• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಯತ್ರಿ ಗೆಲ್ಲಿಸಿ ಬಿಜೆಪಿ ಭದ್ರಕೋಟೆ ಎಂದು ತೋರಿಸಿ: ಸಿದ್ದೇಶ್ವರ
ಸಂಸದನ ಅವಧಿ ಪೂರ್ಣವಾಗುತ್ತಿದ್ದು, ಇದೀಗ ಪತ್ನಿ ಗಾಯತ್ರಿ ಸಿದ್ದೇಶ್ವರ ಬಿಜೆಪಿ ಅಭ್ಯರ್ಥಿಯಾಗಿ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಸ್ಪರ್ಧಿಸುತ್ತಿದ್ದು, ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಇದು ಬಿಜೆಪಿಯ ಭದ್ರಕೋಟೆ ಎಂಬುದನ್ನು ತೋರಿಸಬೇಕು
ದಾವಣಗೆರೆ ತಲುಪಿದ ಸಂಕಲ್ಪ ಯಾತ್ರೆಗೆ ಭವ್ಯ ಸ್ವಾಗತ
ಕರ್ನಾಟಕದ ಸಮಾನ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನದ ಉಳಿವಿಗಾಗಿ ಮತ್ತು ದೇಶ ಉಳಿಸಿ ಎಂಬ ಸಂದೇಶದೊಂದಿಗೆ ಕರ್ನಾಟಕದ ಮಹನೀಯರ ಸಂದೇಶವನ್ನು ಸಾರಲು ಸಂಕಲ್ಪ ಯಾತ್ರೆಯು ಏ. 1 ರಂದು ಬೆಂಗಳೂರಿನಿಂದ ಹೊರಟಿದ್ದು ಏ. 8 ರಂದು ಬೆಳಗಾವಿಯಲ್ಲಿ ಸಮಾವೇಶಗೊಳ್ಳಲಿದ್ದು, ಸಂಕಲ್ಪ ಯಾತ್ರೆಯು ಶುಕ್ರವಾರ ನಗದ ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಆಗಮಿಸಿತು. ಸಂಕಲ್ಪ ಯಾತ್ರೆಯನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.
ಪೇಪರ್‌ ಬ್ಯಾಗ್‌ಗೆ ಹಣ: ಮಾಲ್‌ಗೆ ₹7 ಸಾವಿರ ದಂಡ!
ಗ್ರಾಹಕರಿಂದ ಪೇಪರ್‌ ಬ್ಯಾಗ್‌ಗೆ ಹಣ ಪಡೆದ ಪ್ರಕರಣದಲ್ಲಿ ದಾವಣಗೆರೆ ಜಿಲ್ಲಾ ಗ್ರಾಹಕರ ಆಯೋಗವು ತಪ್ಪಿತಸ್ಥ ಸಂಸ್ಥೆಗೆ 7000 ದಂಡ ವಿಧಿಸಿದೆ.
ಇಂದು ವಿನೋಬನಗರ ಮಸೀದಿ ಬಳಿ ಮುಸ್ಲಿಮರಿಗೆ ಹಣ್ಣು ವಿತರಣೆ: ದೊಡ್ಡೇಶ
ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಂ ಧರ್ಮೀಯರು ಉಪವಾಸ ಮಾಡುತ್ತಿದ್ದಾರೆ. ಏ.6ರಂದು ನಗರದ ವಿನೋಬ ನಗರದ 2ನೇ ಮುಖ್ಯರಸ್ತೆಯ ಮಸೀದಿ ಬಳಿ ಅವರಿಗೆ ಪ್ರಾರ್ಥನೆ ನಂತರ ಹಣ್ಣುಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಚ್.ಎಸ್. ದೊಡ್ಡೇಶ್ ಸ್ನೇಹ ಬಳಗದ ಅಧ್ಯಕ್ಷ ಎಚ್.ಎಸ್.ದೊಡ್ಡೇಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಮೌಲ್ಯಾಂಕನ ಪರೀಕ್ಷೆ ಪದ್ಧತಿ ರದ್ದುಗೊಳಿಸಬೇಕು
ಮೌಲ್ಯಾಂಕನ ಪರೀಕ್ಷಾ ಪದ್ಧತಿ ಅವೈಜ್ಞಾನಿಕವಾಗಿದ್ದು, ಹಲವಾರು ಲೋಪದೋಷಗಳಿಂದ ಕೂಡಿದೆ. ರಾಜ್ಯ ಸರ್ಕಾರ, ಶಿಕ್ಷಣ ಇಲಾಖೆ ಕೂಡಲೇ ಈ ಪದ್ಧತಿ ರದ್ದುಪಡಿಸಬೇಕು. ಮೊದಲಿದ್ದ ಪರೀಕ್ಷಾ ಪದ್ಧತಿಯನ್ನೇ ಮುಂದುವರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ರಾಜ್ಯ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಅಧ್ಯಕ್ಷ ರೇವಣಸಿದ್ದಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪಾರ್ಕಿಂಗ್ ವ್ಯವಸ್ಥೆಗೆ ಬೀದಿಬದಿ ವ್ಯಾಪಾರಸ್ಥರ ವಿರೋಧ: ಮನವಿ
ದಾವಣಗೆರೆ ನಗರದ ಕೆ.ಆರ್. ಮಾರುಕಟ್ಟೆ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ, ಪಾರ್ಕಿಂಗ್ ಫಲಕ ಅಳವಡಿಸುವುದನ್ನು ವಿರೋಧಿಸಿ ಜಿಲ್ಲಾ ಬೀದಿಬದಿ ಸ್ಥಿರ ಮತ್ತು ಸಂಚಾರಿ ಚಿಲ್ಲರೆ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದಿಂದ ಪಾಲಿಕೆ ಆಯುಕ್ತರಿಗೆ ಮನವಿ ಅರ್ಪಿಸಲಾಯಿತು.
ಗಾಯತ್ರಮ್ಮ ಮೊದಲ ಸಂಸದೆಯಾದರೆ ಇತಿಹಾಸ ಸೃಷ್ಟಿ
ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಗೆಲ್ಲುವುದು ನಿಶ್ಚಿತವಾಗಿದೆ. ಕನಿಷ್ಠ 2 ಲಕ್ಷ ಮತಗಳಿಗೂ ಅಧಿಕ ಅಂತರದಲ್ಲಿ ಗಾಯತ್ರಮ್ಮ ಅವರನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿ ಅವರನ್ನು 3ನೇ ಬಾರಿಗೆ ಪ್ರಧಾನಿ ಮಾಡುತ್ತೇವೆ ಎಂದು ಚನ್ನಗಿರಿ ಬಿಜೆಪಿ ಮುಖಂಡರಾದ ಮಾಡಾಳ ಮಲ್ಲಿಕಾರ್ಜುನ, ತುಮ್ಕೋಸ್ ಮಾಜಿ ಅಧ್ಯಕ್ಷ ಎಚ್.ಎಸ್. ಶಿವಕುಮಾರ ಘೋಷಿಸಿದ್ದಾರೆ.
ಬಾಬೂಜಿ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು
ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ್ ರಾಂ ಜಯಂತಿ ಆಚರಣೆ ಮೂಲಕ ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಿಟಿ ಬಸ್‌ನಲ್ಲಿ ಡಾ.ಪ್ರಭಾ ಮಲ್ಲಿಕಾರ್ಜುನ ಮತಯಾಚನೆ
ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ನಗರದಲ್ಲಿ ಶುಕ್ರವಾರ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ ಏರುವ ಮೂಲಕ ವಿನೂತನ ಪ್ರಚಾರ ಮಾಡಿ ಗಮನ ಸೆಳೆದಿದ್ದಾರೆ.
ಮತದಾನ ಯಶಸ್ಸಿಗೆ ಸಿಆರ್‌ಸಿ ಹೊಣೆ ಮೆರೆಯಲಿ
ಲೋಕಸಭಾ ಚುನಾವಣೆ ಮತದಾನವು ಮೇ 7ರಂದು ನಡೆಯಲಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುತ್ತಿದ್ದು, ಮತದಾನ ಆರಂಭಕ್ಕೂ ಮೊದಲು ನಡೆಯುವ ಅಣಕು ಮತದಾನದ ವೇಳೆ ಸಿಆರ್‌ಸಿ ಬಹಳ ಮಹತ್ವಪೂರ್ಣವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.
  • < previous
  • 1
  • ...
  • 500
  • 501
  • 502
  • 503
  • 504
  • 505
  • 506
  • 507
  • 508
  • ...
  • 594
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved