• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ರೈತರಿಗೂ ಶೀಘ್ರ ಸಾಗುವಳಿ ಚೀಟಿ ವಿತರಣೆ: ಶಾಸಕ ಡಿ.ಜಿ.ಶಾಂತನಗೌಡ
ಕಳೆದ 50-60 ವರ್ಷಗಳಿಂದ ತಾತನ ಕಾಲದಿಂದಲ್ಲೂ ಜಮೀನು ಮಾಡಿಕೊಂಡು ಬರುತ್ತಿದ್ದೀರಿ ನಿಮಗೆ ಹಕ್ಕುಪತ್ರ ಕೊಡುತ್ತಿರುವುದಕ್ಕೆ ನನಗೆ ಸಂತಸ ಉಂಟಾಗಿದೆ. ಯಾರು ಅರ್ಹ ಫಲಾನುಭವಿಗಳಿದ್ದಾರೋ ಅಂತಹವರಿಗೆ ಸರ್ಕಾರದ ಸೌಲಭ್ಯಗಳು ಸಿಗಬೇಕೆಂಬುದು ನನ್ನ ಆಶಯ. ಚುನಾವಣೆಗೂ ಮೊದಲು ನೀಡಿದ ಭರವಸೆಯಂತೆ ಸಾಗುವಳಿ ಚೀಟಿ ನೀಡುತ್ತಿದ್ದೇನೆ, ಬಾಕಿ ಇರುವ ರೈತರಿಗೂ ಕಾನೂನಿನ ತೊಡಕುಗಳ ನೋಡಿ ಅಂತಹ ಸಮಸ್ಯೆಗಳಿದ್ದರೆ ಅದನ್ನು ಬಗೆಹರಿಸಿ ಶೀಘ್ರವೇ ಬಾಕಿ ಇರುವ ರೈತರಿಗೂ ಸಾಗುವಳಿ ಚೀಟಿ ನೀಡುತ್ತೇನೆ.
ಎಲ್ಲಾ ಮಹನೀಯರ ವಿಶಾಲ ದೃಷ್ಟಿಕೋನದಲ್ಲಿ ಕಾಣಿರಿ: ಶಾಸಕ ಡಿ.ಜಿ.ಶಾಂತನಗೌಡ
ಪ್ರಸ್ತುತ ದಿನಗಳಲ್ಲಿ ಬುದ್ದ, ಬಸವ, ಕನಕರಂತಹ ಅನೇಕ ಮಹಾತ್ಮರನ್ನು ಜಾತಿಗೆ ಸೀಮಿತಗೊಳಿಸುವ ಕೆಲಸವಾಗುತ್ತಿದೆ ಇದು ಸರಿಯಲ್ಲ, ಎಲ್ಲಾ ಮಹನೀಯರು ಇಡೀ ಮನುಕುಲದ ಒಳಿತಿಗಾಗಿ ತಮ್ಮ ಬೋಧನೆಗಳ ಮೂಲಕ ಇನ್ನು ಕೆಲವರು ತಮ್ಮ ವಚನ ಸಾಹಿತ್ಯಗಳ ಮೂಲಕ ಮನುಕುಲದ ಉದ್ಧಾರದ ಮಾರ್ಗದರ್ಶನ ಮಾಡಿದ್ದಾರೆ.
ಹಕ್ಕುಪತ್ರ ವಿತರಣೆಗೆ ಭೂ ಮಂಜೂರಾತಿ ಸಮಿತಿ ರಚಿಸಿ: ರೈತ ಕೃಷಿ ಕಾರ್ಮಿಕ ಸಂಘಟನೆ
ಚನ್ನಗಿರಿ ತಾಲೂಕಿನಲ್ಲಿ ಸುಮಾರು 70-80 ವರ್ಷಗಳಿಂದ ಭೂ ರಹಿತರು ಮತ್ತು ಬಡ ರೈತ ಕೃಷಿ ಕಾರ್ಮಿಕರು ಕಂದಾಯ ಹಾಗೂ ಅರಣ್ಯ ಭೂಮಿ ಸಾಗುವಳಿ ಮಾಡುತ್ತಿದ್ದು ಬಹುಪಾಲು ರೈತರು ಇದರಿಂದಲೇ ತಮ್ಮ ಜೀವನ ನಡೆಸುತ್ತಿದ್ದು ಸರ್ಕಾರ ಕೂಡಲೇ ಈ ಎಲ್ಲಾ ರೈತರಿಗೆ ಸಾಗುವಳಿ ಪತ್ರಗಳ ಮಂಜೂರು ಮಾಡಿಕೊಡಬೇಕು.
ಸಂಚಾರಿ ಕುರಿಗಾಹಿಗಳಿಗೆ ಬಂದೂಕು ತರಬೇತಿ ನೀಡಿ: ಎಸ್ಸೆಸ್ ಗಿರೀಶ
ಅನಕ್ಷರಸ್ಥ ಸಂಚಾರಿ ಕುರಿಗಾಹಿಗಳಿಗೆ ಆತ್ಮರಕ್ಷಣೆಗಾಗಿ ಬಂದೂಕು ತರಬೇತಿ ನೀಡಿ, ಲೈಸೆನ್ಸ್ ನೀಡಬೇಕು. ಸರ್ಕಾರದಿಂದ ವಿಮಾ ಸೌಲಭ್ಯ ಕಲ್ಪಿಸಬೇಕು. ಕುರಿಗಾಹಿಗಳ ಮಕ್ಕಳಿಗೆ ಟೆಂಟ್ ಶಾಲೆಗಳ ಸ್ಥಾಪಿಸಬೇಕು. ಸರ್ಕಾರದಿಂದ ಪಶು ವೈದ್ಯಕೀಯ ಔಷಧಿ ಅಂಗಡಿಗಳನ್ನು ಜನರಿಕ್‌ ಮಾದರಿಯಲ್ಲಿ ರಾಜ್ಯಾದ್ಯಂತ ಸ್ಥಾಪಿಸಬೇಕು. ಪಶು ಆಹಾರ ಮತ್ತು ಮೇವಿನ ಬೀಜ ಉಚಿತವಾಗಿ ನೀಡಬೇಕು. ಸಂಚಾರಿ ಕುರಿಗಾಹಿಗಳಿಗೆ ಸಬ್ಸಿಡಿ ದರದಲ್ಲಿ ಕುರಿ ಮೇಕೆಗಳನ್ನು ಖರೀದಿಸಲು ಸಾಲ ಸೌಲಭ್ಯವು ಸುಲ‍ಭವಾಗಿ ಸಿಗುವಂತೆ ಮಾಡಬೇಕು.
ಜನರ ಆಶೋತ್ತರಕ್ಕೆ ಸ್ಪಂದಿಸದ ರಾಜ್ಯ ಬಜೆಟ್‌: ಕೆ.ಎಸ್.ಶಿವಕುಮಾರಪ್ಪ
ಮೇಕೆದಾಟು ಯೋಜನೆ ಆರಂಭಿಸುವುದಾಗಿ ಹೋರಾಡಿದ್ದ ಕಾಂಗ್ರೆಸ್ ತನ್ನ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪಿಸಿಲ್ಲ. ಮೇಕೆದಾಟು ಜಾರಿಗಾಗಿ ಪಾದಯಾತ್ರೆ ಮಾಡಿದ್ದ ಕಾಂಗ್ರೆಸ್ಸಿಗರು ಈಗ ಅಧಿಕಾರದಲ್ಲಿದ್ದರೂ ಬಜೆಟ್‌ನಲ್ಲೇಕೆ ಘೋಷಿಸಿಲ್ಲ. ಚಿಕಿತ್ಸಾ ಕೇಂದ್ರ, ಕಲ್ಕೋಸ್ಕೋಪಿ ಚಿಕಿತ್ಸಾ ಉಪಕರಣ ಖರೀದಿ ಬಿಟ್ಟರೆ, ಜಿಲ್ಲೆಗೆ ಸಿದ್ದರಾಮ್ಯಯ ಸರ್ಕಾರ ಬಜೆಟ್‌ನಲ್ಲಿ ದೊಡ್ಡ ಸೊನ್ನೆ ಕೊಟ್ಟಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಅನುದಾನ ತರಲು ಸಿಎಂ ಮೇಲೆ ಒತ್ತಡ ಹೇರಲಿ.
ರೇವಣಸಿದ್ದೇಶ್ವರರು ಸಮಾಜದ ಪ್ರಗತಿಗೆ ಶ್ರಮಿಸಿದವರು: ಡಾ.ಮಲ್ಲಿಕಾರ್ಜುನ ಸ್ವಾಮೀಜಿ
ರೇವಣಸಿದ್ದೇಶ್ವರರು ಆಚಾರ, ವಿಚಾರದಲ್ಲಿದ್ದವರು. ಇಂತಹ ಮಹಾನ್ ವ್ಯಕ್ತಿಯ ಗದ್ದುಗೆ ಬೃಹತ್‌ ಆಗಿ ನಿರ್ಮಿಸಿದ್ದೀರಿ ನೀವು ಆಚಾರ ವಿಚಾರ ಮೈಗೂಡಿಸಿಕೊಳ್ಳಬೇಕು. ಶ್ರೀಗಳು ಶಿವಮೊಗ್ಗದ ಎನ್.ಡಿ.ವಿ.ಹಾಸ್ಟೆಲ್ ನಿರ್ಮಿಸಲು ಸಹಕರಿಸಿದ್ದರಲ್ಲದೇ, ನ್ಯಾಮತಿ ಪಟ್ಟಣದಲ್ಲಿ ಸಂಸ್ಕೃತ ಪಾಠಶಾಲೆ ತೆರೆಯುವ ಆಶಯ ಹೊಂದಿದ್ದರು.
ಬಸವಣ್ಣರಿಂದ ಜಾತಿ, ವರ್ಗ, ವರ್ಣರಹಿತ ಸಮಾಜ ನಿರ್ಮಾಣ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ಜಿಲ್ಲೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಹಾಸಭಾ ಅಧಿವೇಶನದಲ್ಲಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು. ನಮ್ಮ ಮನವಿ ಸ್ವೀಕರಿಸಿ ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಸಂತಸ ತಂದಿದೆ. ರಾಜ್ಯಮಟ್ಟದ ಸಮಾರಂಭ ಬಸವಕಲ್ಯಾಣದಲ್ಲಿ ನಡೆಯಲಿದೆ ಎಂದ ಅವರು ಅಂಬೇಡ್ಕರ್ ಭವನ ಪ್ರತಿ ಜಿಲ್ಲೆಯಲ್ಲಿ ಮಾಡಲಾಗುತ್ತಿದೆ.
ದಾವಣಗೆರೆ ಜಿಲ್ಲೆಯ ನಿರೀಕ್ಷೆ ಹುಸಿಗೊಳಿಸಿದ ರಾಜ್ಯ ಬಜೆಟ್‌
ಹೊನ್ನಾಳಿ, ಚನ್ನಗಿರಿ ತಾಲೂಕಿನ ಕೆರೆಗಳನ್ನು ತುಂಬಿಸುವ, ಇಂದಿಗೂ ಅಪೂರ್ಣವಾಗಿರುವ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ಕೇಂದ್ರದ 5,300 ಕೋಟಿ ರು. ಅನುದಾನ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪಿಸಿದ್ದಾರೆ. ಮೇಲ್ದಂಡೆಯಡಿ ಜಗಳೂರು ತಾಲೂಕಿನ 9 ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ.
ಇಂದಿನಿಂದ ಬೀರಲಿಂಗೇಶ್ವರ ಸ್ವಾಮಿ ಪ್ರತಿಷ್ಠಾಪನೆ ಸಮಾರಂಭ
18ರಂದು ಪ್ರಾತಕಾಲ ಗಂಗಾಪೂಜೆ ನಂತರ 108 ಕುಂಭಗಳೊಂದಿಗೆ ಯಾಗಶಾಲೆ ಪ್ರವೇಶ, ಗೋಪೂಜೆ, ಕಳಶ ಸ್ಥಾಪನೆ, ಶ್ರೀ ಬೀರಲಿಂಗೇಶ್ವರ ಹಾಗೂ ವಿವಿಧೆಡೆಗಳಿಂದ ಆಗಮಿಸಲಿರುವ ದೇವತಾಮೂರ್ತಿಗಳ ಪಲ್ಲಕ್ಕಿಯಲ್ಲಿ ಕೂರಿಸಿ ಪಟ್ಟಣದ ಶ್ರೀ ಕೆರೆಏರಿ ಚೌಡೇಶ್ವರಿ ದೇವಸ್ಥಾನದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ದೇವಾಲಯಕ್ಕೆ ಕರೆತರಲಾಗುವುದು.
ರಾಜಕೀಯಕ್ಕಾಗಿ ಸಮಾಜ ಸೇವೆ ಮಾಡುತ್ತಿಲ್ಲ: ಡಾ.ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ ಜನರ ಆರೋಗ್ಯವೇ ನಮಗೆ ಮುಖ್ಯ. ರಾಜಕೀಯ ಉದ್ದೇಶಕ್ಕೋಸ್ಕರ ಈ ಕಾರ್ಯ ಮಾಡುತ್ತಿಲ್ಲ. 2019ರಿಂದಲೂ ಎಸ್. ಎಸ್. ಕೇರ್ ಟ್ರಸ್ಟ್ ನಿಂದ ಜನರಿಗೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ. ಅಧಿಕಾರ ಬರುತ್ತದೆ, ಹೋಗುತ್ತದೆ. ಆದ್ರೆ, ಜನರ ಪ್ರೀತಿ, ವಿಶ್ವಾಸ ಮುಖ್ಯ .
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 567
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved