ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ಗೇ ಗೆಲುವು: ಆಯನೂರು ಮಂಜುನಾಥಸುಮಾರು 42 ವರ್ಷಗಳ ಇತಿಹಾಸದಲ್ಲಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಬಂದಿಲ್ಲ. ಆದರೇ ಈ ಬಾರಿ ತಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ತೋರಿಸುತ್ತೇನೆ. ನೈರುತ್ಯ ಪದವೀಧರ ಕ್ಷೇತ್ರ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಾವಣಗೆರೆ ಜಿಲ್ಲೆಯ ಹೊನ್ನಾಳಿ, ನ್ಯಾಮತಿ, ಚನ್ನಗಿರಿ ಹಾಗೂ ಮಾಯಕೊಂಡ ಕ್ಷೇತ್ರದ ಒಂದು ಹೋಬಳಿ ಸೇರಿದೆ.