ಸರ್ಕಾರಿ ಆಸ್ಪತ್ರೆ, ಶಾಲಾ-ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಿಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು, ವಿದ್ಯಾಸಂಸ್ಥೆಗಳು ಮೂಲ ಸೌಕರ್ಯಗಳ ಕೊರತೆಯಿಂದ ನಲುಗುತ್ತಿವೆ. ಈ ಬಗ್ಗೆ ಸಂಬಂಧಿಸಿದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಆರೋಗ್ಯ, ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಡಳಿತ ಗಮನ ಹರಿಸಿ, ಮೂಲ ಸೌಕರ್ಯ ಕಲ್ಪಿಸಲಿ