• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ: ಆರ್‌.ಅಶೋಕ್‌

ಕೆಂಪಣ್ಣ ಆರೋಪಕ್ಕೆ ಕಾಂಗ್ರೆಸ್‌ನವರು ಏನು ಹೇಳುತ್ತಾರೆ? ಒಂದಿಷ್ಟಾದರೂ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಿ, ಅಧಿಕಾರದಿಂದ ಕೆಳಗಿಳಿಯಲಿ. ಸಿದ್ದರಾಮಯ್ಯ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ

ಮಾದಿಗ, ವಾಲ್ಮೀಕಿ ಸಮಾಜದ್ದು ತಾಯಿ, ಮಗನ ಸಂಬಂಧ: ಸಚಿವ ಕೆ.ಎಚ್ ಮುನಿಯಪ್ಪ

ಮಾದಿಗ ಹಾಗೂ ವಾಲ್ಮೀಕಿ ಸಮುದಾಯಗಳದ್ದು ತಾಯಿ ಮಕ್ಕಳ ಸಂಬಂಧ. ಬಿಜೆಪಿಯವರು ರಾಮನ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ನಾವು ರಾಮ ರಹೀಮ್ ಒಂದೇ ಎಂದು ಜೀವನ ನಡೆಸುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಸರ್ಕಾರಿ ನೇಮಕಾತಿಯಲ್ಲಿ ಸುಧಾರಣೆ ಅಗತ್ಯ: ಷಡಾಕ್ಷರಿ

ಸರ್ಕಾರಿ ನೇಮಕಾತಿ ಮತ್ತು ಸೇವಾ ನಿಯಮಗಳಲ್ಲಿ ಇನ್ನೂ ಬ್ರಿಟಿಷ್ ಕಾಲದ ಪದ್ಧತಿಗಳನ್ನೇ ಅನುಸರಿಸುತ್ತಿದ್ದು, ಅವುಗಳ ಮಾರ್ಪಾಡುಗೊಳಿಸಿ ಸುಧಾರಣೆ ತರಬೇಕಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅಭಿಪ್ರಾಯಪಟ್ಟರು.

ಮಾ.9ಕ್ಕೆ ರಾಷ್ಟ್ರೀಯ ಲೋಕ್ ಅದಾಲತ್‌: ನ್ಯಾ.ರಾಜೇಶ್ವರಿ ಹೆಗಡೆ
ನ್ಯಾಯಾಲಯದಲ್ಲಿ ಚಾಲ್ತಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ, ಶೀಘ್ರ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಇದೆ. ರಾಜಿಯಾಗಬಲ್ಲ ಎಲ್ಲಾ ಸಿವಿಲ್‌ ಹಾಗೂ ಕ್ರಿಮಿನಲ್ ಕೇಸ್, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ, ಚೆಕ್ ಅಮಾನ್ಯ ಕೇಸ್, ಭೂ ಸ್ವಾಧೀನ ಪರಿಹಾರ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಎಂಎಂಡಿಆರ್‌ ಕಾಯ್ದೆಯಡಿ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಪರಿಹರಿಸಿಕೊಳ್ಳಲು ಅವಕಾಶ ಇದೆ.
ಸಫಾಯಿ ಕರ್ಮಚಾರಿಗಳಿಂದ ಜನರ ಆರೋಗ್ಯ ರಕ್ಷಣೆ: ಜಿಲ್ಲಾಧಿಕಾರಿ ಡಾ.ವೆಂಕಟೇಶ್
ಸೈನಿಕರು ಹೊರಗಿನ ಶತ್ರುಗಳಿಂದ ದೇಶ ರಕ್ಷಿಸಿದರೇ ದೇಶದೊಳಗಿನ ಸ್ವಚ್ಛತೆ, ಅನೈರ್ಮಲ್ಯತೆ ಹೋಗಲಾಡಿಸುವ ಕೆಲಸ ಸಫಾಯಿ ಕರ್ಮಚಾರಿಗಳು ಮಾಡುತ್ತಾರೆ. ಕರ್ಮಚಾರಿಗಳ ಈ ಕೆಲಸದಿಂದ ಕ್ರಿಮಿ, ಕೀಟಗಳ ನಿಯಂತ್ರಣ, ಸಾಂಕ್ರಾಮಿಕ ರೋಗಳಿಂದ ಮುಕ್ತಿ ಹೊಂದಿ ಜನರು ತಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಸಹಕಾರಿಯಾಗಿದೆ.
ಕಾರ್ಯಕರ್ತನಂತೆ ಕೆಲಸ ಮಾಡುವೆ: ರಾಜಶೇಖರ ನಾಗಪ್ಪ
ಕೇವಲ ಗ್ಯಾರಂಟಿ ಭರವಸೆಯಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಶೇ.64 ಅಪರಾಧ ಪ್ರಮಾಣ ಹೆಚ್ಚಾಗಿದೆ. ಕಾಂಗ್ರೆಸ್ಸಿನ ಗ್ಯಾರಂಟಿಗಳಿಂದ ಜನರು ಭ್ರಮನಿರಸನರಾಗಿದ್ದಾರೆ. ಭಾರತ ದೇಶಕ್ಕೆ ನರೇಂದ್ರ ಮೋದಿಯವರೇ ನಿಜವಾದ ಗ್ಯಾರಂಟಿ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಿ ಸುಭದ್ರ, ಬಲಿಷ್ಠ ಆರ್ಥಿಕ ದೇಶ ನಿರ್ಮಿಸಲು ಸಹಕರಿಸಬೇಕು.
ಸಂಸ್ಕೃತಿಯ ಮೂಲ ಆಶಯ ಮರೆಯದಿರಿ: ಡಾ.ಗುರುರಾಜ್ ಕರ್ಜಗಿ
ಸಂಸ್ಕೃತಿಯ ತಳಹದಿ ಶ್ರದ್ಧೆಯಾಗಿದ್ದು, ಮೂಲ ಆಶಯ ಮರೆಯಬಾರದು, ತಂದೆ, ತಾಯಿಗೆ ನಮಸ್ಕರಿಸುವುದು, ಭಗವಂತ ಇದ್ದಾನೆ ಎಂಬ ನಂಬಿಕೆ ತಿಳಿಸಿ, ಏಕೆಂದರೆ ಶಿಕ್ಷಣವು ಆತ್ಮವಿಶ್ವಾಸ ಕಲಿಸಬೇಕಿದೆ. ಎಲ್ಲಾ ಅನುಭವಗಳ ಸಾರವಾದ ಸಂಸ್ಕಾರ ನೀಡಿದಾಗ ಮನುಷ್ಯ ಸುಸಂಸ್ಕೃತನಾಗುತ್ತಾನೆ.
ಅತೀ ಹಿಂದುಳಿದ ವರ್ಗಗಳ ಶೈಕ್ಷಣಿಕ, ರಾಜಕೀಯ ಶಕ್ತಿ ಹೆಚ್ಚಿಸಿ: ಪ್ರ‍ಣವಾನಂದ ಸ್ವಾಮೀಜಿ
ಅತೀ ಹಿಂದುಳಿದ ವರ್ಗಗಳ ಪ್ರತಿ ನಿಗಮನಕ್ಕೆ ಕನಿಷ್ಠ 500 ಕೋಟಿ ರು. ಅನುದಾನ ನೀಡಬೇಕು. ಅತೀ ಹಿಂದುಳಿದ ವರ್ಗಗಳಿಗೆ ಕಲಿಕೆ, ಸೌಖ್ಯ, ರಕ್ಷಣೆ ಹಿನ್ನೆಲೆಯಲ್ಲಿ ಚಾಲ್ತಿ ಇರುವ ಕುಲ ಕಸುಬುಗಳನ್ನು ವ್ಯವಸ್ಥಿತಗೊಳಿಸಬೇಕು. ನಿಷೇಧಿಸಿರುವ ಕುಲ ಕಸುಬುಗಳನ್ನು ಮರಳಿ ಆರಂಭಿಸಲು ಅವಕಾಶ ಮಾಡಿಕೊಡಬೇಕು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.
ಜಿಲ್ಲೆಯಲ್ಲಿ 35 ಕೆಜಿಗೂ ಅಧಿಕ ಗಾಂಜಾ ನಾಶ
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ 35 ಕೆಜಿ 409 ಗ್ರಾಂ ಗಾಂಜಾ ಜಪ್ತು ಮಾಡಲಾಗಿತ್ತು. ಒಟ್ಟು 19 ಪ್ರಕರಣಗಳಲ್ಲಿ ಜಪ್ತು ಮಾಡಿದ್ದ ಸುಮಾರು 3.64,400 ರು. ಮೌಲ್ಯದ ಗಾಂಜಾ ನಾಶಪಡಿಸಲು ನ್ಯಾಯಾಲಯದಿಂದ ಡ್ರಗ್ ಡಿಸ್ಪೋಸಲ್ ಕಮಿಟಿ ಮುಖಾಂತರ ಗಾಂಜಾ ನಾಶಕ್ಕೆ ಅನುಮತಿ ಪಡೆಯಲಾಗಿತ್ತು.
ಜನರೇ ಭ್ರಷ್ಟ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯುತ್ತಾರೆ: ಮಾಜಿ ಸಿಎಂ ಯಡಿಯೂರಪ್ಪ
ಕೇಂದ್ರ ಸಮರ್ಪಕ ಅನುದಾನ ನೀಡಿಲ್ಲವೆಂದು ಸುಳ್ಳು ಹೇಳಿಕೊಂಡು ದೆಹಲಿ ಜಂತರ್ ಮಂತರ್ ಮುಂದೆ ಹೋದ ಸಿದ್ದರಾಮಯ್ಯ ಸರ್ಕಾರ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಕಳೆಯುತ್ತಿದ್ದಾರೆ. ಕೇಂದ್ರದಿಂದ ಬರ ಪರಿಹಾರ ಬಂದೇ ಇಲ್ಲವೆಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೇಂದ್ರ ಸರ್ಕಾರ ವಿಪತ್ತು ನಿರ್ವಹಣೆಯಡಿ 6 ಸಾವಿರ ಕೋಟಿ ರು. ಅನುದಾನ ನೀಡಿದೆ. ಕಾಂಗ್ರೆಸ್ಸಿಗರು ದೆಹಲಿಗೆ ಹೋಗಿ, ರಾಜ್ಯದ ಮಾನ ಕಳೆಯುವ ಕೆಲಸ ಮಾಡಿದ್ದಾರೆ.
  • < previous
  • 1
  • ...
  • 514
  • 515
  • 516
  • 517
  • 518
  • 519
  • 520
  • 521
  • 522
  • ...
  • 565
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved