• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇ 7ರಂದು ತಪ್ಪದೇ ಮತದಾನ ಮಾಡಿ: ನ್ಯಾ.ರಾಜೇಶ್ವರಿ ಹೆಗಡೆ ಮನವಿ
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ನಾಯಕರನ್ನು ನಾವೇ ಆಯ್ಕೆ ಮಾಡಿಕೊಳ್ಳಲು ಅಧಿಕಾರವಿದೆ. ನಾಯಕನ ಆಯ್ಕೆ ಮಾಡಲು ಮೇ 7ರಂದು ತಪ್ಪದೇ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.
ಹರುಷ ತಂತು ಯುಗಾದಿ
ಹಿಂದೂ ಸಂಪ್ರದಾಯ ಪ್ರಕಾರ ಹೊಸ ವರ್ಷದ ಆರಂಭವೇ ಯುಗಾದಿ. ಹಬ್ಬದ ಮುನ್ನಾ ದಿನವಾದ ಸೋಮವಾರ ಎಲ್ಲೆಡೆ ಸಂಭ್ರಮದ ವಾತಾವರಣ ಮನೆ ಮಾಡಿತ್ತು. ಯುಗಾದಿ ನೆಪದಲ್ಲಿ ಹೊಸ ವರ್ಷದ ಆಚರಣೆಗೆ ದೇವನಗರಿ ಸಿದ್ಧತೆ ನಡೆಸಿದೆ.
ದೇಗುಲ, ಪುಷ್ಕರಿಣಿ ಬಳಿ ಕುಡುಕರ ಹಾವಳಿ, ನಾಯಿ, ಮಂಗಳ ಕಾಟ
ನ್ಯಾಮತಿ ಪಟ್ಟಣದ ಬನಶಂಕರಿ ದೇವಸ್ಥಾನ ಹತ್ತಿರ ಹಾಗೂ ಪುಷ್ಕರಿಣಿ ಪಕ್ಕದಲ್ಲಿ ರಾತ್ರಿಯಾದರೆ ಕುಡುಕರ ಹಾವಳಿ ಮಿತಿಮೀರುತ್ತಿದೆ. ಭಕ್ತರು ದಿನವೂ ಬೆಳಗ್ಗೆ ದೇವಿ ದರ್ಶನಕ್ಕೆ ಹೋಗುತ್ತಾರೆ. ಆದರೆ, ಅಲ್ಲಲ್ಲಿ ಕುಡಿದು ಒಡೆದ ಹಾಕಿದ ಬಾಟಲಿಗಳು ಇನ್ನಿತರೆ ಪರಿಸರ ಮಾರಕ ವಸ್ತುಗಳಿಂದ ಸ್ವಚ್ಛತೆಗೆ ಧಕ್ಕೆಯಾಗಿದೆ.
ದೇಗುಲಗಳಿಂದ ಗ್ರಾಮಗಳಲ್ಲಿ ಶಾಂತಿ, ಸಮಾಧಾನ ಸಾಧ್ಯ
ಗ್ರಾಮಗಳಲ್ಲಿ ದೇವಾಲಯಗಳಿದ್ದರೆ ಶಾಂತಿ- ಸಮಾಧಾನ ಸಿಗುವುದು. ಜೊತೆಗೆ ನಾವು ಯಾವುದೇ ಕೆಲಸಗಳಿಗೆ ಹೋದರೂ ಯಶಸ್ಸು ಲಭಿಸುತ್ತದೆ. ಹಾಗೆಯೇ, ಪ್ರತಿ ದಿನವೂ ದೇವಾಲಯಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ಪೂಜೆಗಳು ನಡೆಯುತ್ತಿರಬೇಕು ಎಂದು ಹೊಸದುರ್ಗ ತಾಲೂಕಿನ ಚಿನ್ಮೂಲಾದ್ರಿ ಶಿಲಾಪುರಿ ಮಹಾ ಸಂಸ್ಥಾನದ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.
ಸ್ಪರ್ಧಿಸಲ್ಲ, ಡಾ.ಪ್ರಭಾ ಗೆಲುವೇ ಗುರಿ: ಶಿವಕುಮಾರ
ಕಾಂಗ್ರೆಸ್ ವರಿಷ್ಠರು ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ಕೊಟ್ಟಿದ್ದು, ದೊಡ್ಮನೆ ಸೊಸೆಯನ್ನು ಗೆಲ್ಲಿಸಿ, ಸಂಸತ್ತಿಗೆ ಸದಸ್ಯರಾಗಿ ಆಯ್ಕೆ ಮಾಡಿ ಕಳಿಸಲು ಎಲ್ಲರೂ ಶ್ರಮಿಸಬೇಕಿದೆ ಎಂದು ಹಿರಿಯ ಮುಖಂಡ ಶಿವಕುಮಾರ ಒಡೆಯರ್ ದಾವಣಗೆರೆಯಲ್ಲಿ ಹೇಳಿದ್ದಾರೆ.
ಕೇಜ್ರಿವಾಲ್ ಬಂಧನ ಖಂಡಿಸಿ ಆಪ್‌ ಉಪವಾಸ ಸತ್ಯಾಗ್ರಹ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅಕ್ರಮ ಬಂಧನ ಖಂಡಿಸಿ ದೇಶಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸುವ ಎಎಪಿ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಆಮ್ ಆದ್ಮಿ ಪಕ್ಷದಿಂದ ಭಾನುವಾರ ಜಿಲ್ಲಾಡಳಿತ ಭವನ ಮುಂಭಾಗ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ಗ್ಯಾರೆಂಟಿ, 3 ಬಾರಿ ಸೋತ ಅನುಕಂಪದಿಂದ ಹೆಚ್ಚು ಮತ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ್ ಮೂರು ಬಾರಿ ಸೋತಿರುವ ಅನುಕಂಪ, ಜನರು ಬದಲಾವಣೆ ಬಯಸುತ್ತಿರುವ ಜಗಳೂರು ಕ್ಷೇತ್ರದ ಮತದಾರರು ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ದಾವಣಗೆರೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ ಮಾಡಿದರು.
ಅವೈಜ್ಞಾನಿಕ ಸೇತುವೆ: ಜಿಲೇಬಿ ಹಂಚಿ ಪ್ರತಿಭಟನೆ
ದಶಕಗಳ ಸಮಸ್ಯೆಯಾಗಿದ್ದ ಅಶೋಕ ಚಿತ್ರಮಂದಿರ ಎದುರಿನ ರೇಲ್ವೆ ಗೇಟ್ ಸಮಸ್ಯೆ ಪರಿಹರಿಸುವ ಹೆಸರಿನಲ್ಲಿ ಅತ್ಯಂತ ಅವೈಜ್ಞಾನಿಕ ರೇಲ್ವೆ ಕೆಳ ಸೇತುವೆ ನಿರ್ಮಿಸಲಾಗಿದೆ ಎಂದು ಆರೋಪಿಸಿ ಸೇತುವೆಯಿಂದ ಬರುವ ವಾಹನ ಚಾಲಕರು, ಸವಾರರಿಗೆ ಜಿಲೇಬಿ ವಿತರಿಸುವ ಮೂಲಕ ಮಹಿಳಾ ಕಾಂಗ್ರೆಸ್‌ನಿಂದ ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಬಿಜೆಪಿಗೆ 400ಕ್ಕೂ ಹೆಚ್ಚಿನ ಸ್ಥಾನ: ರೇಣುಕಾಚಾರ್ಯ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ಸುಮಾರು 400ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಗೆಲವು ಸಾಧಿಸಿ ಮೋದಿ ಅವರು 3ನೇ ಬಾರಿಗೆ ಮತ್ತೊಮ್ಮೆ ದೇಶದ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ
ವಾರದ ಸಂತೆಯಲ್ಲಿ ಗಾಯತ್ರಿ ಸಿದ್ದೇಶ್ವರ ಬಿರುಸಿನ ಮತಯಾಚನೆ
ವಾರದ ಸಂತೆ ದಿನವಾದ ಭಾನುವಾರ ದಾವಣಗೆರೆ ಹಳೆ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪಕ್ಷದ ಹಿರಿ-ಕಿರಿಯ ಮುಖಂಡರು, ಕಾರ್ಯಕರ್ತರ ಸಮೇತ ಬೆಳ್ಳಂಬೆಳಗ್ಗೆಯೇ ಬಿರುಸಿನ ಪ್ರಚಾರ ಕೈಗೊಂಡಿದ್ದಷ್ಟೇ ಅಲ್ಲ, ದ್ರಾಕ್ಷಿ ಹಣ್ಣು, ತರಕಾರಿ ಖರೀದಿಸುವ ಮೂಲಕ ಬೀದಿ ಬದಿ ವ್ಯಾಪಾರಸ್ಥರು, ಸಂತೆಗೆ ಬಂದ ಬಡ ಮಹಿಳೆಯರು, ವಿಕಲಚೇತನರು, ಹಿರಿಯ ನಾಗರೀಕರ ಅಹವಾಲು ಸಹ ಆಲಿಸಿದರು.
  • < previous
  • 1
  • ...
  • 498
  • 499
  • 500
  • 501
  • 502
  • 503
  • 504
  • 505
  • 506
  • ...
  • 594
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved