ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಆದ್ಯತೆ: ಶಾಸಕ ಬಿ.ದೇವೇಂದ್ರಪ್ಪಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಂದಿನ ಗುರಿ. ಮೀಸಲಾತಿ, ಐಕ್ಯತೆ, ಸಮಾನತೆ ಸಂವಿಧಾನದಲ್ಲಿ ಎಲ್ಲರಿಗೂ ನೀಡಲಾಗಿದೆ.