ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಚ್ಐವಿ ಕೊನೆಗೊಳಿಸಲು ಒಗ್ಗಟ್ಟಾಗಿ ಮುಂದಾಗಿ: ಡಾ. ಸೂಗರೆಡ್ಡಿ
ದಾವಣಗೆರೆ ನಗರದ ಬಾಪೂಜಿ ಮಕ್ಕಳ ಆಸ್ಪತ್ರೆ, ವಿವೇಕ್ ಪೋಷಕರ ಕಾರ್ಯಾಗಾರದಡಿ ಹಮ್ಮಿಕೊಂಡಿದ್ದ ವಿಶ್ವ ಏಡ್ಸ್ ದಿನಾಚರಣೆ ಕುರಿತ ಉಪನ್ಯಾಸದಲ್ಲಿ ಡಾ.ಸೂಗರೆಡ್ಡಿ ಸಲಹೆ
ಉದ್ಯೋಗ ಸ್ಥಳದಲ್ಲಿ ಲೈಂಗಿಕ ಕಿರುಕುಳ<bha>;</bha> ಜಾಗೃತಿ ಕಾರ್ಯಕ್ರಮ
ದಾವಣಗೆರೆ ವಿಶ್ವವಿದ್ಯಾಲಯದ ಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಆಗುವ ಕಿರುಕುಳದ ಕುರಿತು ಆಂತರಿಕ ದೂರು ಸಮಿತಿ ಅಡಿಯಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಿಕ್ಷಣ ಸಂಸ್ಥೆಗಳು ಕಡ್ಡಾಯ ತಂಬಾಕು ಮುಕ್ತ ವಲಯವಾಗಲಿ: ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
ಎಚ್ಚೆಎಸ್ಆರ್ಪಿ ಕಡ್ಡಾಯ<bha>;</bha> ಸುಲಿಗೆ ಮಾಡುವ ದಂಧೆ
ಉಭಯ ಸರ್ಕಾರಗಳು ವಾಹನ ಮಾಲೀಕರಿಗೆ ಇಲ್ಲಸಲ್ಲದ ನಿಯಮಗಳ ಹೇರಿ ರಿಫ್ಲೆಕ್ಟಿವ್ ಟೇಪ್, ಕ್ಯೂಆರ್ ಕೋಡ್, ಎಚ್ಎಸ್ಆರ್ ಪಿ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಕಡ್ಡಾಯದ ನಿಯಮಗಳು ವಾಹನ ಮಾಲೀಕರಿಗೆ ಆರ್ಥಿಕ ಹೊರೆಯಾಗುತ್ತಿವೆ
ತಕ್ಷಣ ಕಾಡಾ ಸಭೆ ನಡೆಸಿ<bha>;</bha> 72 ದಿನ ನೀರು ಹರಿಸಿ
ಭದ್ರಾ ನಾಲೆಗಳಿಗೆ ನೀರು ಹರಿಸಿದಾಗ ಕುಡಿಯುವ ನೀರಿಗಾಗಿ ದಾವಣಗೆರೆ ಟಿವಿ ಸ್ಟೇಷನ್ ಕೆರೆ ಮತ್ತು ಕುಂದುವಾಡ ಕೆರೆಗಳ ತುಂಬಿಸಿಕೊಳ್ಳಬಹುದು. ತಕ್ಷಣ ಐಸಿಸಿ ಸಭೆ ಕರೆದು, ನೀರು ಹರಿಸುವ ವೇಳೆಪಟ್ಟಿ ಪ್ರಕಟಿಸಬೇಕು. ಇದರಿಂದ ರೈತರು ನೀರು ಹರಿಸುವ ವೇಳಾಪಟ್ಟಿ ನೋಡಿಕೊಂಡು, ಯಾವ ಬೆಳೆ ಬೆಳೆಯಬೇಕೆಂಬ ಬಗ್ಗೆ ತೀರ್ಮಾನಿಸುತ್ತಾರೆ. ಕೆಲ ರೈತರು ತೋಟ ಉಳಿಸಿಕೊಳ್ಳುತ್ತಾರೆ.
ವಿಪಕ್ಷಗಳಿಂದ ಸಾಂವಿಧಾನಿಕ ಹುದ್ದೆಗೆ ಅಪಮಾನ
ರಾಜ್ಯಸಭೆ ಸಭಾಪತಿ, ಉಪರಾಷ್ಟ್ರಪತಿ ಸಾಂವಿಧಾನಿಕ ಹುದ್ದೆಯಾಗಿದ್ದು, ಕಲಾಪದ ವೇಳೆ ಜಗದೀಪ ಧನಕರ್ ಆಡಿದ ಮಾತುಗಳ ಅನುಕರಿಸಿ ವಿಪಕ್ಷ ಸಂಸದರು ಅಣಕು ಪ್ರದರ್ಶನ ಮಾಡಿದ್ದು ದುರಂತ. ಇದು ಕೇವಲ ಸಭಾಪತಿಗೆ ಮಾಡಿದ ಅವಮಾನವಲ್ಲ. ದೇಶದ ಸಂವಿಧಾನ ಹಾಗೂ ಜನತೆಗೆ ಮಾಡಿದ ಅವಮಾನವಾಗಿದೆ
ಕುಡಿವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ
ಅವಳಿ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚು ಇಲ್ಲ, ಅದಕ್ಕೆ ಕಾರಣ ತಾಲೂಕಿನ ಪಕ್ಕದಲ್ಲಿ ತುಂಗಾಭದ್ರಾ ನದಿ ಜೊತೆಗೆ ತುಂಗಾ ಮತ್ತು ಭದ್ರಾ ಚಾನಲ್ ಇರುವ ಕಾರಣ ಕೊಳವೆ ಬಾವಿಗಳ ಅಂತರ್ಜಲ ನಮಸ್ಯೆ ಅಷ್ಟೇನು ತೀವ್ರವಾಗಿಲ್ಲ ಆದಾಗ್ಯೂ ನೀರಿನ ಸಂಪನ್ಮೂಲಗಳಿದ್ದರೂ ಜನರಿಗೆ ತಲುಪಿಸುವಲ್ಲಿ ಕೆಲವೊಂದು ಸಮಸ್ಯೆಗಳಿವೆ.
ಅಭಾವೀಮ ಮಹಾಧಿವೇಶನ ಶಕ್ತಿ ಪ್ರದರ್ಶನವಲ್ಲ
ಮಹಾಧಿವೇಶನದ ಸಿದ್ಧತೆ ನಡೆದಿದ್ದು, ಎಲ್ಲಾ ಸಮುದಾಯಗಳು ನಡೆಸುವಂತೆ ನಮ್ಮ ಸಮಾಜದ ಮಹಾ ಅಧಿವೇಶನ ನಡೆಸುತ್ತಿದ್ದೇವೆ. ಪ್ರತಿ 5-10 ವರ್ಷಕ್ಕೊಮ್ಮೆ ಮಹಾಧಿವೇಶನ ನಡೆಸುವುದು ವಾಡಿಕೆ: ಸಚಿವ ಈಶ್ವರ ಖಂಡ್ರೆ
ಹೊನ್ನೂರು ಗೊಲ್ಲರಹಟ್ಟಿ ಗ್ರಾಮಸ್ಥರಿಗೆ ಜ್ವರಬಾಧೆ<bha>;</bha> ಭೀತಿ!
ದಾವಣಗೆರೆ ತಾಲೂಕಿನ ಹೊನ್ನೂರು ಗೊಲ್ಲರಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ಬಸವಂತಪ್ಪಗೆ ಗ್ರಾಮಸ್ಥರು ಕಳೆದ ಕೆಲವು ದಿನಗಳಿಂದ ಅನೇಕರು ಅನಾರೋಗ್ಯಕ್ಕೆ ತುತ್ತಾಗಲು ಕಾರಣ ಏನೆಂಬುದೇ ಗೊತ್ತಾಗುತ್ತಿಲ್ಲ, ಜ್ವರಬಾಧೆ ಕಾಡಲು ಏನು ಕಾರಣವೆಂಬುದೇ ತಿಳಿಯದಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಕೋವಿಡ್ ಜೆಎನ್1: ಆತಂಕ ಬೇಡ, ಎಚ್ಚರಿಕೆ ಅಗತ್ಯ
ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳಿರುವವರು ತಕ್ಷಣವೇ ವೈದ್ಯರ ಭೇಟಿಯಾಗಿ ಚಿಕಿತ್ಸೆ ಪಡೆಯಿರಿ ಮತ್ತು ಮಾಸ್ಕ್ ಧರಿಸಬೇಕು.
< previous
1
...
475
476
477
478
479
480
481
482
483
...
493
next >
Top Stories
ಬ್ರಹ್ಮಾಂಡ - ವಿಶ್ವ - ಏನೆಲ್ಲ ಉಂಟೋ ಅದು ಯಾವುದರಿಂದ ಅಗಿದೆ? ಅದರ ಮೂಲದ್ರವ್ಯ ಯಾವುದು?
ಯುದ್ಧ ಮಾಡಿದ್ರೆ ಸಾಯೋದು ನಮ್ಮ ಸೈನಿಕರೇ : ನಟಿ ರಮ್ಯಾ
ರಾಜ್ಯದ 4 ಜಿಲ್ಲೆಗಳಿಗೆ ಇಂದು ಎಲ್ಲೋ ಅಲರ್ಟ್ - 24 ಗಂಟೆಯಲ್ಲಿ ಭಾರೀ ಮಳೆ
ಗಡಿಯಲ್ಲಿ ಹೈಟೆನ್ಷನ್ : ಯುದ್ಧೋನ್ಮಾದ ತೀವ್ರ - ಭಾರತದ ನೌಕಾಪಡೆ ಸಮರಾಭ್ಯಾಸ
12000 ಮಂದಿ ಪೌರಕಾರ್ಮಿಕರ ನೌಕರಿ ಕಾಯಂ