ನವೆಂಬರ್ ಅಂತ್ಯದವರೆಗೆ ಭದ್ರಾ ನಾಲೆಗೆ ನೀರು ಹರಿಸಿಮಲೇಬೆನ್ನೂರು: ಭದ್ರಾ ನಾಲಾ ವ್ಯಾಪ್ತಿಯ ಕೊನೇ ಭಾಗದ ಜಮೀನುಗಳಿಗೆ ನೀರು ಒದಗಿಸಲು ಒತ್ತಾಯಿಸಿ ಕುಂಬಳೂರು, ಕಮಲಾಪುರ, ಎರೆಹೊಸಹಳ್ಲಿ, ಮಹೇಂದ್ರಪ್ಪ, ಕಮಲಾಪುರ ರಮೇಶ್, ವಿನಾಯಕನಗರ, ಯಲವಟ್ಟಿ, ಹೊಳೆಸಿರಿಗೆರೆ ಗ್ರಾಮಗಳ ನೂರಾರು ರೈತರು ಕರ್ನಾಟಕ ನೀರಾವರಿ ನಿಗಮ ಕಚೇರಿ ಎದುರು ಭಾನುವಾರ ಮೂರು ಗಂಟೆಗಳ ಕಾಲ ಸಭೆ ನಡೆಸಿದರು.