ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನೈತಿಕತೆ ಪಾಲನೆ ಪತ್ರಕರ್ತರ ಜವಾಬ್ದಾರಿ: ಸಚಿವ ಮಲ್ಲಿಕಾರ್ಜುನ್
ಭಾಷೆ, ಜ್ಞಾನ, ಸಾಮಾಜಿಕ ಕಾಳಜಿ, ಧಾರ್ಮಿಕ, ಇತಿಹಾಸ, ಪರಂಪರೆ ಸಾಂಸ್ಕೃತಿಕತೆ ಮೈಗೂಡಿಸಿಕೊಳ್ಳಬೇಕು. ಪತ್ರಕರ್ತರು, ಮಾಧ್ಯಮಗಳು ಸಾರ್ವಜನಿಕರಿಗೆ ಸಂವಿಧಾನ ನೀಡಿರುವ ವಾಕ್ ಸ್ವಾತಂತ್ರ್ಯ ದುರುಪಯೋಗ ಆಗದಂತೆ ಕೆಲಸ ನಿರ್ವಹಿಸಬೇಕು.
ರಾಜ್ಯ ಪತ್ರಕರ್ತರ ಸಮ್ಮೇಳನ; ವೈಭವದ ಮೆರವಣಿಗೆ
ಜಯದೇವ ವೃತ್ತದಿಂದ ಆರಂಭವಾದ ಪತ್ರಕರ್ತರ ಸಮ್ಮೇಳನದ ಮೆರವಣಿಗೆ ವೈಭವದಿಂದ ನಗರದ ರಾಜ ಬೀದಿಗಳಲ್ಲಿ ಸಾಗಿತು. ಮೆರವಣಿಗೆ ಜೊತೆಗೆ ಸಾರೋಟಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷ ಇ.ಎಂ.ಮಂಜುನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪರನ್ನು ಬೆಳ್ಳಿ ರಥದಲ್ಲಿ ಗೌರವ ಪೂರ್ವಕವಾಗಿ ಕಾರ್ಯಕ್ರಮ ನಡೆಯುವ ಸ್ಥಳವಾದ ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದ ಆವರಣಕ್ಕೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.
ಗಾಂಧೀಜಿ ಹುತಾತ್ಮ ದಿನ; ಮಾನವ ಸರಪಳಿ ರಚಿಸಿ ಜಾಗೃತಿ
ಸೌಹಾರ್ದ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ವಿವಿಧ ಪ್ರಗತಿ ಪರ, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಹರಿಹರದ ಗಾಂಧಿ ವೃತ್ತದಲ್ಲಿ ಸೌಹಾರ್ದತಾ ಮಾನವ ಸರಪಳಿ ರಚಿಸಿದರು.
ಜಿಲ್ಲಾಮಟ್ಟದ ಪತ್ರಿಕೆಗಳಿಂದಲೂ ಪೈಪೋಟಿ: ಬಿ.ಎನ್.ಮಲ್ಲೇಶ್
ಹಿಂದೆ ಮೊಳೆ ಜೋಡಿಸಿ, ಪ್ರಿಂಟ್ ಮಾಡಿ ಪತ್ರಿಕೆಗಳ ಹೊರತರುವ ಕಾಲವಿತ್ತು. ಎ ಫೋರ್ ಸೈಜ್ ಕಾಗದದಲ್ಲಿ ಪತ್ರಿಕೆಗಳ ಪ್ರಿಂಟ್ ಹಾಕಿಸಿ ಬೀದಿ ಬೀದಿ ತುತ್ತೂರಿ ಊದಿ ಪತ್ರಿಕೆಗಳನ್ನು ಮಾರಾಟ ಮಾಡಲಾಗುತ್ತಿತ್ತು. ಅಂದು ತಮಗೆ ಆಗದವರ ಮೇಲೂ ಸುದ್ದಿ ಬರೆದು ಅವರ ಮನೆಗೆ ತಲುಪಿಸಿ ಆ ಮೂಲಕವೂ ಹಣ ಮಾಡುವ ಮೂಲವನ್ನಾಗಿಯೂ ಮಾಡಿಕೊಳ್ಳಲಾಗಿತ್ತು. ಕಾಲಾಂತರದಲ್ಲಿ ಇದು ಬದಲಾಯಿತು.
ಪಟ್ಟಭದ್ರರ ಗುರುತಿಸಿ ಬರೆದು, ಮಟ್ಟಹಾಕಿ: ಸಿಎಂ
ಸ್ವಾತಂತ್ರ್ಯ ಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದರು. ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ.
ಪ್ರಜಾಪ್ರಭುತ್ವ ಹತ್ತಿಕುವ ಪ್ರಯತ್ನಗಳ ವಿಫಲಗೊಳಿಸಿ: ಎಸಿ ಹುಲ್ಲುಮನಿ ತಿಮ್ಮಣ್ಣ
ಪ್ರಪಂಚದಲ್ಲಿ ಭಾರತ ಬಹಳ ವಿಶಿಷ್ಟತೆಯಿಂದ ಕೂಡಿದೆ. ಭಾಷೆ, ಉಡುಗೆ ತೊಡುಗೆಗಳು, ಆಹಾರ ಪದ್ಧತಿಗಳು ಎಲ್ಲವೂ ವಿಭಿನ್ನವಾಗಿದ್ದರೂ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ಏಕೈಕ ರಾಷ್ಟ್ರ ನಮ್ಮದು, ಅದಕ್ಕಾಗಿ ಇಡೀ ವಿಶ್ವದಲ್ಲೇ ನಮ್ಮ ದೇಶವನ್ನು ಕೊಂಡಾಡುತ್ತಾರೆ, ಅದಕ್ಕೆ ಕಾರಣ ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ.
ಭಿನ್ನಾಭಿಪ್ರಾಯ ಮರೆತು ಪ್ರತಿಮೆ ಅನಾವರಣ ಕಾರ್ಯಕ್ರಮ ಯಶಸ್ವಿಗೊಳಿಸೋಣ: ಎಚ್.ಬಿ.ಮಂಜಪ್ಪ
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಈ ರೀತಿ ಗೊಂದಲ ಮಾಡಿದರೆ ಕಾರ್ಯಕ್ರಮಕ್ಕೆ ಆಗಮಿಸುವ ಮುಖ್ಯಮಂತ್ರಿ ಹಾಗೂ ಗಣ್ಯರಿಗೆ ಮುಜುಗರ ಆಗುವ ಸಾಧ್ಯತೆ ಇದೆ. ಆದ್ದರಿಂದ ಏನೇ ಗೊಂದಲ, ಭಿನ್ನಾಭಿಪ್ರಾಯಗಳಿದ್ದರೂ ನಂತರದಲ್ಲಿ ಬಗೆಹರಿಸಿಕೊಳ್ಳಿ, ಎಲ್ಲರೂ ಒಟ್ಟಾಗಿ ಸೇರಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿ.
ಗ್ಯಾರಂಟಿಗಳಿಂದ ಕುಟುಂಬಕ್ಕೆ ಆರ್ಥಿಕ ಬಲ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿಗಳ ಘೋಷಿಸಿ, ಸರ್ಕಾರ ಬಂದ ಬಳಿಕ ಚಾಚೂ ತಪ್ಪದೇ ಗ್ಯಾರಂಟಿ ಯೋಜನೆಗಳ ಜಾರಿಗೊಳಿಸಿ ನುಡಿದಂತೆ ನಡೆದಿದ್ದು, ಜನಪರವಾಗಿರುವ ನಮ್ಮ ಸರ್ಕಾರದ ಪರ ಜನರೂ ಇರಬೇಕು ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
ಮಡಿವಾಳ ಮಾಚಿದೇವರು ಮಹಾನ್ ಕ್ರಾಂತಿಕಾರಿ: ಎಚ್.ಎಸ್.ಮಲ್ಲಿಕಾರ್ಜುನಪ್ಪ
ಶರಣರು ಸಮಾಜದಲ್ಲಿದ್ದ ಮೇಲು-ಕೀಳು, ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿದ್ದ ಸಂದರ್ಭದಲ್ಲಿ ಶರಣ ಸಂಕುಲವನ್ನೆ ನಾಶ ಮಾಡಬೇಕು ಎಂದು ಬಿಜ್ಜಳನ ಸೈನಿಕರು ಶರಣರ ಮೇಲೆ ದಾಳಿ ಮಾಡಿದಾಗ ವಚನ ಸಾಹಿತ್ಯ ತನ್ನ ಬೆನ್ನಿಗೆ ಕಟ್ಟಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಬಿಜ್ಜಳನ ಸೈನ್ಯ ಎದುರಿಸಿದ ಮಹಾನ್ ಕ್ರಾಂತಿಕಾರಿ ಮಡಿವಾಳ ಮಾಚಿದೇವರು.
ಚೌಡೇಶ್ವರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ಚೆಕ್ ವಿತರಣೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಸಮುದಾಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಇದರಲ್ಲಿ ಪ್ರಮುಖವಾಗಿ ಕೆರೆ ಅಭಿವೃದ್ಧಿ, ದುರ್ಬಲ ಅಶಕ್ತ ಕುಟುಂಬಗಳಿಗೆ ಮಾಸಾಶನ ವಿತರಣೆ, ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಕುಡಿಯುವ ನೀರಿನ ಘಟಕ ಇಂತಹ ಸೇವಾ ಕಾರ್ಯಗಳ ಮಾಡುತ್ತ ಬರುತ್ತಿದೆ.
< previous
1
...
448
449
450
451
452
453
454
455
456
...
494
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು