• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿಗಳಿಂದ ಕುಟುಂಬಕ್ಕೆ ಆರ್ಥಿಕ ಬಲ: ಶಾಸಕ ಡಾ.ಶಾಮನೂರು ಶಿವಶಂಕರಪ್ಪ
ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಪಕ್ಷ ಗ್ಯಾರಂಟಿಗಳ ಘೋಷಿಸಿ, ಸರ್ಕಾರ ಬಂದ ಬಳಿಕ ಚಾಚೂ ತಪ್ಪದೇ ಗ್ಯಾರಂಟಿ ಯೋಜನೆಗಳ ಜಾರಿಗೊಳಿಸಿ ನುಡಿದಂತೆ ನಡೆದಿದ್ದು, ಜನಪರವಾಗಿರುವ ನಮ್ಮ ಸರ್ಕಾರದ ಪರ ಜನರೂ ಇರಬೇಕು ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
ಮಡಿವಾಳ ಮಾಚಿದೇವರು ಮಹಾನ್ ಕ್ರಾಂತಿಕಾರಿ: ಎಚ್.ಎಸ್.ಮಲ್ಲಿಕಾರ್ಜುನಪ್ಪ
ಶರಣರು ಸಮಾಜದಲ್ಲಿದ್ದ ಮೇಲು-ಕೀಳು, ಜಾತಿ ತಾರತಮ್ಯದ ವಿರುದ್ಧ ಹೋರಾಡುತ್ತಿದ್ದ ಸಂದರ್ಭದಲ್ಲಿ ಶರಣ ಸಂಕುಲವನ್ನೆ ನಾಶ ಮಾಡಬೇಕು ಎಂದು ಬಿಜ್ಜಳನ ಸೈನಿಕರು ಶರಣರ ಮೇಲೆ ದಾಳಿ ಮಾಡಿದಾಗ ವಚನ ಸಾಹಿತ್ಯ ತನ್ನ ಬೆನ್ನಿಗೆ ಕಟ್ಟಿಕೊಂಡು ಕೈಯಲ್ಲಿ ಖಡ್ಗ ಹಿಡಿದು ಬಿಜ್ಜಳನ ಸೈನ್ಯ ಎದುರಿಸಿದ ಮಹಾನ್ ಕ್ರಾಂತಿಕಾರಿ ಮಡಿವಾಳ ಮಾಚಿದೇವರು.
ಚೌಡೇಶ್ವರಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ಚೆಕ್ ವಿತರಣೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಸಮುದಾಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು ಇದರಲ್ಲಿ ಪ್ರಮುಖವಾಗಿ ಕೆರೆ ಅಭಿವೃದ್ಧಿ, ದುರ್ಬಲ ಅಶಕ್ತ ಕುಟುಂಬಗಳಿಗೆ ಮಾಸಾಶನ ವಿತರಣೆ, ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಕುಡಿಯುವ ನೀರಿನ ಘಟಕ ಇಂತಹ ಸೇವಾ ಕಾರ್ಯಗಳ ಮಾಡುತ್ತ ಬರುತ್ತಿದೆ.
ನಾಳೆ ರಾಜ್ಯ ಪ್ಯಾರಾ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್‌ ಪಂದ್ಯಾವಳಿ
ಬೆಂಗಳೂರನ್ನು ಹೊರತು ಪಡಿಸಿ ಹೊರ ಜಿಲ್ಲೆಗಳಲ್ಲಿ ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಆಯೋಜಿಸಲಾಗುತ್ತಿದೆ ಎಂದರು. ಪಂದ್ಯಾವಳಿಗೆ ಸುಮಾರು 80ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುವರು. ಒಟ್ಟು 6 ವಿಭಾಗಗಳಲ್ಲಿ ಪುರುಷ ಮತ್ತು ಮಹಿಳೆಯರ ಸಿಂಗಲ್ಸ್ ಮತ್ತು ಡಬಲ್ಸ್ ಸ್ಪರ್ಧೆ ನಡೆಯುತ್ತವೆ. ಆರು ವಿಭಾಗಗಳಲ್ಲಿ ವಿಂಗಡಿಸಲಾಗಿದೆ.
ಹೊನ್ನಾಳಿ ಅರ್ಬನ್ ಸೊಸೈಟಿ ಅಧ್ಯಕ್ಷರಾಗಿ ಡಾ.ರಾಜಕುಮಾರ್ ಆಯ್ಕೆ
ಹೊನ್ನಾಳಿ ಅರ್ಬನ್ ಕೋ ಆಪರೇಟಿವ್ ಸೊಸೈಟಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದು ಮುಂದಿನ ದಿನಗಳಲ್ಲಿ ಸೊಸೈಟಿ ಜಿಲ್ಲೆಯಲ್ಲಿಯೇ ಎಲ್ಲಾ ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸಿ ಹಾಗೂ ಇದೇ ವರ್ಷ ಸೊಸೈಟಿ 25ನೇ ವರ್ಷದ ಬೆಳ್ಳಿಹಬ್ಬಆಚರಿಸಲಿದ್ದು, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾರ್ಯ ಯೋಜನೆಗಳ ರೂಪಿಸಲಾಗುವುದು.
ವಾಲ್ಮೀಕಿ ಜಾತ್ರೆಗೆ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್
ಜಾತ್ರಾ ಮಹೋತ್ಸವದಲ್ಲಿ ಮುಖ್ಯಮಂತ್ರಿಯವರು ಸೇರಿ ಸಚಿವರು ಮತ್ತು ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಜಾತ್ರಾ ಸಂದರ್ಭದಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚಿನ ಜನರು ಸೇರುವುದರಿಂದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕಲ್ಪಿಸಬೇಕಾಗಿದೆ.
ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಕ್ಷಣಗಣನೆ
ರಾಜ್ಯದ ವಿವಿಧ ಜಿಲ್ಲೆಗಳಿಂದ, ಪರ ರಾಜ್ಯಗಳು, ವಿದೇಶದಿಂದಲೂ ಸುಮಾರು 4500ಕ್ಕೂ ಹೆಚ್ಚು ಮಾಧ್ಯಮ ಮಿತ್ರರು ಭಾಗವಹಿಸಲಿದ್ದು, 31 ವರ್ಷಗಳ ನಂತರ ನಡೆಯುವ ಪತ್ರಕರ್ತರ ಹಬ್ಬಕ್ಕಾಗಿ ಹಿರಿ-ಕಿರಿಯ ಪತ್ರಕರ್ತರು, ಕುಟುಂಬ ಸದಸ್ಯರು ಕಾತರದಿಂದ ಕಾಯುತ್ತಿದ್ದಾರೆ. ಸಂಘದ ರಾಜ್ಯ ಘಟಕ, ಜಿಲ್ಲಾ ಘಟಕ ಹಾಗೂ ದಾವಣಗೆರೆ ವರದಿಗಾರರ ಕೂಟದ ಸಹಯೋಗದಲ್ಲಿ ಸಮ್ಮೇಳನ ಆಯೋಜನೆಗೊಂಡಿದೆ.
ನಿರಂತರ ಅಭಿವೃದ್ಧಿಯೇ ಕೇಂದ್ರದ ಮೂಲಮಂತ್ರ: ಸಂಸದ ಡಾ.ಜಿ.ಎಂ.ಸಿದ್ದೇಶ್ವರ
ದೇಶದ ಅನ್ನದಾತರು, ಬಡವರು, ಮಹಿಳೆರು, ಯುವಕರ ಸಬಲೀಕರಣವೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂಲ ಉದ್ದೇಶ. ಈ ನಿಟ್ಟಿನಲ್ಲಿ ಅಭಿವೃದ್ಧಿಯಲ್ಲಿ ನಿರಂತರೆ ಕಾಪಾಡಿ, ಅಭಿವೃದ್ಧಿ ಹೊಂದಿದ ಭಾರತವಾಗಿಸಲು ಹಣಕಾಸು ಸಚಿವರು ಮಂಡಿಸಿದ ಮಧ್ಯಂತರ ಬಜೆಟ್ ಭದ್ರ ಅಡಿಪಾಯ ಹಾಕಿದೆ.
ಮದ್ಯದ ಮತ್ತಿನಲ್ಲೇ ಪತ್ನಿಯ ಹತ್ಯೆಗೈದ ಪತಿ!
ಹಬ್ಬದ ದಿನವೇ ಕಂಠಪೂರ್ತಿ ಕುಡಿದು ಬಂದ ಹನುಮಂತಪ್ಪ ರಾತ್ರೋರಾತ್ರಿ ಹೆಂಡತಿ ಅರ್ಪಿತಾ ಜೊತೆಗೆ ಜಗಳ ಶುರು ಮಾಡಿದ್ದಾನೆ. ಪದೇ ಪದೇ ಜಗಳ ಮಾಡುತ್ತಿದ್ದ ಹನುಮಂತನ ಕುಡಿತದ ಚಟದಿಂದಾಗಿ ಸಂಸಾರದಲ್ಲಿ ಶಾಂತಿ, ನೆಮ್ಮದಿಯೇ ಇಲ್ಲದಂತಾಗಿತ್ತು. ಅರ್ಪಿತಾ, ಹನುಮಂತ ಮಧ್ಯೆ ಮಾತಿಗೆ ಮಾತು, ಜಗಳ ಶುರುವಾಗಿದೆ. ಆಗ ಹನುಮಂತ ಅರ್ಪಿತಾಗೆ ಹೊಡೆದಿದ್ದರಿಂದ ಕಿವಿಗೆ ತೀವ್ರ ಪೆಟ್ಟು ಬಿದ್ದು, ರಕ್ತ ಬಂದು ಆಕೆ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಯೋಗಾಸನ ಸ್ಪರ್ಧೆ: ಡಾ.ಎಸ್ಸೆಸ್ ಸ್ಕೂಲ್ ವಿದ್ಯಾರ್ಥಿಗಳಿಗೆ ಬಹುಮಾನ
ನಗರದ ಡಾ.ಶಾಮನೂರು ಶಿವಶಂಕರಪ್ಪ ನ್ಯಾಷನಲ್ ಸ್ಕೂಲ್‌ನ ಯೋಗ ವಿದ್ಯಾರ್ಥಿಗಳು ಭಾಗವಹಿಸಿದ ಬಹುಮಾನ ಗಳಿಸಿ ರಾಜ್ಯಕ್ಕೆ, ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 8-10 ವರ್ಷದ ಬಾಲಕಿಯರ ವಿಭಾಗದಲ್ಲಿ ಭೂಮಿ ಆರ್.ರಾಥೋಡ್ ಪ್ರಥಮ ಸ್ಥಾನ ಚಿನ್ನದ ಪದಕ, ಮೇಧಾ ಪಾಟೀಲ್ ದ್ವಿತೀಯ ಸ್ಥಾನ ಬೆಳ್ಳಿ ಪದಕ ಪಡೆದಿದ್ದಾರೆ.
  • < previous
  • 1
  • ...
  • 519
  • 520
  • 521
  • 522
  • 523
  • 524
  • 525
  • 526
  • 527
  • ...
  • 564
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved