• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಪ್ರಭಾಗೆ ಜೈನ, ಪಾಟೀದಾರ, ವಿಷ್ಣು ಸಮಾಜ ಬೆಂಬಲ
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ರಿಗೆ ಜೈನ, ಪಾಟೇದಾರ, ವಿಷ್ಣು ಸಮಾಜದವರು ಬೆಂಬಲ ಸೂಚಿಸಿದ್ದಾರೆ.
ಪ್ರಭಾ ಮಲ್ಲಿಕಾರ್ಜುನ ಗೆಲುವಿಗೆ ಶ್ರಮಿಸಿ: ಶಿವಕುಮಾರ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಗೆಲ್ಲಿಸುವ ನಿಟ್ಟಿನಲ್ಲಿ ಶ್ರಮಿಸಬೇಕು.
ಮತದಾನದಿಂದ ದೂರ ಉಳಿದರೆ ಪ್ರಜಾಪ್ರಭುತ್ವ ದುರ್ಬಲ
ಪ್ರಜಾಪ್ರಭುತ್ವದಲ್ಲಿ ವಿಚಾರವಂತರು, ವಿದ್ಯಾವಂತರು ಹೆಚ್ಚಾಗಬೇಕು. ಸಾಕ್ಷರತಾ ಮತದಾರರು ಮತದಾನವನ್ನು ಪ್ರಬುದ್ಧತೆಯಿಂದ ಚಲಾಯಿಸಲಿದ್ದು, ಇವರೇ ಮತದಾನ ಪ್ರಕ್ರಿಯೆಯಿಂದ ದೂರ ಉಳಿದರೆ ಪ್ರಜಾಪ್ರಭುತ್ವವನ್ನು ಬಲಗೊಳಿಸಲು ಕಷ್ಟವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಮಾಜಿ ದೇವದಾಸಿಯರಿಂದ ಮತದಾನ ಜಾಗೃತಿ
ಲೋಕಸಭಾ ಚುನಾವಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮೆಟ್ಟಿಲುಗಳ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಾಜಿ ದೇವದಾಸಿಯರಿಂದ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಾನವ ಸರಪಳಿ ನಿರ್ಮಿಸಿ ಮತದಾನ ಸಂಕಲ್ಪ ಮಾಡಲಾಯಿತು.
ನಾವು ಗೆದ್ದಾಗಿದೆ, ವಿಜಯ ಪತಾಕೆ ಹಾರಿಸೋದಷ್ಟೇ ಬಾಕಿ
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಈಗಾಗಲೇ ಗೆದ್ದಿದ್ದು, ಜೆಡಿಎಸ್‌-ಬಿಜೆಪಿ ಕಾರ್ಯಕರ್ತರು ಇನ್ನೇನಿದ್ದರೂ ವಿಜಯ ಪತಾಕೆ ಹಾರಿಸುವುದೊಂದೇ ಬಾಕಿ ಎಂದು ಹರಿಹರ ಜೆಡಿಎಸ್ ಮುಖಂಡ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ ಹೇಳಿದ್ದಾರೆ.
ಶಾಮನೂರು ಮನೆತನಕ್ಕೆ ರಾಜಕಾರಣ ಹೊಸದಲ್ಲ
ಶಾಮನೂರು ಮನೆತನಕ್ಕೆ ರಾಜಕಾರಣ ಹೊಸದಲ್ಲ ನಾನು ಸಹ ಕಳೆದ 25 ವರ್ಷಗಳಿಂದ ಮಾವನವರಾದ ಶಾಮನೂರು ಶಿವಶಂಕ್ರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸಿದ್ದ ಚುನಾವಣೆಗಳಲ್ಲಿ ಪ್ರಚಾರ ಮಾಡಿ ಯಶಸ್ಸನ್ನು ಕಂಡಿದ್ದೇವೆ.
ಹೊಲದಲ್ಲಿ ಕರಡಿ ದಾಳಿ ರೈತ ಯುವ ಗಂಭೀರ ಗಾಯ
ತಾಲೂಕಿನ ತಿಮ್ಲಾಪುರ ಗ್ರಾಮ ಪಂಚಾಯಿತಿ ಸೇರಿದ ಬೇವಿನಹಳ್ಳಿ ಗ್ರಾಮದ ರೈತ ನಯಾಜ್‍ ಅಹ್ಮದ್ ತಮ್ಮ ತೋಟಕ್ಕೆ ನೀರು ಬಿಡಲು ಹೋದಾಗ ಗುಡ್ಡದ ಭಾಗದಿಂದ ಬಂದ ಕರಡಿ ದಾಳಿ ಮಾಡಿ ತಲೆ, ಬೆನ್ನಿಗೆ, ಬಲಗಾಲಿನ ತೋಡೆ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ಶನಿವಾರ ನಡೆದಿದೆ.
ವಯೋವೃದ್ಧೆಗೆ ಗೌರವದ ಬದುಕಿನ ನ್ಯಾಯ!
ರಾಷ್ಟ್ರೀಯ ಹೆದ್ದಾರಿ ಕೆಳ ಸೇತುವೆಯಡಿ ಗೂಡು ಮಾಡಿಕೊಂಡು ಬಾಳು ನಡೆಸುತ್ತಿದ್ದ ವಯೋವೃದ್ಧೆಗೆ ವೈದ್ಯರಿಂದ ಸೂಕ್ತ ಚಿಕಿತ್ಸೆ ಕೊಡಿಸಿ, ರಾಜ್ಯ ಮಹಿಳಾ ನಿಲಯದ ಸುಪರ್ದಿಗೆ ಒಪ್ಪಿಸುವ ಮೂಲಕ ಪ್ರಧಾನ ಜಿಲ್ಲಾ ನ್ಯಾ.ರಾಜೇಶ್ವರಿ ಹೆಗಡೆ ಮಾನವೀಯತೆ ಮೆರೆದು, ಇತರರಿಗೂ ಮಾದರಿಯಾಗಿದ್ದಾರೆ.
ಡಿಕೆಸು ವಿರುದ್ಧ ಲಕ್ಷ ಅಂತರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ ಠೇವಣಿ ಕಳೆದುಕೊಳ್ಳಲಿದ್ದು, 3-4 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ ಗೆಲುವು ಸಾಧಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ ಅಗರವಾಲ್‌ ಭವಿಷ್ಯ ನುಡಿದಿದ್ದಾರೆ.
11ರಿಂದ ಮೇ 28ರವರೆಗೆ ಬಿಸಿಊಟ: ಇಟ್ನಾಳ್
ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನೆಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏ.11ರಿಂದ ಮೇ 28ರವರೆಗೆ ಭಾನುವಾರ ಹೊರತುಪಡಿಸಿ ನಿರಂತರವಾಗಿ 41 ದಿನಗಳ ಕಾಲ ಮಧ್ಯಾಹ್ನದ ಬಿಸಿಯೂಟ ನೀಡಲು ಸಿದ್ಧತೆ ನಡೆಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 594
  • next >
Top Stories
ಬೆಂಗಳೂರು : ಪಿಜಿ, ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಗುಡ್ ನ್ಯೂಸ್
ಮಹಿಳಾ ಡಿಎಸ್ಪಿಗೆ ‘ಎಷ್ಟು ಧೈರ್ಯ’ ಎಂದ ಅಜಿತ್‌: ವಿವಾದ
ಭಾರತಕ್ಕೆ ಮತ್ತಷ್ಟು ರಕ್ಷಣಾ ಬಲ: 15 ವರ್ಷದ ನೀಲನಕ್ಷೆ ಸಿದ್ಧ
ಬಿ ಅಂದ್ರೆ ಬಿಹಾರ, ಬೀಡಿ : ಕೇರಳ ಕಾಂಗ್ರೆಸ್‌ ವಿವಾದ
ನಿವೃತ್ತಿಯಿಂದ ಹೊರಬಂದ ರಾಸ್‌ ಟೇಲರ್‌, ಆದರೆ ನ್ಯೂಜಿಲೆಂಡ್‌ ಪರ ಆಡಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved