• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಆಂಜನೇಯ ಹೇಳಿಕೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾರೂ ಹೇಳಿಲ್ಲ. ಅಧಿಕಾರ ಇರುವವರೆಗೂಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಕಾಂಗ್ರೆಸ್ಸಿನ ಮಾಜಿ ಸಚಿವ ಎಚ್.ಆಂಜನೇಯ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮಾಯಕೊಂಡಕ್ಕೆ ಕೈಗಾರಿಕೆ, ಶಿಕ್ಷಣ ಸಂಸ್ಥೆ ಏಕೆ ತರಲಿಲ್ಲ: ವಿನಯಕುಮಾರ್ ಪ್ರಶ್ನೆ
ಮಾಯಕೊಂಡ ಕ್ಷೇತ್ರದಲ್ಲಿ ದೊಡ್ಡ ದೊಡ್ಡ ಕೈಗಾರಿಕೆಗಳು ಹಾಗೂ ಶಿಕ್ಷಣ ಸಂಸ್ಥೆಗಳನ್ನು ಏಕೆ ತರಲು ಆಗಿಲ್ಲ. 30 ವರ್ಷಗಳ ಕಾಲ ಅಧಿಕಾರ ಅನುಭವಿಸಿದರೆ ಜನಸೇವೆ ಏಕೆ ಮಾಡಲಿಲ್ಲ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರೂ ಕೇಳಬೇಕಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯಕುಮಾರ್ ಪ್ರಶ್ನಿಸಿದ್ದಾರೆ.
ಜನರ ಹಸಿವಿನ ಕೂಗು ಪ್ರಧಾನಿಗೆ ಕೇಳಿಸದೆ?
ಮೋದಿ ಸರ್ಕಾರದ ಬಂಡವಾಳಶಾಹಿ ಪರ ನೀತಿಗಳಿಂದಾಗಿ ಜನರ ಬದುಕು ಬೀದಿಗೆ ಬಂದಿದೆ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಉಮಾ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ದತ್ತು ಸ್ವೀಕಾರ: ಬಳ್ಳಾರಿ ದಂಪತಿಗೆ ಮಗು ಹಸ್ತಾಂತರಿಸಿದ ಡಿಸಿ
16 ವರ್ಷಗಳಿಂದ ಮಕ್ಕಳಿಲ್ಲದೇ ನಿರಾಸೆಯಾಗಿದ್ದ ಬಳ್ಳಾರಿ ಮೂಲದ ದಂಪತಿ ದಾವಣಗೆರೆ ಜಿಲ್ಲಾ ದತ್ತು ಸ್ವೀಕಾರ ಕೇಂದ್ರದಿಂದ 4 ತಿಂಗಳ ಗಂಡು ಮಗುವನ್ನು ದತ್ತು ಪಡೆದಿದರು. ಸೋಮವಾರ ಜಿಲ್ಲಾಧಿಕಾರಿ ಸರ್ಕಾರದ ನಿಯಮಗಳ ಪ್ರಕಾರ ಮಗುವನ್ನು ಹಸ್ತಾಂತರಿಸಿದರು.
ಯುಪಿಎ ಅವಧಿ ಪರಿಹಾರ ಬಗ್ಗೆ ಶ್ವೇತಪತ್ರ ಹೊರಡಿಸಿ: ಬಂಡೆಪ್ಪ ಕಾಶೆಂಪುರ
ಕರ್ನಾಟಕಕ್ಕೆ ಹಿಂದೆ ಡಾ.ಮನಮೋಹನ ಸಿಂಗ್ ಪ್ರಧಾನಿ ಇದ್ದಾಗ ಯುಪಿಎ ಸರ್ಕಾರವು ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ವೇತಪತ್ರ ಹೊರಡಿಸಲಿ ಎಂದು ಜೆಡಿಎಸ್ ಮುಖಂಡ, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
245 ಮತಗಟ್ಟೆಗಳಲ್ಲಿ ಧ್ವಜಾರೋಹಣ, ಪ್ರತಿಜ್ಞಾವಿಧಿ ಕಾರ್ಯಕ್ರಮ
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಾಗೃತಿಗಾಗಿ ಚುನಾವಣಾ ಆಯೋಗ ನಿರ್ದೇಶನದಂತೆ ತಾಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ಏಕಕಾಲಕ್ಕೆ "ನಮ್ಮ ನಡೆ ಮತಗಟ್ಟೆ ಕಡೆ " ಜಾಗೃತಿ ಹಾಗೂ ಅವಳಿ ತಾಲೂಕಿನ 245 ಮತಗಟ್ಟೆಗಳಲ್ಲಿ ಧ್ವಜಾರೋಹಣ ಹಾಗೂ ಪ್ರತಿಜ್ಞಾವಿಧಿ ಕಾರ್ಯಕ್ರಮ ಹೊನ್ನಾಳಿಯಲ್ಲಿ ನಡೆಯಿತು.
ಕೇಂದ್ರ ಸರ್ಕಾರದಿಂದ ಅಘೋಷಿತ ತುರ್ತು ಪರಿಸ್ಥಿತಿ ಹೇರಿಕೆ
ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳ ಮುಖಂಡರನ್ನು ಐ.ಟಿ., ಇ.ಡಿ. ದಾಳಿಯಿಂದ ಹೆದರಿಸುವುದು, ಸೂಕ್ತ ಸಾಕ್ಷ್ಯಾಧಾರ ಇಲ್ಲದಿದ್ದರೂ ಮುಖ್ಯಮಂತ್ರಿ, ಮಂತ್ರಿ, ಸಂಸದರನ್ನು ಜೈಲಿಗೆ ಕಳಿಸುವ ನೀಚ ಕೃತ್ಯ ಎಸಗುತ್ತ ಕೇಂದ್ರದ ಬಿಜೆಪಿ ಸರ್ಕಾರ ಅಘೋಷಿತವಾಗಿ ದೇಶದಲ್ಲಿ ತುರ್ತು ಸ್ಥಿತಿ ಹೇರಿದೆ ಎಂದು ಕಾಂಗ್ರೆಸ್‌ನ ಮಾಜಿ ಸಚಿವ ಎಚ್.ಆಂಜನೇಯ ಹರಿಹರದಲ್ಲಿ ಆರೋಪಿಸಿದ್ದಾರೆ.
ದೇಶಪ್ರೇಮ, ಜನರ ಕಾಳಜಿ ಹೊಂದಿರುವ ನರೇಂದ್ರ ಮೋದಿ
ಇಡೀ ದೇಶ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಮತ ಕೊಡುತ್ತದೆಂದರೆ ಅದು ಅವರ ಪ್ರಾಮಾಣಿಕತೆ, ದೇಶಪ್ರೇಮ ಹಾಗೂ ಜನರ ಸುರಕ್ಷತೆ ಬಗ್ಗೆ ಇರುವ ಕಾಳಜಿ ಎಂದು ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ರೈ ತರ ಜೇಬಿಗೆ ಕತ್ತರಿ ಹಾಕಿದ ಕಾಂಗ್ರೆಸ್ಸಿಗೆ ಉಳಿಗಾಲವಿಲ್ಲ: ಬಿ.ಸಿ.ಪಾಟೀಲ್‌ ಹೇಳಿಕೆ
ರೈತರು ಒಂದು ಟ್ರಾನ್ಸ್‌ಫಾರ್ಮರ್‌ ಹಾಕಿಸಬೇಕೆಂದರೂ ಈಗ ₹1.75 ಲಕ್ಷ ಖರ್ಚು ಮಾಡಬೇಕಾಗಿದೆ. ಇದೆಲ್ಲಾ ಹಣ ಕಾಂಗ್ರೆಸ್ಸಿನವರ ಜೇಬಿಗೆ ಹೋಗುತ್ತಿದೆ. ರೈತರ ಜೇಬಿಗೆ ಕತ್ತರಿ ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.
ಸೂಳೆಕೆರೆ ಸಂರಕ್ಷಣೆ ಭರವಸೆ ನೀಡುವ ಅಭ್ಯರ್ಥಿ, ಪಕ್ಷಕ್ಕೆ ಮತ
ಏಷ್ಯಾದ 2ನೇ ಅತಿ ದೊಡ್ಡ ಕೆರೆ, ದಾವಣಗೆರೆ ಜಿಲ್ಲೆಯ ಹೆಮ್ಮೆಯಾದ ಸೂಳೆಕೆರೆಯನ್ನು ಸಂರಕ್ಷಣೆ ಮಾಡುವ ಭರವಸೆ ನೀಡುವ ಅಭ್ಯರ್ಥಿ ಹಾಗೂ ಪಕ್ಷಕ್ಕೆ ಮತದಾರರು ಮತ ನೀಡಬೇಕು ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ ನುಡಿದಿದ್ದಾರೆ.
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • ...
  • 592
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved