• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಲ್ಡನ್‌ ಸ್ಪೂನ್‌ ರೆಸ್ಟೋರೆಂಟ್‌ಗೆ ₹42.40 ಲಕ್ಷ ಹಣ ನೀಡಲು ಆದೇಶ
ದಾವಣಗೆರೆ ನಗರದ ಎಸ್.ಎಸ್. ರಸ್ತೆಯ ಗೋಲ್ಡನ್ ಸ್ಪೂನ್ ರೆಸ್ಟೋರೆಂಟ್ 2021ರ ಜನವರಿ 7ರಂದು ಬೆಂಕಿಗೆ ಆಹುತಿಯಾಗಿ ಅನುಭವಿಸಿದ ನಷ್ಟಕ್ಕೆ ವಿಮಾ ಸಂಸ್ಥೆಗಳಾದ ನ್ಯೂ ಇಂಡಿಯಾ ಮತ್ತು ನ್ಯಾಷನಲ್ ಇನ್ಶೂರೆನ್ಸ್ ವಿಮಾ ಸಂಸ್ಥೆಗಳಿಂದ ನಷ್ಟ ಪರಿಹಾರವಾಗಿ ಒಟ್ಟು ₹42,40,000 ವನ್ನು ವಿಮಾದಾರರಿಗೆ ಕೊಡುವಂತೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ಮತದಾರರ ಒಂದೊಂದು ಮತವೂ ಮೋದಿಗೆ ಶಕ್ತಿ ತುಂಬುತ್ತೆ
ಇನ್ನು ಒಂದು ತಿಂಗಳ ಕಾಲ ನಮ್ಮೆಲ್ಲ ಮುಖಂಡರು, ಕಾರ್ಯಕರ್ತರು ವಿರಮಿಸದೇ ಕೆಲಸ ಮಾಡುವ ಮೂಲಕ, ಮತದಾರರು ನೀಡುವ ಒಂದೊಂದು ಮತವೂ ನರೇಂದ್ರ ಮೋದಿ ಕೈಗಳನ್ನು ಬಲಪಡಿಸುವ ಜೊತೆಗೆ ಮೂರನೇ ಬಾರಿಗೆ ಮೋದಿಯವರಿಗೆ ದೇಶವನ್ನು ಸುರಕ್ಷಿತವಾಗಿ ಮುನ್ನಡೆಸಲು ಶಕ್ತಿ ತುಂಬುತ್ತದೆ ಎಂಬುದನ್ನು ತಿಳಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಚನ್ನಗಿರಿ ಪ್ರಚಾರದಲ್ಲಿ ಹೇಳಿದ್ದಾರೆ.
ಹಸಿರು ಕ್ರಾಂತಿ ಹರಿಕಾರ ಡಾ.ಜಗಜೀವನ ರಾಂ: ಎಸಿ
ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಬೇಕು ಎಂಬ ಮಹೋನ್ನತ ಕನಸು ಹೊತ್ತು, ಹಸಿರು ಕ್ರಾಂತಿಗೆ ಮುನ್ನುಡಿ ಹಾಡಿದ ಧೀಮತ ನಾಯಕ ಡಾ.ಬಾಬು ಜಗಜೀವನ ರಾಂ ಎಂದು ಉಪವಿಭಾಗಾಧಿಕಾರಿ ವಿ. ಅಭಿಷೇಕ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಆಭರಣ, ನಗದು: ಇಬ್ಬರು ಕಳ್ಳರ ಹಿಡಿದ ಗ್ರಾಮಸ್ಥರು
ಹಾಡಹಗಲೇ ಚಿನ್ನ-ಬೆಳ್ಳಿ ಆಭರಣ, ನಗದು ಕಳವು ಮಾಡಿದ್ದ ಇಬ್ಬರನ್ನು ಗ್ರಾಮಸ್ಥರೇ ಹಿಡಿದು, ಧರ್ಮದೇಟು ನೀಡಿ, ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ದಾವಣಗೆರೆ ತಾಲೂಕಿನ ಮಾಳಗೊಂಡನಹಳ್ಳಿ ಜನತಾ ಕಾಲನಿಯಲ್ಲಿ ನಡೆದಿದೆ.
ಹೊನ್ನಾಳಿಯಲ್ಲಿ 138 ಲೀ. ಅಕ್ರಮ ಮದ್ಯ, ವಾಹನ ವಶ: ಬಸವಲಿಂಗಪ್ಪ
ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಬಡಾವಣೆಯಲ್ಲಿ ಆಪೇ ಆಟೋದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆಟೋವನ್ನು ವಶಕ್ಕೆ ಪಡೆಯಲಾಗಿದೆ. 138 ಲೀಟರ್ ಬಿಯರ್ ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ ಎಂದು ಅಬಕಾರಿ ಇನ್‌ಸ್ಪೆಕ್ಟರ್‌ ಬಸವಲಿಂಗಪ್ಪ ಚಿಮ್ಮಲಗಿ ಹೇಳಿದ್ದಾರೆ.
ವೃದ್ಧನ ಹತ್ಯೆ ಪ್ರಕರಣ: ತನಿಖೆಗೆ ಒತ್ತಾಯ
ತಮ್ಮ ತಂದೆಯನ್ನು ಅಣಬೂರು ಗ್ರಾಮಕ್ಕೆ ಕರೆಸಿಕೊಂಡು ಅಮಾನುಷವಾಗಿ ಹಲ್ಲೆ ಮಾಡಿ, ಶವವನ್ನು ಗುಂಡಿಯಲ್ಲಿ ಹಾಕಿ ಮುಚ್ಚಿದ್ದ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಜಗಳೂರು ತಾಲೂಕು ಗಾಂಧಿ ನಗರ ಗ್ರಾಮಸ್ಥ ಎನ್‌.ಜ್ಯೋತಿನಾಯ್ಕ ಒತ್ತಾಯಿಸಿದ್ದಾರೆ.
ಪ್ರಭಾ ಮಲ್ಲಿಕಾರ್ಜುನ್ ಗೆಲುವು ನಿಶ್ಚಿತ: ಶಾಸಕ ದೇವೇಂದ್ರಪ್ಪ
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಗೆಲುವು ನಿಶ್ಚಿತ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಕೈಗಾರಿಕಾ ಕಾರಿಡಾರ್, ವಿಮಾನ ನಿಲ್ದಾಣಕ್ಕೆ ಆದ್ಯತೆ: ಗಾಯತ್ರಿ
ಶಿಕ್ಷಣ, ಆರೋಗ್ಯ, ಕೈಗಾರಿಕೆ ವಿಚಾರದಲ್ಲಿ ನೆರೆಯ ಮೂರು ಜಿಲ್ಲೆಗಳು ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯನ್ನು ಅವಲಂಬಿಸಿದೆ. ಹೀಗಾಗಿ ಇಲ್ಲೊಂದು ಇಂಡಸ್ಟ್ರಿಯಲ್‌ ಕಾರಿಡಾರ್ ನಿರ್ಮಾಣಕ್ಕೆ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.
ವಿಜೃಂಭಣೆಯಿಂದ ನಡೆದ ಕುಂದೂರು ಆಂಜನೇಯ ಬ್ರಹ್ಮರಥೋತ್ಸವ
ಮಧ್ಯ ಕರ್ನಾಟಕದಲ್ಲಿಯೇ ಐತಿಹಾಸಿಕ ಹಿನ್ನೆಲೆ ಇರುವ ಸಹಸ್ರಾರು ಭಕ್ತರನ್ನು ಹೊಂದಿರುವ ತಾಲೂಕಿನ ಕುಂದೂರು ಗ್ರಾಮದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಮತ ಪ್ರಜಾಪ್ರಭುತ್ವದ ಶಕ್ತಿ: ತಪ್ಪದೇ ಮತದಾನ ಮಾಡಿ
ಜಿಲ್ಲೆಯಲ್ಲಿರುವ ಎಲ್ಲ ಮತದಾರರು ಮತದಾನ ಮಾಡುವುದರ ಮೂಲಕ ಪ್ರಜಾಪ್ರಭುತ್ವ ಶಕ್ತಿ, ಸಾಮರ್ಥ್ಯ ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಕರೆ ನೀಡಿದರು.
  • < previous
  • 1
  • ...
  • 501
  • 502
  • 503
  • 504
  • 505
  • 506
  • 507
  • 508
  • 509
  • ...
  • 594
  • next >
Top Stories
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?
ದಸರಾ ಉದ್ಘಾಟನೆ ಒಪ್ಪಬೇಡಿ : ಬಾನು ಮುಷ್ತಾಕ್‌ಗೆ ಅಜೀಂ ಮನವಿ
ಸರ್ಕಾರಿ ಉದ್ಯೋಗಕ್ಕೆ ಅರ್ಜಿ ವೇಳೆ ಹಿಂದಿನ ನೌಕರಿ ಬಹಿರಂಗ ಕಡ್ಡಾಯ
ಖಾರ ಬೂಂದಿಯೂ ಸೇಫ್‌ ಅಲ್ಲ : ಪರಿಶೀಲನೇಲಿ ಕೃತಕ ಬಣ್ಣ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved