾಯಿತು.
ಮಂಜುನಾಥ ಗಡಿಗುಡಾಳ್ ಸೇವೆ ಮಾದರಿ
ದಾವಣಗೆರೆ: ಜನಸೇವೆ ಜನಪ್ರತಿನಿಧಿ ಪಡೆದ ನಾವೇ ಧನ್ಯರು. ಎಂಸಿಸಿ ಬಿ ಬ್ಲಾಕ್ ಇಡೀ ದಾವಣಗೆರೆಯಲ್ಲಿ ಮಾದರಿ ವಾರ್ಡ್ ಆಗಿಸುವಲ್ಲಿ ಮಹಾನಗರ ಪಾಲಿಕೆ ಸದಸ್ಯರಾಗಿದ್ದ ಜಿ.ಎಸ್. ಮಂಜುನಾಥ್ ಗಡಿಗುಡಾಳ್ ಕಾರ್ಯ ಶ್ಲಾಘನೀಯ ಮತ್ತು ಮಾದರಿಯಾಗಿದೆ ಎಂದು ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಲಿಂಗಾರೆಡ್ಡಿ ಹೇಳಿದರು.
ಭಕ್ತರ ಬೇವುಡುಗೆ, ಕೋಣಬಲಿ ತಡೆಯಿರಿ
ಹರಿಹರ: ನಗರದಲ್ಲಿ ಮಾ.18ರಿಂದ 22ರವರೆಗೆ ನಡೆಯುವ ಗ್ರಾಮದೇವತೆ ಉತ್ಸವದಲ್ಲಿ ಅರೆ ಬೆತ್ತಲೆ ಬೇವಿನ ಉಡುಗೆ, ಕೋಣ ಬಲಿ ಹಾಗೂ ಮನೋರಂಜನೆ ಹೆಸರಲ್ಲಿ ಜಾತ್ರೆಯಲ್ಲಿ ಜೂಜು ಅಡ್ಡಗಳನ್ನು ನಡೆಸುವುದನ್ನು ತಡೆಯುವಂತೆ ಆಗ್ರಹಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.
ನಾಳೆ ಹೊನ್ನಾಳಿ ಕಾಲೇಜಿನಲ್ಲಿ ಕಾರ್ಯಾಗಾರ: ಪ್ರೊ.ಧನಂಜಯ
ಹೊನ್ನಾಳಿ: ಕಾಲೇಜುಗಳಲ್ಲಿ ಉತ್ತಮ ಆಡಳಿತಾತ್ಮಕ ವ್ಯವಸ್ಥೆ ಹಾಗೂ ಗುಣಮಟ್ಟದ ಕಲಿಕಾ ಮಟ್ಟವನ್ನು ಅಭಿವೃದ್ಧಿಪಡಿಸಲು ಮಾ.19ರಂದು ಒಂದು ದಿನದ ಕಾರ್ಯಾಗಾರವನ್ನು ಹೊನ್ನಾಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲ ಪ್ರೊ. ಧನಂಜಯ ಬಿ.ಜಿ. ಹೇಳಿದರು.
ಸರಗಳ್ಳನ ಬಂಧನ, ಉಳಿದಿಬ್ಬರಿಗೆ ಶೋಧ
ದಾವಣಗೆರೆ: ಸರ ಕಳವು ಮಾಡಿದ್ದ ಮೂವರ ಪೈಕಿ ಓರ್ವನನ್ನು ಬಂಧಿಸಿ, ₹2 ಲಕ್ಷ ಮೌಲ್ಯದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ್ದ ₹80 ಸಾವಿರ ಮೌಲ್ಯದ ಹೊಂಡಾ ಶೈನ್ ಬೈಕ್ ಸೇರಿದಂತೆ ₹2.80 ಲಕ್ಷ ಮೌಲ್ಯದ ಸ್ವತ್ತನ್ನು ತಾಲೂಕಿನ ಮಾಯಕೊಂಡ ಪೊಲೀಸರು ಜಪ್ತಿ ಮಾಡಿದ್ದಾರೆ.
ವೈದ್ಯಕೀಯ ಕ್ಷೇತ್ರಕ್ಕೆ ಮಹಿಳಾ ವೈದ್ಯರ ಕೊಡುಗೆ ದೊಡ್ಡದು
ದಾವಣಗೆರೆ: ವೈದ್ಯಕೀಯ ಕ್ಷೇತ್ರದಲ್ಲೂ ಮಹಿಳೆಯರು ಛಾಪು ಮೂಡಿಸುತ್ತಿದ್ದು, ಸಮಾಜವೂ ಇಂತಹ ಸಾಧನೆಗೆ ಪ್ರೋತ್ಸಾಹ, ಸಹಕಾರ ನೀಡಬೇಕು ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್- ಕರ್ನಾಟಕದ ರಾಜ್ಯಾಧ್ಯಕ್ಷ ಡಾ.ವೀರಭದ್ರಪ್ಪ ವಿ. ಚಿನಿವಾಲರ್ ಹೇಳಿದರು.
ಕೆರೆಯಲ್ಲಿ ಮುಳುಗಿ ಮೂವರು ಮಹಿಳೆಯರ ಸಾವು
ಬಟ್ಟೆ ತೊಳೆಯಲು ಹೋಗಿದ್ದ ಸಹೋದರಿಯರು ಸೇರಿದಂತೆ ಮೂವರು ಮಹಿಳೆಯರು ಕೆರೆ ನೀರಿನಲ್ಲಿ ಮುಳುಗಿ ದುರಂತ ಸಾವು ಕಂಡ ಘಟನೆ ಚನ್ನಗಿರಿ ತಾಲೂಕಿನಲ್ಲಿ ಸಂಭವಿಸಿದೆ.
< previous
1
...
40
41
42
43
44
45
46
47
48
...
494
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು