ದೇಶದ ಯುವಜನತೆಗೆ ಮೋದಿಯೇ ಗ್ಯಾರಂಟಿ: ಗಾಯತ್ರಿದೇಶದ ಭವಿಷ್ಯವಾದ ಯುವಜನರಿಗೆ ಪ್ರಧಾನಿ ನರೇಂದ್ರ ಮೋದಿಯೇ ಒಂದು ನಿಜವಾದ ಗ್ಯಾರಂಟಿಯಾಗಿದ್ದು, ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ, ಸ್ಟಾರ್ಟಪ್ ಇಂಡಿಯಾ, ಮುದ್ರಾ ಹೀಗೆ ನಾನಾ ಯೋಜನೆ ಮೂಲಕ ರಾಷ್ಟ್ರಪ್ರೇಮ ಜಾಗೃತಗೊಳಿಸುವ ಜೊತೆಗೆ ಹೊಸ ಉದ್ಯಮ, ಕೋಟ್ಯಂತರ ಉದ್ಯೋಗ ಸೃಷ್ಟಿಗೂ ಕಾರಣರಾಗಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದ್ದಾರೆ.