• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರಿಗೆ ಹೆಚ್ಚಿನ ನೀರು ಒದಗಿಸಲು ಪ್ರಯತ್ನಿಸುವೆ: ಶಾಸಕ ಬಸವರಾಜ ಶಿವಗಂಗಾ
ರಾಜ್ಯ ಬರಗಾಲ ಪರಿಸ್ಥಿತಿ ಎದುರಿಸುತ್ತಿದ್ದು ತಾಲೂಕಿನ ಅಡಿಕೆ ಬೆಳೆಗಾರ ರೈತರು ತಮ್ಮ ತೋಟಗಳ ಉಳಿಸಿಕೊಳ್ಳಲು ಹೋರಾಡುತ್ತಿದ್ದು ಇದನ್ನು ಗಮನಿಸಿ ವಿಧಾನಸಭೆ ಅಧಿವೇಶನ ಬದಲು ತಾಲೂಕಿನ ಜನರಿಗೆ ನೀರು ತರುವ ಉದ್ದೇಶದಿಂದ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರ ಕಚೇರಿಗಳಿಗೆ ತೆರಳಿ ಪರಿಹಾರ ಕಲ್ಪಿಸಲು ಯತ್ನಿಸುತ್ತೇದ್ದೇನೆ. ಮುಂದಿನ 2-3 ದಿನಗಳಲ್ಲಿ ತಾಲೂಕಿನ ರೈತರಿಗೆ ನೀರು ಸಿಗುವಂತೆ ಮಾಡುತ್ತೇನೆ.
ಕೊಳೆಗೇರಿ ಜನರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ಘೋಷಿಸಿಲ್ಲ: ಎಸ್.ಎಲ್.ಆನಂದಪ್ಪ
ಪ್ರತಿ ಬಜೆಟ್‌ನಲ್ಲಿ ಸ್ಲಂ ನಿವಾಸಿಗಳ ನಿರೀಕ್ಷೆಯಾದ ವಸತಿ ಹಕ್ಕು ಖಾತ್ರಿ, ಸ್ಲಂ ಅಭಿವೃದ್ಧಿ ಮಸೂದೆ, ಕೊಳೆಗೇರಿ ಜನಸಂಖ್ಯೆಗೆ ಅನುಗುಣವಾಗಿ ಪಾಲು, ಲ್ಯಾಂಡ್ ಬ್ಯಾಂಕ್‌ ನೀತಿ, ನಿವೇಶನ ರಹಿತರ ಸಮಸ್ಯೆ, ನಗರ ಉದ್ಯೋಗ ಖಾತರಿ, ಹಕ್ಕುಪತ್ರ ಮತ್ತು ಕ್ರಮ ಪತ್ರಗಳ ತ್ವರಿತ ನೋಂದಣಿಗಳ ಬಗ್ಗೆ ಉಲ್ಲೇಖವಿರಲೆಂಬ ಸ್ಲಂ ಜನಾಂದೋಲನದ ಮನವಿ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪವೇ ಇಲ್ಲ.
ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಿ: ನೈರುತ್ಯ ರೈಲ್ವೇ ವಲಯದ ಪ್ರಯಾಣಿಕರ ಸಂಘ
ನೇರ ರೈಲ್ವೇ ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ರೈಲು ಹಳಿಗಳ ಜೋಡಿಸುವ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಈ ಮಾರ್ಗದ ಕಾಮಗಾರಿಗೆ ವೇಗ ನೀಡಿದರೆ, ದಾವಣಗೆರೆ, ಚಿತ್ರದುರ್ಗ, ತುಮಕೂರು ಭಾಗದ ಪ್ರಯಾಣಿಕರಿಗಷ್ಟೇ ಅಲ್ಲ, ರೈಲ್ವೇ ಮಾರ್ಗ ಹಾದು ಹೋಗಿರುವ ಜಿಲ್ಲೆಗಳ ಜನರಿಗೂ ರೈಲ್ವೇ ಇಲಾಖೆಯಿಂದ ದೊಡ್ಡ ಅನುಕೂಲ ಮಾಡಿಕೊಟ್ಟಂತಾಗುತ್ತದೆ.
ಬಿಜೆಪಿ ಕೊಟ್ಟ ಭರವಸೆಗಳ ಕಾನೂನು ಚೌಕಟ್ಟಿನಲ್ಲೇ ಈಡೇರಿಸಿದೆ: ರೇಣುಕಾಚಾರ್ಯ
ರಾಮ ಮಂದಿರ ನಿರ್ಮಾಣದಿಂದ ಅವರ ಆತ್ಮಗಳಿಗೆ ಶಾಂತಿ ಸಿಕ್ಕಿದೆ. ಕೇಂದ್ರ ಸರ್ಕಾರವು ಕಿಸಾನ್ ಸಮ್ಮಾನ್ ಯೋಜನೆ, ರಿಯಾಯಿತಿ ದರದಲ್ಲಿ ರಸಗೊಬ್ಬರ, ಉಚಿತ ಪಡಿತರ ಅಕ್ಕಿ ನೀಡುತ್ತಿದ್ದು, ಸರ್ಕಾರದ ಫಲಾನುಭವಿಗಳಿಗೆ ನಗದು ಎಲ್ಲೂ ಸೋರಿಕೆಯಾಗದಿರಲಿ ಎಂದು ಜನ್ ಧನ್ ಖಾತೆ ತೆರೆಸಿದ ಕೀರ್ತಿ ಮೋದಿಯವರಿಗೆ ಸಲ್ಲಬೇಕು.
ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಗುಣಾತ್ಮಕ ಶಿಕ್ಷಣ ನೀಡಿ: ಮಂಜುನಾಥ ಸ್ವಾಮಿ
ವಿದ್ಯಾರ್ಥಿಗಳ ಜೀವನಕ್ಕೆ ಬೇಕಾದ ಗುಣಾತ್ಮಕ, ಮೂಲಭೂತ ಶಿಕ್ಷಣ ಕೊಡುವಲ್ಲಿ ನಾವು ಇನ್ನೂ ವಿಫಲರಾಗಿದ್ದೇವೆ. ವಸ್ತು ಪ್ರದರ್ಶನಗಳಲ್ಲಿ ಮಗುವಿಗೆ ಚಟುವಟಿಕೆಗಳ ಕೊಟ್ಟರೆ, ಅದನ್ನು ಅವರ ಅಪ್ಪ, ಅಮ್ಮಂದಿರು ಮಾಡಿ ಕಳಿಸುತ್ತಾರೆ. ಹೀಗಾದರೆ ಮಕ್ಕಳು ಅಭ್ಯಾಸ ಮಾಡುವುದು ಯಾವಾಗ ಎಂದು ಪ್ರಶ್ನಿಸಿದರು. ಆದ್ದರಿಂದ ಶಿಕ್ಷಕರು ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಂದಲೇ ಚಟುವಟಿಕೆಗಳ ಮಾಡಿಸುವಂತೆ ಕ್ರಮ ವಹಿಸಬೇಕು.
ವಿದ್ಯಾರ್ಥಿಗಳು ಸಾಂಘಿಕ ಚಟುವಟಿಕೆ ಮನೋಭಾವ ಬೆಳೆಸಿಕೊಳ್ಳಿ: ಡಾ.ಜೈರಾಜ
ವಿದ್ಯಾರ್ಥಿಗಳಲ್ಲಿ ಸಾಂಘಿಕ ಚಟುವಟಿಕೆ, ಸಹಕಾರ ಮನೋಭಾವ ಬೆಳೆಸುವುದಕ್ಕಾಗಿ ಇಂತಹ ಸಂಘದ ಅವಶ್ಯಕತೆ ಇರುತ್ತದೆ. ವಿದ್ಯಾರ್ಥಿ ಸಂಘಟನೆ ಒಂದು ಅರ್ಥ ಪೂರ್ಣ ಲಾಂಛನದಡಿಯಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ ಚಟುವಟಿಕೆ ನಡೆಸಿದರೆ ಆಗ ವಿದ್ಯಾರ್ಥಿ ವೈಯಕ್ತಿಕವಾಗಿ, ಸಾಮೂಹಿಕವಾಗಿ ತನ್ನ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ.
ಬಸ್ಸಿಂದ ಬಿದ್ದ ಮಹಿಳೆಗೆ ಶಾಸಕ ಬಸವಂತಪ್ಪ ಸಹಾಯ
ಕುಕ್ಕವಾಡ ಗ್ರಾಮದಿಂದ ಹಾಲಮ್ಮ ದಾವಣಗೆರೆಯಲ್ಲಿ ತಮ್ಮ ಸಂಬಂಧಿ ಮನೆಯಲ್ಲಿ ತೊಟ್ಟಿಲು ಶಾಸ್ತ್ರದ ಕಾರ್ಯಕ್ಕೆಂದು ಸರ್ಕಾರಿ ಬಸ್‌ ಹತ್ತಿದ್ದರು. ಬಸ್‌ನಲ್ಲಿ ಆಸನವಿಲ್ಲದ್ದರಿಂದ ಬಾಗಿಲು ಬಳಿ ನಿಂತಿದ್ದ ಹಾಲಮ್ಮ ಬಸ್‌ ಆರನೇ ಮೈಲಿಕಲ್ಲು-ಹದಡಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ವೇಳೆ ಬಾಗಿಲು ಆಕಸ್ಮಿಕವಾಗಿ ತೆರೆದಿದ್ದರಿಂದ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದರು.
ನೀರು ಬಳಕೆಗೆ ವೈಜ್ಞಾನಿಕ ಪದ್ಧತಿ ಅಳವಡಿಸಿ: ಡಾ.ಗುರುಬಸವ ಸ್ವಾಮೀಜಿ
ರೈತರು ಹೆಚ್ಚು ಇಳುವರಿ ಪಡೆಯುವ ಉದ್ದೇಶದಿಂದ ಬೆಳೆಗಳಿಗೆ ವಿವಿಧ ವಿಷಕಾರಿ ರಾಸಾಯನಿಕ ಗೊಬ್ಬರ, ಔಷಧಗಳ ಸಿಂಪಡಿಸುತ್ತಿದ್ದು ಇದರಿಂದ ಬೆಳೆ ವಿಷಪೂರಿತವಾಗುತ್ತದೆ ಆದ್ದರಿಂದ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳ ಬೆಳೆಯಲು ರೈತರು ಮುಂದಾಗಬೇಕು.
ಅಕ್ರಮ ಪಂಪ್‌ಸೆಟ್‌ಗಳ ವಿದ್ಯುತ್ ಕಡಿತಗೊಳಿಸಿ: ಜಿಲ್ಲಾಧಿಕಾರಿ ಡಾ.ವೆಂಕಟೇಶ
ತೀವ್ರ ಬರ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ನೀರು ಸಂಗ್ರಹ ಕಡಿಮೆಯಾಗಿದ್ದು, ಬೇಸಿಗೆ ಹಂಗಾಮಿನಲ್ಲಿ ಅರೆ ನೀರಾವರಿ ಬೆಳೆಗಳಿಗೆ ಫೆ.28ರವರೆಗೆ ನೀರು ಹರಿಸಲು ತೀರ್ಮಾನಿಸಿದ್ದು, ಬಲ ದಂಡೆ ಕಾಲುವೆ ಮೂಲಕ ಹರಿಯುವ ನೀರು ಅಚ್ಚುಕಟ್ಟಿನ ಕೊನೆಯ ಭಾಗಕ್ಕೂ ನೀರು ತಲುಪಿಸಲು ಉಸ್ತುವಾರಿ ತಂಡಗಳ ರಚಿಸಿ, ಬಿಗಿ ಕ್ರಮ ಕೈಗೊಳ್ಳಲಾಗಿದೆ.
ಕನಿಷ್ಠ ಬೆಂಬಲ ಬೆಲೆಯಿಂದ ರೈತರ ಉಳಿವು: ಹುಚ್ಚವ್ವನಹಳ್ಳಿ ಮಂಜುನಾಥ
ಕನಿಷ್ಟ ಬೆಂಬಲ ಬೆಲೆಗೆ ಕಾಯ್ದೆ ಮಾಡದೇ ಕೇಂದ್ರ ಸರ್ಕಾರ 29 ರು.ಗೆ ಅಕ್ಕಿ, ರಾಜ್ಯ ಸರ್ಕಾರ ಉಚಿತ ಅಕ್ಕಿ ಘೋಷಣೆ ಮಾಡಿದರೆ, ರೈತ ಯಾವ ದರಕ್ಕೆ ಭತ್ತ ಮಾರಬೇಕು? ಖರೀದಿದಾರರು ಯಾವ ದರಕ್ಕೆ ಖರೀದಿಸಬೇಕೆಂಬುದೇ ಗೊತ್ತಾಗದೇ, ಮಾರುಕಟ್ಟೆಯಲ್ಲಿ ಭತ್ತ ಖರೀದಿದಾರರೇ ಇಲ್ಲದಂತಾಗಿದೆ. ಕಳೆದ ಮುಂಗಾರಿಗೆ ಬೆಳೆದ ಭತ್ತವನ್ನು ಈಗಾಗಲೇ ರೈತರು ಖರೀದಿದಾರರಿಗೆ ಮಾರಾಟ ಮಾಡಿದ್ದು, ಖರೀದಿದಾರರಿಂದ ರೈತರಿಗೆ ಹಣ ಪಾವತಿಯಾಗಿರುವುದಿಲ್ಲ.
  • < previous
  • 1
  • ...
  • 509
  • 510
  • 511
  • 512
  • 513
  • 514
  • 515
  • 516
  • 517
  • ...
  • 567
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved